February 26, 2026

Newsnap Kannada

The World at your finger tips!

Main News

2021 ರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯು ಯು. ಎ. ಇ. ಯಲ್ಲಿ ಅಕ್ಟೋಬರ್ 17 ರಂದು ಆರಂಭವಾಗಲಿದೆ. ನವೆಂಬರ್ 14 ರಂದು ಫೈನಲ್ ಪಂದ್ಯದ ಮೂಲಕ...

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ವಶ ಪಡಿಸಿಕೊಂಡ ನಂತರ ತಾಲಿಬಾನ್ ಭಾರತದೊಂದಿಗಿನ ಎಲ್ಲಾ ಆಮದು ಮತ್ತು ರಫ್ತುಗಳನ್ನು ನಿಲ್ಲಿಸಿದೆ. ಪಾಕಿಸ್ತಾನದ ಸಾಗಾಣಿಕಾ ಮಾರ್ಗಗಳ ಮೂಲಕ ಸರಕು ಸಾಗಣೆಯನ್ನು ತಾಲಿಬಾನ್...

ರಾಜ್ಯದಲ್ಲಿ ಬುಧವಾರ 1,365 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.‌ಚಿಕಿತ್ಸೆ ಫಲಿಸದೇ 22 ಮಂದಿ‌ ಸಾವನ್ನಪ್ಪಿದ್ದಾರೆ.‌ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,33,192 ಕ್ಕೆ ಏರಿಕೆಇಂದು ಗುಣಮುಖರಾಗಿ...

ಅಫ್ಘಾನಿಸ್ತಾನವನ್ನು ವಶಪಡಿಸಿ ಕೊಂಡಿರುವ ತಾಲಿಬಾನಿಗಳಿಗೆ ಅಮೆರಿಕಾ ಮತ್ತು ಜರ್ಮನಿ ದೇಶಗಳು ಬಿಗ್ ಶಾಕ್ ಕೊಟ್ಟಿವೆ. ಅಫ್ಘಾನಿಸ್ತಾನ ಭಾರಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದೀಗ ಅಫ್ಘಾನ್ ಸೆಂಟ್ರಲ್​ ಬ್ಯಾಂಕ್​ಗೆ...

ಆರೋಗ್ಯ ಇಲಾಖೆಯಲ್ಲಿನ ಅನಿಯಮಿತ ವರ್ಗಾವಣೆಗೆ ಬ್ರೇಕ್ವರ್ಗಾವಣೆಗೆ ಕೌನ್ಸಿಲಿಂಗ್ ಕಡ್ಡಾಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೌನ್ಸಿಲಿಂಗ್ ಕಡ್ಡಾಯಗೊಳಿಸುವುದರ ಮೂಲಕ...

ಮಂಡ್ಯ ಸಂಸದೆ ಸುಮಲತಾ ಅಧ್ಯಕ್ಷತೆಯಲ್ಲಿ ಜಿಪಂನ‌ ಕಾವೇರಿ‌ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಶಾಸಕರು ಮತ್ತು ಸಿಇಓ ನಡುವೆ ಜಟಾಪಟಿ ನಡೆಯಿತು. ‌ ಸಭೆ ಆರಂಭವಾಗುತ್ತಿದ್ದಂತೆ ಸಿಇಓ...

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,31,827 ಕ್ಕೆ ಏರಿಕೆ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,833 ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 28,73,281 ಕೊರೊನಾ ವೈರಸ್...

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್ ರಂಗಪ್ಪ ಅವರಿಗೆ ಹೆಚ್ಚುವರಿ ಜವಾಬ್ದಾರಿ ಅಧಿಕಾರ ನೀಡಿ ಸರ್ಕಾರ ಅದೇಶ ಮಾಡಿದೆ. ನಿರ್ದೇಶಕ ರಂಗಪ್ಪ ಅವರಿಗೆ ಕನ್ನಡ ಸಾಹಿತ್ಯ...

ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನಕ್ಕೆ ಮುಂದಿನ‌ ಅಧ್ಯಕ್ಷರಾಗಿ ತಾಲಿಬಾನ್ ಅಬ್ದುಲ್ ಬರದಾರ್ ನೇಮಕ ಆಗುವ ಸಾಧ್ಯತೆ ನಿಚ್ಚಳವಾಗಿದೆ. ತಾಲಿಬಾನ್ ಸಹ ಸಂಸ್ಥಾಪಕ ಅಬ್ದುಲ್ ಘನಿ ಬರದಾರ್ ನಮ್ಮವರು ಯುದ್ಧವನ್ನು...

ಕೋವಿಡ್ ಕಾರಣಕ್ಕಾಗಿ ನ್ಯಾಯಾಲಯದ ತಡೆಯಾಜ್ಞೆ ‌ನೀಡಿದ್ದ‌ ಮುಂದೂಡಲಾಗಿದ್ದ ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಆಗಸ್ಟ್ 25ಕ್ಕೆ ನಿಗದಿಯಾಗಿದೆ. ಈ ವಿಷಯವನ್ನು ಪ್ರಕಟಿಸಿದ ಪ್ರಾದೇಶಿಕ ಆಯುಕ್ತ ಡಾ ಪ್ರಕಾಶ್...

error: Content is protected !!