ರಾಜ್ಯದಲ್ಲಿ ಬುಧವಾರ 7,345 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಚಿಕಿತ್ಸೆ ಫಲಿಸದೇ ಇಂದು 148 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27,84,355 ಕ್ಕೆ...
Main News
ಸಿಎಂ ಬದಲಾವಣೆ ಕುರಿತು ಮುಂದೆ ತಿಳಿಸುತ್ತೇನೆ. ನಾಯಕತ್ವ ಬದಲಾವಣೆ ಕುರಿತು ಯಾವುದೇ ಮಾಹಿತಿ ನೀಡಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನಿರಾಕರಿಸಿದ್ದಾರೆ. ಕೆಂಪೇಗೌಡ ಅಂತರ್ ರಾಷ್ಟ್ರೀಯ...
ಬೆಂಗಳೂರಿನಲ್ಲಿ 4,500 ಐಸಿಯು ಬೆಡ್ಗಳನ್ನು ಸಿದ್ಧಪಡಿಸಿಕೊಳ್ಳಿರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ ರಾಜ್ಯದಲ್ಲಿಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಕೊರೋನಾ ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ....
ರಾಜ್ಯಕ್ಕೆ ಇಂದು ಬಿಜೆಪಿ ಉಸ್ತುವಾರಿ ಸಂಜೆ ಅರುಣ್ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಕಳೆದ ಹಲವು ದಿನಗಳಿಂದ ಸೃಷ್ಟಿಯಾಗಿರುವ ಬಂಡಾಯ, ಗೊಂದಲ, ವೈಮನಸ್ಸುಗಳಿಗೆ ಶೀಘ್ರವೇ ತಾರ್ಕಿಕ ಅಂತ್ಯ...
ಹೆದರಿಸುವೆಯಾ ಸಾವೇ ನೀನು ನನ್ನನ್ನು, ಸದಾ ಕಾಡುತ್ತಲೇ ಇರುವೆಯಾ ಸಾವೇ ನನ್ನನ್ನು,ಹೊಂಚು ಹಾಕುತ್ತಿರುವೆಯಾ ಸಾವೇ ಹೊತ್ತೊಯ್ಯಲು ನನ್ನನ್ನು,ಅಯ್ಯೋ ಸಾವೆಂಬ ಶತ ಮೂರ್ಖನೇ…… ಅಪಘಾತ ಮಾಡಿಸುವೆಯಾ ನನ್ನನ್ನು, ಅನಾರೋಗ್ಯಕ್ಕೆ...
ರಾಜ್ಯದಲ್ಲಿ ಮಂಗಳವಾರ 5,041 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 115 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27,77,010 ಕ್ಕೆ ಏರಿಕೆಇಂದು ಗುಣಮುಖರಾಗಿ ಡಿಸ್ಚಾರ್ಜ್...
ಚೊಚ್ಚಲ ಆವೃತ್ತಿಯ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್ನಲ್ಲಿ ಗೆಲ್ಲುವ ತಂಡಕ್ಕೆ 11.7 ಕೋಟಿ ರು. ಬಹುಮಾನದ ಮೊತ್ತ ವನ್ನು ಐಸಿಸಿ ಘೋಷಿಸಿದೆ. ರನ್ನರ್ ಅಪ್ ತಂಡಕ್ಕೆ 5.85...
ಸರ್ಕಾರದಿಂದ ಜಿಂದಾಲ್ ಸಂಸ್ಥೆಗೆ 3,667 ಎಕರೆ ಜಮೀನು ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಿತು. ಸರ್ಕಾರದ ಯಾವುದೇ ಕ್ರಮ ಹೈಕೋರ್ಟ್ ಆದೇಶಕ್ಕೆ...
ಅಕ್ಟೋಬರ್ನಿಂದ ಶೈಕ್ಷಣಿಕ ವರ್ಷ ಪಾಲಿಸುವಂತೆ ವಿವಿ ಕುಲಪತಿಗಳಿಗೆ ಸೂಚನೆ ಬರುವ ಅಕ್ಟೋಬರ್ನಿಂದ 2021-22 ನೇ ವಿಶ್ವವಿದ್ಯಾಲಯ ಗಳ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಎಲ್ಲಾ ವಿವಿ ಕುಲಪತಿಗಳಿಗೆ ಶೈಕ್ಷಣಿಕ...
ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ಸಲ್ಲಿಸಲಾಗಿದೆ....