ಭಾರತೀಯ ಮೂಲದ ಅಮೆರಿಕಾ ನಿವಾಸಿ ಸಿರಿಶಾ ಬಾಂಡ್ಲಾ, ವರ್ಜಿನ್ ಗ್ಯಾಲಕ್ಟಿಕ್ನ ಬಿಲಿಯನೇರ್ ಫೌಂಡರ್ ರಿಚರ್ಡ್ ಬ್ರಾನ್ಸನ್ ಹಾಗೂ ಇತರೆ ನಾಲ್ವರ ಜೊತೆಯಲ್ಲಿ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾಗಿ ನಿಂತಿದ್ದಾಳೆ....
Main News
ಗುಡಿಯನೆಂದು ಕಟ್ಟದಿರು,ನೆಲೆಯನೆಂದು ನಿಲ್ಲದಿರು……. ಒಮ್ಮೆ ಬೆಳಕಾದೆ ನಾನು,ದೇಹ ಗಾಳಿಯಾಯಿತು,ಮನಸ್ಸು ವಿಶಾಲವಾಯಿತು,ವಿಶ್ವ ಪರ್ಯಟನೆ ಮಾಡಬೇಕೆಂಬ ಆಸೆಯಾಯಿತು…… ಅಗೋ ಅಲ್ಲಿ ಮಿನುಗುತ್ತಿವೆ ನಕ್ಷತ್ರಗಳು,ಉರಿಯುತ್ತಿವೆ ಧೂಮಕೇತುಗಳು,ಕೆಂಪಡರಿದ ಸೂರ್ಯ,ತಂಪಡರಿದ ಚಂದ್ರ, ಓ ಮೇಲೆ...
ರಾಜ್ಯದಲ್ಲಿ ಭಾನುವಾರ 1,564 ಕೊರೊನಾ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 59 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ...
ಬೇರೆ ಬೇರೆ ಮನೆಗೆ ಮದುವೆಯಾಗಿ ಬೇರಾಗಲು ಇಷ್ಟವಿಲ್ಲದ ಅವಳಿ ಸಹೋದರಿಯರಿಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಸಮೀಪದ ಅರಕೆರೆ ಸಮೀಪದ ಗ್ರಾಮದಲ್ಲಿ ಜರುಗಿದೆ. ಶ್ರೀರಂಗಪಟ್ಟಣ...
ಮೇಕೆದಾಟು ಯೋಜನೆ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಬರೆದಿದ್ದ ಪತ್ರಕ್ಕೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಪ್ರತ್ಯುತ್ತರ ನೀಡಿ ಪತ್ರ ಬರೆದಿದ್ದಾರೆ. ತಮಿಳುನಾಡು ಮತ್ತು ಕರ್ನಾಟಕ ನಡುವಿನ...
ನಾಳೆಯಿಂದ ಮೈಸೂರು ಅರಮನೆ, ಮೃಗಾಲಯ, ಕಾರಂಜಿ ಕೆರೆ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಏಪ್ರಿಲ್ 24 ರಿಂದ ವಿಶ್ವ ವಿಖ್ಯಾತ ಮೈಸೂರು ಅರಮನೆ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಭಂಧಿಸಲಾಗಿತ್ತು....
ಕಳೆದ 15 ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಮಾಜಿ ಸಂಸದ ಜಿ ಮಾದೇಗೌಡರು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ ಮಾದೇಗೌಡರಿಗೆ ಈಗ ಆಸ್ಪತ್ರೆಯ...
ಗ್ರಾಹಕರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ ಎದುರಿಸುತ್ತಿರುವ ಬ್ಯಾಂಕ್ನ ವಿರುದ್ಧ ಈಗಾಗಲೇ 70ಕ್ಕೂ ಮಂದಿ ದೂರು ನೀಡಿದ್ದಾರೆ. 10.92 ಕೋಟಿ ರುಗೂ ಅಧಿಕ ಮೊತ್ತದ...
ಸಮ್ಮತಿಯಿಂದ ಬೆಳೆಸಿದ ದೈಹಿಕ ಸಂಪರ್ಕ ಅಪರಾಧವೇನಲ್ಲ, ಹಾಗಾಗಿ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ಉಡುಪಿಯಲ್ಲಿ...
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಗಳಿಗೆ ಅಧಿಕಾರ ನೀಡುವ ಕುರಿತು ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು...