ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೋಡೆತ್ತಲ್ಲ ಅವರು ಕಾಡೆತ್ತು ಆಗಿದ್ದಾರೆ. ಹೀಗಾಗಿ ಅವರು ಒಬ್ಬರಿಗೊಬ್ಬರು ಕಾದಾಟ ಶುರು ಮಾಡಿದ್ದಾರೆ ಎಂದು ಬಿಜೆಪಿ...
Main News
ಮಂಗಳೂರಿನ ಪ್ರತಿಷ್ಠಿತ ವಕೀಲರೊಬ್ಬರು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ದೂರು ದಾಖಲಾಗಿದೆ. ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿರುವ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರು...
ಯಡಿಯೂರಪ್ಪರನ್ನು ಸೈಡ್ ಲೈನ್ ಮಾಡಬೇಡಿ ಎಂದು ಮುರುಘಾ ಶ್ರೀ ಶರಣರ ಎಚ್ಚರಿಕೆ ನೀಡಿದ್ದಾರೆ ಬಸವರಾಜ್ ಬೊಮ್ಮಾಯಿ ಅದೃಷ್ಟದಿಂದ ಮುಖ್ಯಮಂತ್ರಿ ಆದವರು ಅಂತಾ ಮುರುಘಾ ಮಠದ ಮುರುಘಾ ಶರಣರು...
ಅ. 25 ರಿಂದ 1 ರಿಂದ 5 ತರಗತಿ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ಕೋವಿಡ್ 19 ನಿಂದ ಬಂದ್ ಆಗಿದ್ದ 1 ರಿಂದ...
ಮೈಶುಗರ್ ಸಕ್ಕರೆ ಕಾಖಾ೯ನೆಯನ್ನು ಸಕಾ೯ರಿ ಸ್ವಾಮ್ಯದಲ್ಲೇ ಆರಂಭಿಸಲು ನಿಧ೯ರಿಸಲಾಗಿದೆ.ಮೈಶುಗರ್ ಕಾಖಾ೯ನೆ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆ ಬೆಂಗಳೂರಿನಲ್ಲಿ ಮಂಡ್ಯ ಜಿಲ್ಲೆಯ ರೈತ ನಾಯಕರ ಹಾಗೂ ಜನ...
ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನುಜಾತಿ ನಿಂದನೆ ಆರೋಪದಡಿಯಲ್ಲಿಹರಿಯಾಣದ ಹಿಸ್ಸಾರ್ ಹಂಸಿ ನಗರದ ಪೊಲೀಸರು ಬಂಧಿಸಿದ್ದಾರೆ. ಕ್ರಿಕೆಟ್ಟಿಗ ರೋಹಿತ್ ಶರ್ಮಾ ಜೊತೆಗೆ ಲೈವ್ ಚಾಟ್‌ನಲ್ಲಿ...
ನಿಮ್ಮ ಹೊಟ್ಟೆಕಿಚ್ಚಿನಿಂದ ಹಾಳಾಗ್ತಿರೋದು ನೀವೇ ಸಿದ್ದರಾಮಯ್ಯ ಅಲ್ಲ ಎಂದುಹೆಚ್‍ಡಿಕೆ ವಿರುದ್ಧ ಕಾಂಗ್ರೆಸ್ ನಾಯಕ , ಶಾಸಕ ಜಮೀರ್ ಗುಡುಗಿದ್ದಾರೆ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಟರ್ಮಿನೇಟರ್ ಎಂದಿದ್ದ ಮಾಜಿ ಸಿಎಂ...
ಚಿರು ಹುಟ್ಟುಹಬ್ಬದ ನೆನಪಿನಲ್ಲಿ ನಟಿ ಮೇಘನಾ ಹೊಸ ಚಿತ್ರದ ಘೋಷಣೆ ಮಾಡಿದ್ದಾರೆ. ಸ್ಯಾಂಡಲ್‍ವುಡ್ ನಟಿ ಮೇಘನಾ ರಾಜ್ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಪತಿ ಚಿರಂಜೀವಿ ಸರ್ಜಾ ಹುಟ್ಟುಹಬ್ಬದ...
ಜೀವನದಿ, ದೈವ ಸ್ವರೂಪಿಣಿ ಕಾವೇರಿ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ ತನ್ನ ಭಕ್ತರಿಗೆ ತೀರ್ಥರೂಪಣಿಯಾಗಿ ದರ್ಶನ ಭಾಗ್ಯ ನೀಡಿದ್ದಾಳೆ. ಭಾಗಮಂಡಲ ತಲಕಾವೇರಿಯಲ್ಲಿ ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ...
ತುಮಕೂರು ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಬಳಿ ಖಾಸಗಿ ಬಸ್- ಲಾರಿ ನಡುವೆ ಭಾನುವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮೃತರು ಗುಬ್ಬಿ...
