Shimoga

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು : ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು : ಸಿಎಂ ಬೊಮ್ಮಾಯಿ ಘೋಷಣೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಲಾಗುತ್ತದೆ. ಈ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ… Read More

February 8, 2023

ಸೈಕಲ್ ಹೊಡೆಯುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ!

ಸೈಕಲ್‌ ಹೊಡೆಯುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಗೋಪಿಶೆಟ್ಟಿಕೊಪ್ಪದಲ್ಲಿ ನಡೆದಿದೆ. ಸೈಕಲ್‌ನಲ್ಲಿ ಬರುತ್ತಿದ್ದ ಬಾಲಕ ಸನತ್‌ (7) ಮೇಲೆ ಏಕಾಏಕಿ ಗೂಳಿ ದಾಳಿ… Read More

January 17, 2023

ಶಿವಮೊಗ್ಗದಲ್ಲಿ ಹೋರಿ ಬೆದರಿಸುವ ಸ್ಪರ್ಧೆ:ಇಬ್ಬರು ಯುವಕರು ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸುವ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಕೊನಗನವಳ್ಳಿ, ಶಿಕಾರಿಪುರ ತಾಲೂಕಿನ ಮಾಳೂರಿನಲ್ಲಿ ಈ ಘಟನೆಗಳು… Read More

January 16, 2023

ಖ್ಯಾತ ಗಮಕ ಕಲಾವಿದ ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಕೇಶವಮೂರ್ತಿ ಇನ್ನಿಲ್ಲ

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಗಮಕ ಕಲಾವಿದರಾದ ಹೊಸಹಳ್ಳಿ ಕೇಶವಮೂರ್ತಿ(88) ಅವರು, ಇಂದು ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾರು. ಶಿವಮೊಗ್ಗ ಸಮೀಪದ ಹೊಸಹಳ್ಳಿ ಗ್ರಾಮದಲ್ಲಿ ಜನಿಸಿದ ಕೇಶವಮೂರ್ತಿಯವರು,… Read More

December 21, 2022

ಶಿವಮೊಗ್ಗ ಬಳಿ ರಸ್ತೆ ಅಪಘಾತ : ಲಾರಿ, ಕಾರು ಡಿಕ್ಕಿ- ಮೂವರು ಯುವಕರು ಸಾವು

ಶಿವಮೊಗ್ಗ ಸಮೀಪ ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ, ಕಾರು ಡಿಕ್ಕಿ ಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Join WhatsApp Group ಮೃತರನ್ನು… Read More

December 11, 2022

ಶಿವಮೊಗ್ಗ ಮೂಳೆ ತಜ್ಞ ಡಾ.ಲೋಲಿತ್​ ಆತ್ಮಹತ್ಯೆ ಶಂಕೆ

ಶಿವಮೊಗ್ಗ ಜಿಲ್ಲೆಯ ಖ್ಯಾತ ಮೂಳೆ ತಜ್ಞರೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಡಾ.ಲೋಲಿತ್ (40) ಮೃತ ದುರ್ದೈವಿ. ಶಿವಮೊಗ್ಗದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ… Read More

December 1, 2022

ಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಿ ಮೋದಿ : ಬಿಎಸ್‍ವೈ

ಜನವರಿ ಅಂತ್ಯಕ್ಕೆ ಅಥವಾ ಫೆಬ್ರವರಿ ಮೊದಲನೇ ವಾರದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗದ… Read More

November 26, 2022

ನಾನು ಮದುವೆ ಆಗಬೇಕು : ಹುಡುಗಿ ಹುಡುಕಿ ಕೊಡಿ – ಶಿವಮೊಗ್ಗ ಜಿಲ್ಲೆ S P ಗೆ ಪತ್ರ ಬರೆದ ರೈತ ಯುವಕ

ನಾನು ಮದುವೆ ಆಗಬೇಕು ಹುಡುಗಿ ಹುಡುಕಿಕೊಡಿ ಎಂದು ಯುವಕನೊಬ್ಬ ನೇರವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಬರೆದು ಕುತೂಹಲ ಮೂಡಿಸಿದ್ದಾನೆ. ಭದ್ರಾವತಿಯ ಹೊಸಮನೆ ಬಡಾವಣೆ… Read More

November 26, 2022

ಅಪ್ರಾಪ್ತ ಮಗನಿಗೆ ಬೈಕ್‌ ಓಡಿಸಲು ಕೊಟ್ಟ ತಂದೆಗೆ 25 ಸಾವಿರ ರು ದಂಡ

ಅಪ್ರಾಪ್ತ ಬಾಲಕನಿಗೆ ಬೈಕ್ ಓಡಿಸಲು ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ರು ದಂಡ (Fine) ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಕಳೆದ ಅ.… Read More

November 10, 2022

ಶಿರಾಳಕೊಪ್ಪದ ಬಳಿ ರಸ್ತೆ ಅಪಘಾತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಭೀಕರ ರಸ್ತೆ ಅಪಘಾತದಲ್ಲಿ 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಜರುಗಿದೆ,… Read More

November 7, 2022