November 28, 2024

Newsnap Kannada

The World at your finger tips!

Main News

ರೈತರಿಂದ ಸರ್ಕಾರ ಖರೀದಿಸಿರುವ ರಾಗಿಯ ಬಾಕಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಪೆಬ್ರವರಿ ಅಂತ್ಯದವರೆಗೆ ರೈತರಿಗೆ ಹಣ ಪಾವತಿಸಲಾಗಿದೆ....

ರಾಜ್ಯದಲ್ಲಿ ಶುಕ್ರವಾರ 16,068 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಕೋವಿಡ್ ನಿಂದ 364 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 26,69,514 ಕ್ಕೆ ಏರಿಕೆಯಾಗಿದೆ.ಇಂದು 22,316...

ಭಾರತದಲ್ಲಿ 5G ತಂತ್ರಜ್ಞಾನ ಬಳಕೆಗೂ ಮುನ್ನ ಅದು ಸುರಕ್ಷಿತವೇ ಎಂದು ಪ್ರಮಾಣಿಕರಸಿ ಅನುಷ್ಠಾನಕ್ಕೆ ಅವಕಾಶ ನೀಡುವಂತೆ ಕೋರಿ ದೆಹಲಿ ಹೈಕೋರ್ಟಿನಲ್ಲಿ ಜೂಹಿ ಚಾವ್ಲಾ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ತೀರ್ಪು ಮತ್ತು ನಿಷೇಧವಿಧಿಸಿರುವ ಬಗ್ಗೆ ಇಂದಿನವರೆಗೂ ಯಾವುದೇ ಆದೇಶ ಬಂದಿಲ್ಲ ಎಂದು...

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಶಿಕ್ಷಣ ಸಚಿವರು ರದ್ದುಪಡಿಸಿದ್ದಾರೆ.ಆದರೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಎರಡು ಹಂತಗಳಲ್ಲಿ ನಡೆಸುವುದಾಗಿ ಸಚಿವರು ಹೇಳಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್​ಡಿ...

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಹಳ್ಳಕ್ಕೆ ಬಿದ್ದು ಪಲ್ಟಿಯಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಕಾರಿನಲ್ಲೇ ಸಜೀವ ದಹನಗೊಂಡ ಧಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ಹಲಗೂರಿನ...

ರಾಜ್ಯದಲ್ಲಿ ಗುರುವಾರ 18,325 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಗುರುವಾರ ಕೋವಿಡ್ ನಿಂದ 514 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 26,53,446 ಕ್ಕೆ ಏರಿಕೆಯಾಗಿದೆ.ಇಂದು...

ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸಲು ಜೂನ್ 7ರವರೆಗೆ ಜಾರಿ ಮಾತ್ರ ಮಾಡಲಾಗಿದ್ದ ಲಾಕ್ ಡೌನ್ ಅನ್ನು ಮುಂದಿನ ಒಂದು ವಾರ ಅಂದರೆ ಜೂನ್ 14 ರ ವರೆಗೆ...

ಮನೆ , ಅಂಗಡಿ ಮಾಲೀಕರು ಮತ್ತು ಬಾಡಿಗೆದಾರರಿಗೆ ಸಹಾಯವಾಗುವ ಹೊಸ ಕಾಯ್ದೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ‘ಮಾದರಿ...

ರಾಜ್ಯದಲ್ಲಿ ಬುಧುವಾರ 16,387 ಪಾಸಿಟಿವ್ ಪ್ರಕರಣ ವರದಿ ಯಾಗಿವೆ. ಮರಣ ಪ್ರಮಾಣ ಶೇ 2.82 ಗೆ ಏರಿಕೆಯಾಗಿದೆ. ಬುಧುವಾರ ಕೋವಿಡ್ ನಿಂದ 463 ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ...

Copyright © All rights reserved Newsnap | Newsever by AF themes.
error: Content is protected !!