January 29, 2026

Newsnap Kannada

The World at your finger tips!

Karnataka

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ವಿರುದ್ಧ ಮತ್ತೊಮ್ಮೆ ಟ್ವಿಟರ್​ನಲ್ಲಿ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ನಳಿನ್ ಕುಮಾರ್​ ಕಟೀಲ್​ ಓರ್ವ ಕಾಡು ಮನುಷ್ಯ. ಮಾತೆತ್ತಿದರೆ ಸಂಸ್ಕಾರ,...

ಸರ್ಜಾ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕೆಲ ತಿಂಗಳ ಹಿಂದಷ್ಟೇ ಗಂಡ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ನಟಿ ಮೇಘನಾ ರಾಜ್​ ಈಗ ಗಂಡುಮಗುವಿಗೆ ಜನ್ಮ ನೀಡಿದ್ದಾರೆ....

ಶಿರಾ ಮತ್ತು ಆರ್‌.ಆರ್‌. ನಗರ ಚುನಾವಣೆ ಮುಗಿದ ಬಳಿಕ ‘ಬಂಡೆ’ ಛಿದ್ರವಾಗುತ್ತದೆ, ‘ಹುಲಿಯಾ’ ಕಾಡಿಗೆ ಹೋಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್...

‘ಎವ್ರಿ ಡೇ ಈಸ್‌ ನಾಟ್‌ ಸಂಡೇ’ ಹೀಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದು ಬಿಜೆಪಿಗೆ. ಆರ್.ಆರ್ ನಗರ ಮತ್ತು  ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹಣಬಲದ ಮೂಲಕ...

ಮಳೆ, ಪ್ರವಾಹದಿಂದ ತತ್ತರಿಸಿದ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಬುಧವಾರ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವೈಮಾನಿಕ ಸಮೀಕ್ಷೆಪೂರ್ಣಗೊಳಿಸದೇ ಪ್ರತಿಕೂಲ ಹವಾಮಾನದಿಂದಾಗಿ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾದರು. ಸಮೀಕ್ಷೆಯನ್ನು ಅರ್ಧಕ್ಕೆ...

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಮೇಯರ್‌ ತಸ್ನೀಂ ಗರಂ ಆಗಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಮೇಯರ್ ಡಿಸಿಗೆ ಶಿಷ್ಟಾಚಾರದ ಪಾಠ ಮಾಡಿದ್ದಾರೆ..! ಜಿಲ್ಲಾಧಿಕಾರಿ ರೋಹಿಣಿ...

ಆಯುಧ ಪೂಜೆ, ವಿಜಯದಶಮಿ ಹಬ್ಬದ ಆಚರಣೆಗಾಗಿ ಹೂವು–ಹಣ್ಣು ಸೇರಿದಂತೆ ಇನ್ನಿತರೆ ಸಾಮಗ್ರಿ ಖರೀದಿಗಾಗಿ ಜನರು ಮುಗಿಬೀಳುವುದರಿಂದ, ಮಹಾನಗರ ಪಾಲಿಕೆ ಆಡಳಿತ ಕೋವಿಡ್‌ ಹರಡುವಿಕೆಯನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ...

ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಗೆ ಮೀಸಲಾತಿ ವಿವಾದದಿಂದ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವು ಮಾಡಿ ಚುನಾವಣೆಗೆ ಗ್ರೀನ್ ಸಿಗ್ನಲ್ನೀಡಿದೆ.ಹೈಕೋರ್ಟ್ ನ ಏಕ ಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ...

ಬೆಂಗಳೂರಿನಲ್ಲಿ ಇಂದು ಕೂಡ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ 2 ದಿನಗಳಿಂದ ಸುರಿದ ಭಾರೀ ಮಳೆಗೆ ಈಗಾಗಲೇ ನಲುಗಿ ಹೋಗಿರುವ ಸಿಲಿಕಾನ್ ಸಿಟಿಯಲ್ಲಿ...

ಭಯೋತ್ಪಾದನೆ, ಸೈಬರ್‌ ಅಪರಾಧ ಮತ್ತು ಗಡಿಭದ್ರತೆಯ ನಿರ್ವಹಣೆಯಲ್ಲಿ ಎದುರಾಗುವ ಹೊಸ ಸವಾಲುಗಳಿಗೆ ಪೊಲೀಸ್ ಮತ್ತು ಅರೆಸೇನಾ ಪಡೆಯ ಯೋಧರನ್ನು ಅಣಿಗೊಳಿಸಲು ಕೇಂದ್ರ ಸರ್ಕಾರ ಎಲ್ಲ ವಿಭಾಗಗಳನ್ನೂ ಆಧುನೀಕರಣಗೊಳಿಸಲು...

error: Content is protected !!