February 25, 2026

Newsnap Kannada

The World at your finger tips!

Main News

ರಾಜ್ಯದಲ್ಲಿ ಶನಿವಾರ 9,785 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 144 ಸಾವನ್ನಪ್ಪಿದ್ದಾರೆ.‌ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27,57,324 ಕ್ಕೆ ಏರಿಕೆಇಂದು...

ಖಾಸಗಿ ಆಸ್ಪತ್ರೆಗಳು ಸಂಗ್ರಹಿಸಿದ 1.29 ಕೋಟಿ ಡೋಸ್ ವ್ಯಾಕ್ಸಿನ್ ಪೈಕಿ ಕೇವಲ 22 ಲಕ್ಷ ಡೋಸ್ ಬಳಕೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.‌ ದೇಶದಲ್ಲಿ ಉಂಟಾಗಿದ್ದ ಕೊರೊನಾ...

ಪಂಚಭೂತಗಳಲ್ಲಿಕವಿ ಸಿದ್ದಲಿಂಗಯ್ಯ ಲೀನ : ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ ಕೋವಿಡ್‌ನಿಂದ ಶುಕ್ರವಾರ ನಿಧನರಾದ ಕವಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆಯಿತು. ಸರ್ಕಾರಿ ಗೌರವಗಳೊಂದಿಗೆ...

ತಮ್ಮ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಲಂಚ ನೀಡುವಾಗ ಪಿಡಿಒ ಮಂಜಮ್ಮ ಎಸಿಬಿ ಬಲೆಗೆ ಬಿದ್ದ ಘಟನೆ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ...

ರಾಜ್ಯ ಬಿಜೆಪಿ ಆಂತರಿಕ ಕಲಹ ಮತ್ತೆ ತಾರಕಕ್ಕೆ ಏರಿದೆ. ಮುಂದಿನ ಎರಡು ವರ್ಷ ನಾನೇ ಸಿಎಂ ಎಂದು ಯಡಿಯೂರಪ್ಪ ನಿನ್ನೆಯಷ್ಟೇ ಹೇಳಿಕೆ ನೀಡಿದ ಬೆನ್ನಲ್ಲೇ ಬಿಎಸ್ ವೈ...

ಕನ್ನಡ‌ ಸಾಹಿತ್ಯದ ಬರಹವೊಂದು ತುಳಿತಕ್ಕೊಳಗಾದ ಜನರ ಧ್ವನಿಯಾಗಿ ರಣರಣಿಸಿ ಒಂದು ಚಳವಳಿಯಾಗಿ ರೂಪಗೊಂಡು" ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳಾಗಿ " ಮಾರ್ಪಟ್ಟು ಒಂದು ರಕ್ತ ರಹಿತ ಕ್ರಾಂತಿಗೆ...

9 ಜಿಲ್ಲೆಗಳಲ್ಲಿ ಎರಡಂಕಿಗೆ ಇಳಿದ ಸೋಂಕುಮೂರು ಜಿಲ್ಲೆ ಹೊರತುಪಡಿಸಿ ಒಂದಂಕಿಗೆ ಇಳಿದ ಮರಣ ಪ್ರಮಾಣ ರಾಜ್ಯದಲ್ಲಿ ಶುಕ್ರವಾರ 8,249 ಜನಕ್ಕೆ ಸೋಂಕು ತಗುಲಿದೆ. 159 ಮಂದಿ ಸಾವನ್ನಪ್ಪಿದ್ದಾರೆ....

ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಮೇ 4 ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದ ಸಿದ್ದಲಿಂಗಯ್ಯ...

ನಮ್ಮ ಪಕ್ಷದ ರಾಜ್ಯ ಉಸ್ತುವಾರಿಗಳೇ ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಅರುಣ್ ಸಿಂಗ್ ಈ ಮಾತಿನಿಂದ ನೂರಕ್ಕೆ ನೂರು ಬಲ ಬಂದಿದೆ....

ಐಎಂಎ ಕಂಪನಿ ಬಹುಕೋಟಿ ವಂಚನೆ ಕೇಸ್​​ಗೆ ಸಂಬಂಧಿಸಿದಂತೆ ಆರೋಪಿ ರೋಷನ್ ಬೇಗ್ ಆಸ್ತಿ ಜಪ್ತಿಗೆ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ಗರಂ ಆಗಿದೆ. ಆಸ್ತಿ ಜಪ್ತಿ ವಿಳಂಬಕ್ಕೆ...

error: Content is protected !!