November 27, 2024

Newsnap Kannada

The World at your finger tips!

Main News

ದುಗುಡ ತುಂಬಿದ ಮನಸ್ಸುಗಳೇ ಎಲ್ಲೆಲ್ಲೂ ಹರಿದಾಡುತ್ತಿರುವ ಸನ್ನಿವೇಶದಲ್ಲಿ, ಭವಿಷ್ಯದ ಕನಸುಗಳೇ ಮಸುಕಾಗುತ್ತಿರುವ ಭಾವನೆಗಳ ಸಂದರ್ಭದಲ್ಲಿ, ಹೊಸ ಸವಾಲುಗಳು ನಮ್ಮ ಮುಂದಿವೆ………. ಇದೀಗ ನಮ್ಮ ಬದುಕಿನ ಅಗ್ನಿ ಪರೀಕ್ಷೆ...

ರಾಜ್ಯದಲ್ಲಿ ಶನಿವಾರ ಕೊರೋನಾ ಆರ್ಭಟ ಮುಂದುವರೆದಿದೆ. 47,563 ಜನರಿಗೆ ಇಂದು ಕೊರೋನಾ ಪಾಸಿಟಿವ್ ಡೃಡವಾಗಿದೆ. ಸೋಂಕಿನಿಂದಾಗಿ 482 ಜನರು ಬಲಿಯಾಗಿದ್ದಾರೆ. ಬೆಂಗಳೂರು ನಗರವೂ (21,534) ಸೇರಿದಂತೆ ರಾಜ್ಯಾಧ್ಯಂತ...

ದೇಶದಲ್ಲಿ ಆಕ್ಸಿಜನ್ ಸಮಸ್ಯೆ ನೀಗಿಸಲು ಸುಪ್ರೀಂಕೋರ್ಟ್ ಟಾಸ್ಕ್​ ಫೋರ್ಸ್ ರಚನೆ ಮಾಡಿ ಸದಸ್ಯರ ಪಟ್ಟಿ ಬಿಡುಗಡೆ ಮಾಡಿದೆ. ಸುಪ್ರೀಂಕೋರ್ಟ್ ರಚಿಸಿರುವ ರಾಷ್ಟ್ರೀಯ ಟಾಸ್ಕ್​ಫೋರ್ಸ್​ನ ಸದಸ್ಯರ ಪಟ್ಟಿ ಇಲ್ಲಿದೆ....

ಅಂತರ್ ರಾಷ್ಟ್ರೀಯ ಕ್ರಿಕೆಟ್​ನಲ್ಲಿ ಎಬಿ ಡಿವಿಲಿಯಸ್೯ ಅಂತರಾಷ್ಟ್ರೀಯ ಕ್ರಿಕೆಟ್​​ಗೆ ಕಮ್​​ಬ್ಯಾಕ್ ಮಾಡುತ್ತಿದ್ದಾರೆ.‌ 14ನೇ ಆವೃತ್ತಿಯ ಐಪಿಎಲ್​​​ನಲ್ಲಿ ಉತ್ತಮ ಪ್ರದರ್ಶನ ನೀಡಿದ ಎಬಿ ಡಿವಿಲಿಯರ್ಸ್‌, ಈಗ ಮತ್ತೆ ಅಂತರಾಷ್ಟ್ರೀಯ...

ಚಾಮರಾಜನಗರ ಜಿಲ್ಲೆಯ ಆಕ್ಸಿಜನ್ ದುರಂತ ಪ್ರಕರಣದ ಬಗ್ಗೆ ಮೂರು ತನಿಖಾ ತಂಡಗಳಿಂದ ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ.‌ ಮೂರು ತನಿಖಾ ತಂಡಗಳಿಂದ ಪ್ರತ್ಯೇಕ ತನಿಖೆ ನಡೆಯುತ್ತಿದೆ.ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್...

ಕೊರೋನಾದಿಂದಾಗಿ ಒಂದೇ ದಿನ ತಂದೆ ತಾಯಿ ಇಬ್ಬರನ್ನು ಯುವಕನೊಬ್ಬ ಕಳೆದುಕೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕ ಜೋಗಿಹಳ್ಳಿ ತಾಂಡಾದಲ್ಲಿ ನಡೆದಿದೆ. ಮಾಹಂತೇಶ್ ನಾಯಕ್ ಎಂಬಾತ...

ವೇಗದಿಂದ ಸ್ಥಭ್ದತೆಗೆ ಬಂದು ನಿಂತಿರುವಾಗ…… ಕೊರೋನಾ ವೈರಸ್ ಹಾವಳಿ ಇನ್ನಷ್ಟು ದೀರ್ಘಕಾಲ ಮುನ್ನಡೆಯುವ ಎಲ್ಲಾ ಸೂಚನೆಗಳು ಇರುವಾಗ…. ಜೊತೆಗೆ ವೈಯಕ್ತಿಕ, ಕೌಟುಂಬಿಕ ಮತ್ತು ಔದ್ಯೋಗಿಕ ಆರ್ಥಿಕ ಪರಿಸ್ಥಿತಿ...

ಕೊರೊನಾ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಚಿಕಿತ್ಸೆ ಫಲಕಾರಿಯಾಗದೇ ಕೊರೋನಾ ಗೆ ಬಲಿಯಾಗಿದ್ದಾನೆ.‌ ರಾಜೇಂದ್ರ ನಿಕಾಲ್ಜೆ ಆಲಿಯಾಸ್...

ಕರ್ನಾಟಕ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಜನ್ ನೀಡುವಂತೆ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್​​ ಅಸ್ತು ಎಂದಿದೆ. ಕರ್ನಾಟಕಕ್ಕೆ ನೀಡಬೇಕಾದ ಆಮ್ಲಜನಕದ ಬಗ್ಗೆ ಹೈಕೋರ್ಟ್ ಸರಿಯಾಗಿ...

ಆಳವಾಗಿ ಪ್ರೀತಿಸುವವರು ಒಂದಷ್ಟು ಜನ, ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು ಜನ, ಮೆಚ್ಚುವವರಿಗೆ ಬರವಿಲ್ಲ ಟೀಕಿಸುವವರು ಕಡಿಮೆಯೇನಿಲ್ಲ, ಅಸೂಯೆ ಒಳಗೊಳಗೆ,ಕುಹುಕ ಮೇಲಿನ ಹೊದಿಕೆ, ಎತ್ತಿ ಕಟ್ಟುವವರು ಹಲವರು,ಎಚ್ಚರಿಸುವವರು...

Copyright © All rights reserved Newsnap | Newsever by AF themes.
error: Content is protected !!