Shimoga

ಭಾರತ ಇಸ್ಲಾಮಿಕ್ ರಾಷ್ಟ್ರದ ಗುರಿ: ಪೂರ್ಣ ಸ್ವಾತಂತ್ರ್ಯಕ್ಕೆ ಬಾಂಬ್‌ ತಯಾರಿ – ಐಸಿಸ್‌ ಶಂಕಿತ ಉಗ್ರರ ಒಳ ಸಂಚು

ಭಾರತ ಇಸ್ಲಾಮಿಕ್ ರಾಷ್ಟ್ರದ ಗುರಿ: ಪೂರ್ಣ ಸ್ವಾತಂತ್ರ್ಯಕ್ಕೆ ಬಾಂಬ್‌ ತಯಾರಿ – ಐಸಿಸ್‌ ಶಂಕಿತ ಉಗ್ರರ ಒಳ ಸಂಚು

ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿದೆ ನಿಜ ಆದರೆ ನಮಗೆ ಸ್ವತಂತ್ರ ಸಿಕ್ಕಿಲ್ಲ. ನಮಗೆ ಸಂಪೂರ್ಣ ಸ್ವಾತಂತ್ರ್ಯ ಸಿಗಬೇಕಾದರೆ ಭಾರತ ಇಸ್ಲಾಮಿಕ್ ರಾಷ್ಟ್ರ ಆಗಬೇಕು. ಈ ಕಾರಣಕ್ಕೆ ಜಿಹಾದ್‌ ದಾಳಿಗೆ… Read More

September 23, 2022

ಶಿವಮೊಗ್ಗದಲ್ಲಿ ISIS ಶಂಕಿತ ಉಗ್ರ ಯಾಸೀನ್ ಬೈಲು ಬಂಧನ – ಮತ್ತಿಬ್ಬರ ಬಂಧನಕ್ಕೆ ಬಲೆ

ಶಿವಮೊಗ್ಗ ಜಿಲ್ಲೆಯಲ್ಲಿ ಐಸಿಸ್‌ ಗ್ಯಾಂಗ್‌ ಇರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಭಯೋತ್ಪಾದಕರ ಬಾಂಬ್ಸ್ಫೋಟಿಸುವ ಗ್ಯಾಂಗ್‌ ಇದು ಎಂದು ಪೊಲೀಸರು ಶಂಕಿಸಿದ್ದಾರೆ. ಐಸಿಸ್‌ ಜೊತೆ ನಂಟು ಹೊಂದಿದ್ದ ಆರೋಪದಡಿ… Read More

September 20, 2022

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮುರಘಾ ಸ್ವಾಮಿಗೆ ಚಿಕಿತ್ಸೆ: ನ್ಯಾಯಾಲಯ ಅನುಮತಿ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಚಿಕಿತ್ಸೆಗೆ ಕೋರ್ಟ್ ಅನುಮತಿ ನೀಡಿದೆ. ಮುರುಘಾ ಸ್ವಾಮಿ ಹೃದಯ ಸಂಬಂಧಿ… Read More

September 20, 2022

ಶಿವಮೊಗ್ಗ ಪ್ರಕ್ಷುಬ್ಧ: ಚಾಕುವಿನಿಂದ ಇರಿದ ಆರೋಪಿಗೆ ಗುಂಡೇಟು : ಇಂದು ಶಾಲಾ ಕಾಲೇಜು ರಜೆ

ಶಿವಮೊಗ್ಗ ನಗರದಲ್ಲಿ ಹಿಂದೂ ಯುವಕನಿಗೆ ಚಾಕು ಇರಿದು ಹಲ್ಲೆ ಮಾಡಿದ ಪ್ರಕರಣದಿಂದಾಗಿ ಪ್ರಕ್ಷುಬ್ಧ ವಾತಾವರಣವಿದೆ. ಈ ನಡುವೆ ಚಾಕುವಿಂದ ಹಲ್ಲೆ ಮಾಡಿದ ಪ್ರಮುಖ ಆರೋಪಿಗೆ ಪೋಲಿಸರು ಗುಂಡೇಟು… Read More

August 16, 2022

ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ

ಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ (83) ಕಳೆದ ರಾತ್ರಿ ಹೃದಯಸ್ತಂಬನದಿಂದ ವಿಧಿವಶರಾಗಿದ್ದಾರೆ. ಶುಕ್ರವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಮಾಡಲಾಗಿದೆ, ಸಂಜೆ ಅಂತ್ಯಕ್ರಿಯೆ… Read More

August 12, 2022

ಭೀಕರ ಅಪಘಾತ : ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ದುರಂತ

ಖಾಸಗಿ ಬಸ್ ಮತ್ತು ಓಮ್ನಿ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ… Read More

August 1, 2022

ಶಿವಮೊಗ್ಗ ಹರ್ಷ ಹತ್ಯೆ : ಉಗ್ರ ಸಂಘಟನೆಯ ಕೈವಾಡ – ಎನ್ ಐಎ ಅಧಿಕಾರಿಗಳಿಗೆ ಸಾಕ್ಷ್ಯ

ಶಿವಮೊಗ್ಗದಲ್ಲಿ ಕಳೆದ ಫೆ 20 ರಂದು ನಡೆದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯಲ್ಲಿ ಉಗ್ರ ಸಂಘಟನೆ ಕೈವಾಡ ಇರುವುದು ಎನ್ ಐಎ ತನಿಖಾ ತಂಡಕ್ಕೆ ವಿಚಾರಣೆಯ ವೇಳೆ… Read More

July 29, 2022

ಬಸ್​ಗಳ ಮಧ್ಯೆ ಭೀಕರ ಅಪಘಾತ:ಚಾಲಕನಿಗೆ ಗಂಭೀರ ಗಾಯ, 50ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು

KSRTC ಮತ್ತು ಖಾಸಗಿ ಬಸ್​ ಮಧ್ಯೆ ಅಪಘಾತ ಸಂಭವಿಸಿದ್ದು,ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ತೋಟದಕೆರೆ ಬಳಿ ಈ ಅಪಘಾತ… Read More

July 1, 2022

ಹೊಸ ಬೋಟ್‌ ಉದ್ಘಾಟನೆ: ಸಂಸದ ರಾಘವೇಂದ್ರ ತಲೆಗೆ ಪೆಟ್ಟು

ಜಿಲ್ಲೆಯ ಸಕ್ರೆಬೈಲಿನಲ್ಲಿ ಹೊಸ ಬೋಟಿಂಗ್‌ ಉದ್ಘಾಟನೆ ವೇಳೆ ʻ ಸಂಸದ ರಾಘವೇಂದ್ರ ತಲೆ ಪೆಟ್ಟುʼ ಬಿದ್ದಿದ್ದು ತಕ್ಷಣ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಯಿತು. ಹೊಸ ಬೋಟ್‌ಗೆ ಅಳವಡಿಸಿದ್ದ ಮೊಳೆ… Read More

July 1, 2022

ಹರ್ಷ ಕೊಲೆ ಪ್ರಕರಣ – ಶಿವಮೊಗ್ಗದಲ್ಲಿ NIA ಅಧಿಕಾರಿಗಳ ದಾಳಿ : ಹಲವರ ವಿಚಾರಣೆ

ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಗುರುವಾರ ಬೆಳಗ್ಗೆ ಜಿಲ್ಲೆ ಹಲವೆಡೆ ಕ್ಷಿಪ್ರ ದಾಳಿ ನಡೆಸಿದ್ದಾರೆ. ಶಿವಮೊಗ್ಗಕ್ಕೆ… Read More

June 30, 2022