January 29, 2026

Newsnap Kannada

The World at your finger tips!

Karnataka

ಮೈಸೂರಿನಿಂದ ನಿಯಮ ಬಾಹಿರವಾಗಿ ವರ್ಗವಾಗಿದ್ದ ಜಿಲ್ಲಾಧಿಕಾರಿ‌ ಬಿ. ಶರತ್ ಖಿನ್ನತೆಗೆ ಒಳಗಾಗಿ ಆಸ್ಪತ್ರೆಗೆ‌ ದಾಖಲಾಗಿದ್ದಾರೆ. ತಮ್ಮ ನಿವಾಸದಲ್ಲಿ ಮಾನಸಿಕ ಅಸ್ವಸ್ಥಗೊಂಡ ಅವರನ್ನು ಮೈಸೂರಿನ ಕುವೆಂಪು ನಗರದ ಖಾಸಗೀ...

ಐಎಂಎಯ 4000 ಕೋಟಿಗಳ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ 28 ಆರೋಪಿಗಳ ಹೆಸರನ್ನು ಸೇರಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಸಲ್ಲಿಸಿದೆ. ಸಿಬಿಐ ಐಎಂಎ ಸಂಸ್ಥೆಯ ಎಂಡಿ ಮತ್ತು...

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವತಿಯಿಂದ ನಡೆದ ಸಭೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ...

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ನಟ ಕೃಷ್ಣಮೂರ್ತಿ ನಾಡಿಗ್ ಶಬಿವಾರ ರಾತ್ರಿ‌ ವಿಧಿವಶರಾಗಿದ್ದಾರೆ. ಶನಿವಾರ ಚಿತ್ರೀಕರಣದ ವೇಳೆ ಕೃಷ್ಣಮೂರ್ತಿ ಅವರಿಗೆ ವಿಪರೀತ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಜಯದೇವ...

ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಅವರನ್ನು ಅಮಾನತುಗೊಳಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಸಚಿವರ ಹೆಸರು ಹೇಳಿಕೊಂಡು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ...

ಮೈಸೂರು ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್ ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಭೇಟಿಗೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದಾರೆ. ದಸರಾ ಉದ್ಘಾಟನಾ ವೇದಿಕೆಯಲ್ಲೇ ಈ ಘೋಷಣೆಯನ್ನು ಉಸ್ತುವಾರಿ ಸಚಿವರು ಮಾಡಿದ್ದಾರೆ. ಅಕ್ಟೋಬರ್...

ಮಹಾಮಾರಿ‌ ಕೊರೋನಾ ವಿರುದ್ಧ ಹೋರಾಡಿದವರ ಜೀವನವನ್ನು ಬಲಿ‌ ಪಡೆದಿದೆ. 'ಕೋರೋನಾ ವಾರಿಯರ್ಸ್ ಮೃತರಾದರೆ ಅವರನ್ನು ಹುತಾತ್ಮರೆಂದು ಕರೆಯಿರಿ' ಎಂದು ಸೂಚನೆ ನೀಡಿದರು. ಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ...

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶನಿವಾರ ಬೆಳಿಗ್ಗೆ ವಿಧ್ಯುಕ್ತ ಚಾಲನೆ ದೊರೆಯಿತು. ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟಕರಾಗಿ ಆಗಮಿಸಿದ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್....

ತಲಕಾವೇರಿಯಲ್ಲಿ ಇಂದು ಬೆಳಿಗ್ಗೆ ಪವಿತ್ರ ತೀರ್ಥೋದ್ಭವ ನಡೆಯಿತು. ಬೆಳಿಗ್ಗೆ 7.05 ಗಂಟೆಗೆ ಸರಿಯಾಗಿ ತಲಕಾವೇರಿಯಲ್ಲಿ ಕಾವೇರಿಯು ತೀರ್ಥರೂಪಿಯಾಗಿ ಭಕ್ತರಿಗೆ ದರ್ಶನ ನೀಡಿದೆ. ವರ್ಷಕ್ಕೊಮ್ಮೆ ನಡೆಯುವ ಈ ತೀರ್ಥೋದ್ಭವಕ್ಕೆ...

ಯ್ಯೂ ಟ್ಯೂಬ್ ವಿಡಿಯೋ ನೋಡಿ ನಕಲಿ ನೋಟು ತಯಾರಿಕೆ ಮಾಡುತ್ತಿದ್ದ ದಾವಣಗೆರೆ ಮೂಲದ ಇಬ್ಬರು ಬಿಬಿಎಂ ಪದವೀಧರರನ್ನು ಉಡುಪಿಯ ಪೋಲೀಸರು ಬಂಧಿಸಿದ್ದಾರೆ. ಚೇತನ್ ಗೌಡ ಹಾಗೂ ಅರ್ಪಿತಾ...

error: Content is protected !!