December 21, 2024

Newsnap Kannada

The World at your finger tips!

Tumkur

ತುಮಕೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪದ ಮೇರೆಗೆ ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್‍ ಹಾಗೂ ನಕಲಿ ಪತ್ರಕರ್ತರಿಗೆ ಧರ್ಮದೇಟು...

ಕೋಟ್ಯಾಧಿಪತಿಯಾಗಿದ್ದರೂ ಬಿಪಿಎಲ್ ಕಾರ್ಡ್ ಮಾಡಿಸಿಕೊಂಡು ಉಚಿತ ರೇಷನ್ ಪಡೆಯುತ್ತಿದ್ದ ಹಾಗೂ ಅಪರಾಧ ಪ್ರಕರಣಗಳನ್ನು ಮುಚ್ಚಿಟ್ಟ ಜೆಡಿಎಸ್ ನಗರಸಭಾ ಸದಸ್ಯನೊಬ್ಬನನ್ನು ಸದಸ್ಯತ್ವದಿಂದಲೇ ವಜಾ ಮಾಡಲಾಗಿದೆ. ತುಮಕೂರ ಜಿಲ್ಲೆಯ ಶಿರಾ...

ತುಮಕೂರು ಜಿಲ್ಲೆಯ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದ ಮೇಲೆ...

ಗಣಪತಿ ವಿಸರ್ಜನೆ ವೇಳೆಯಲ್ಲಿ ಕಟ್ಟೆಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮುದಿಗೆರೆ ಗ್ರಾಮದಲ್ಲಿ ಭಾನುವಾರ ಜರುಗಿದೆ. ತುಮಕೂರಿನ ಭೀಮಸಂದ್ರದ ನಿವಾಸಿ ಚೇತನ್(15) ಮೃತ ವಿದ್ಯಾರ್ಥಿ,...

ತುಮಕೂರಲ್ಲಿ ಇಂದು ಬೆಳಗಿನ ಜವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ, ಕರ್ನಾಟಕದ ತುಮಕೂರಲ್ಲಿ...

ಲಾರಿ - ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. 12 ಮಂದಿ ಗಾಯಗೊಂಡ ಘಟನೆ ತುಮಕೂರಿನ ಕಳ್ಳಂಬೆಳ್ಳದ ಶಿರಾ ರಸ್ತೆಯ ಬಾಲೇನಹಳ್ಳಿ...

ಅಪರಿಚಿತ ವಾಹನ ಡಿಕ್ಕಿಯಾಗಿ ಕಾರಿನಲ್ಲಿ ಇದ್ದ ತಂದೆ, ಮಗಳು ಸೇರಿ ಮೂವರು ಸಾವನ್ನಪ್ಪಿದ ಘಟನೆ ಕಳೆದ ರಾತ್ರಿ ಸಂಭವಿಸಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರ್ ಗೇಟ್...

ತುಮಕೂರಿನ ಕುಟುಂಬವೊಂದು ಮುದ್ದಿನ ಗಿಣಿಯನ್ನು ಕಳೆದುಕೊಂಡಿದ್ದು ಆರು ದಿನಗಳ ಹಿಂದೆ ರುಸ್ತುಮ್ ಎಂಬ ಹೆಸರಿನ ಗಿಣಿ ಮನೆಯಿಂದ ಹಾರಿ ಹೋಗಿದ್ದು, ಗಿಣಿ ಹುಡುಕಿಕೊಟ್ಟವರಿಗೆ 50,000 ರೂಪಾಯಿ ಬಹುಮಾನ...

ಮಾಜಿ ಪ್ರಧಾನಿ ದೇವೇಗೌಡರನ್ನು ಸಧ್ಯದಲ್ಲೇ ನಾಲ್ವರ ಹೆಗಲ ಮೇಲೆ ಹಾಕ್ಕೊಂಡು ಹೊಗುತ್ತಾರೆಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ...

ಬೈಕ್ ರೈಡಿಂಗ್ ಮಾಡುವಾಗ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸೂರಜ್‌(27) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಣಿಗಲ್‌ ತಾಲ್ಲೂಕಿನ ಗವಿಮಠದ ಬಳಿ ಭಾನುವಾರ ಬೆಳಿಗ್ಗೆ ಜರುಗಿದೆ...

Copyright © All rights reserved Newsnap | Newsever by AF themes.
error: Content is protected !!