2021 ರ ಫೆಬ್ರವರಿ 3 ರಿಂದ 7 ರವರೆಗೆ ಆಯೋಜಿಸಿರುವ 13ನೇ ಆವೃತ್ತಿಯ ಮೆಗಾ ಅಂತರರಾಷ್ಟ್ರೀಯ ಏರೋ ಶೋ- ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಕರ್ನಾಟಕ ಅತಿಥೇಯ...
Karnataka
ಮೈಸೂರು ದಸರಾವನ್ನು ಹೇಗೆ ಆಚರಿಸಬೇಕು ಎಂಬುದು ನನ್ನೊಬ್ಬನ ನಿರ್ಧಾರವಲ್ಲ. ಇದಕ್ಕೆಂದು ಹೈಪವರ್ ಕಮಿಟಿ ಇದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿರುವ ಹೈಪವರ್ ಕಮಿಟಿಯಲ್ಲಿ ಒಂದು ಒಮ್ಮತದ ನಿರ್ಧಾರಕ್ಕೆ ಬಂದು ತೀರ್ಮಾನವನ್ನು...
‘ಡಿಕೆಶಿ ನನ್ನ ಬಹಳ ದಿನದ ಸ್ನೇಹಿತರು. ಮೊನ್ನೆ ಅವರ ಮನೆ ಸೇರಿ 14 ಕಡೆ ದಾಳಿ ಮಾಡಿದ್ದರಿಂದ ಅವರು ನೊಂದುಕೊಂಡಿದ್ದಾರೆ. ಹಾಗಾಗಿ ನಾನು ಅವರನ್ನು ಭೇಟಿಯಾಗಲು ಬಂದಿದ್ದೆ’...
ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ಸಿಕ್ಕಿದೆ.ಕೇವಲ ಒಂದು ತಿಂಗಳಲ್ಲೇ ಮೈಸೂರು ಡಿಸಿಯಾಗಿದ್ದ ತಮ್ಮನ್ನು ವರ್ಗಾ ವಣೆ ಆದೇಶ ಮಾಡಿದ್ದ ಸರ್ಕಾರ ನಿರ್ಧಾರದ ವಿರುದ್ಧ ಕೇಂದ್ರೀಯ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಬೆಳಗಾವಿಯ ವಿಶ್ವೇಶ್ವರಯ್ಯ...
ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕ ಮತ್ತು ಕೊರೋನಾ ರೋಗ ಲಕ್ಷಣಗಳನ್ನು ಹೊಂದಿದವರು ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಕೊರೋನಾ ಪರೀಕ್ಷೆಯನ್ನು ನಿರಾಕರಿಸಿದರೆ 50,000 ರೂಗಳ...
ರಂಗಭೂಮಿ, ಹಿರಿತೆರೆ, ಕಿರುತೆರೆ ನಟ ಜೂನಿಯರ್ 'ರಾಜ್‌ಕುಮಾರ್' ಎಂದೇ ಪ್ರಖ್ಯಾತರಾದ ಕೊಡಗನೂರಿನ ಜಯಕುಮಾರ್ ಹೃದಯಾಘಾತದಿಂದ ದಾವಣಗೆರೆಯಲ್ಲಿ ನಿಧನರಾದರು. ಸುಮಾರು ನಾಲ್ಕೂವರೆ ದಶಕದಿಂದ ವೃತ್ತಿ ರಂಗಭೂಮಿ ಹಾಗೂ ಸಿನಿಮಾ,...
ರಾಜ್ಯದಲ್ಲಿನಡೆಯಲಿರುವ ಉಪಕದನಗಳು ಎಲ್ಲೆಡೆಯೂ, ಎಲ್ಲರಲ್ಲಿಯೂ ಕುತುಹಹಲ ಕೆರಳಿಸಿವೆ. ಶಿರಾದ ಉಪ ಚುಣಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಅಮ್ಮಾಜಮ್ಮ ಸ್ಪರ್ಧೆಗಿಳಿಯಲಿದ್ದಾರೆ. ಯಾರು ಅಮ್ಮಾಜಮ್ಮಾ?ಅನಾರೋಗ್ಯದಿಂದ ನಿಧನರಾದ ದಿವಂಗತ ಶಾಸಕ ಸತ್ಯನಾರಾಯಣ ಪತ್ನಿ....
ರಾಜ್ಯದಲ್ಲಿ ಪ್ರಸ್ತುತ ಎರಡು ತಿಂಗಳಿನಿಂದ ಕೋರೋನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ಹಾಗಾಗಿ ಶಾಲೆ ಆರಂಭಿಸಲು ಇದು ಸೂಕ್ತ ಸಮಯವಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್...
ಸಮಗ್ರ ಕರ್ನಾಟಕದ ಕುರುಬ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರಬೇಕು ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಶ್ರೀಗಳು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಗಳು 'ಕುರುಬ ಸಮುದಾಯವನ್ನು...