ರಾಜ್ಯದಲ್ಲಿ ಗುರುವಾರವೂ ಕೊರೋನಾ ಆರ್ಭಟ ಮುಂದುವರೆದಿದೆ. 49,058 ಜನರಿಗೆ ಇಂದು ಕೊರೋನಾ ಪಾಸಿಟಿವ್ ಡೃಡವಾಗಿದೆ. ಸೋಂಕಿಯಿಂದಾಗಿ 328 ಜನರು ಬಲಿಯಾಗಿದ್ದಾರೆ. ಬೆಂಗಳೂರು ನಗರವೂ (23,706) ಸೇರಿದಂತೆ ರಾಜ್ಯಾಧ್ಯಂತ...
Main News
ಅಬಕಾರಿ ಸಚಿವ ಕೆ. ಗೋಪಾಲಯ್ಯರವರ ಆಪ್ತ ಸಹಾಯಕ ಕೋವಿಡ್ 19ಗೆ ಬಲಿಯಾಗಿದ್ದಾರೆ. ಮಂಜುನಾಥ್ ಗೋಪಾಲಯ್ಯ (67) ಇಂದು ಕೊರೊನಾಗೆ ಕೊನೆಯುಸಿರೆಳೆದಿದ್ದಾರೆ. ಮೂರ್ನಾಲ್ಕು ದಿನಗಳ ಹಿಂದೆ ಮಂಜುನಾಥ್ ನಂದಿನಿ...
ಚೀನಾದ ಬೃಹತ್ ರಾಕೆಟ್ನ ಭಗ್ನಾವಶೇಷವು ಈ ವಾರಾಂತ್ಯದಲ್ಲಿ ಭೂಮಿಗೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ. ಭಗ್ನಾವಶೇಷಗಳು ಭೂಮಿಯ ಮೇಲ್ಮೈಗೆ ಅಪ್ಪಳಿಸುವುದರಿಂದ ಯಾವುದೇ ಅಪಾಯ ಇಲ್ಲ. ಭಯಭೀತರಾಗುವ ಅಗತ್ಯವಿಲ್ಲ....
ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ ನಟಿಸಿದ್ದ ಅಭಿಲಾಶಾ ಪಾಟೀಲ್ ಕೊರೊನಾಕ್ಕೆ ಬಲಿಯಾಗಿದ್ದಾರೆ. ಬದ್ರಿನಾಥ್ ಕಿ ದುಲ್ಹಾನಿಯಾ, ಗುಡ್ ನ್ಯೂಸ್, ಮಲಾಲ್ ಸೇರಿದಂತೆ ಅನೇಕ...
ಡಾ. ರಾಜ್ ಕುಮಾರ್ ಅಮೋಘ ನಟನೆ ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮ ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕೋವಿಡ್ ಪಾಸಿಟಿವ್ ನಿಂದಾಗಿ ಎರಡು...
ಬಹಳ ನೋವು, ವಿಷಾದ ಮತ್ತು ಆಕ್ರೋಶದಿಂದ ಹೇಳಬೇಕಾಗಿದೆ.ಸಾವಿನ ವ್ಯಾಪಾರಿಗಳು , ಮಾನವೀಯತೆಯ ಕಳಂಕಗಳು ನಮ್ಮ ಸುತ್ತ ಮುತ್ತ ನಲ್ಲೇ ಇದ್ದಾರೆಂದು ! ಈ ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ...
ಕರೋನಾ ರಾಜ್ಯದಲ್ಲಿ ಬುಧವಾರ 50,102 ಜನರಿಗೆ ಸೋಂಕು ತಗುಲಿದೆ, 346ಮಂದಿ ಸಾವನ್ನಪ್ಪಿದ್ದಾರೆ, 26,841 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ 17,41,046...
ಜಯನಗರ ಕ್ಷೇತ್ರದ ಜನರ ಪ್ರಾಣ ಉಳಿಸಿ ಎಂದು ಜಯನಗರ ವಾರ್ ರೂಂ ಎದುರಿನ ರಸ್ತೆ ಬದಿಯ ಫುಟ್ಪಾತ್ ಮೇಲೆ ಕುಳಿತು ಮೌನ ಧರಣಿ ಆರಂಭಿಸಿದ್ದಾರೆ ಶಾಸಕಿ ಸೌಮ್ಯರೆಡ್ಡಿ....
ಕೋವಿಡ್ ಕಾರಣದಿಂದ ರಾಜ್ಯಾದ್ಯಂತ ಶಾಲೆಗಳನ್ನು ಈಗ ರಜೆ ನೀಡಲಾಗಿದೆ. ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ. ಸಚಿವ ಸುರೇಶ್ ಕುಮಾರ್ ಈ ಮಾಹಿತಿ...
ಚಾಮರಾಜನಗರ ಘಟನೆ ಮರೆಮಾಚಲು ಬೆಡ್ ಬ್ಲಾಕಿಂಗ್ ದಂಧೆ ಎಂದು ನಾಟಕ ಆರಂಭಿಸಿದ್ದಾರೆ. ಇದೊಂದು ಜನರನ್ನು ಹಾದಿ ತಪ್ಪಿಸುವ ಪರ್ಯಾಯ ಮಾರ್ಗ ಅಷ್ಟೇ ಎಂದು ಮಾಜಿ ಸಿ ಎಂ...