February 24, 2026

Newsnap Kannada

The World at your finger tips!

Main News

ಕೊರೊನಾ ಸೋಂಕಿತೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ದೇಶಿಗೌಡನಪುರದಲ್ಲಿ ಜರುಗಿದೆ.‌ ಶಿವಮ್ಮ(65) ಆತ್ಮಹತ್ಯೆ ಮಾಡಿಕೊಂಡ ಸೋಂಕಿತೆ. ಪತಿ ಹಾಗೂ ಪತ್ನಿ ಇಬ್ಬರಿಗೂ ಪಾಸಿಟಿವ್ ಬಂದಿತ್ತು....

ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ಯ (54) ಕೋವಿಡ್ ಗೆ ಬಲಿಯಾದರು. ಯತಿಗಳಾಗಿದ್ದ ಶುಶಮೀಂದ್ರ ತೀರ್ಥರ ಪೂರ್ವಾಶ್ರಮದ ಪುತ್ರರಾಗಿದ್ದಾರೆ. ದೆಹಲಿಯ ಅಸ್ಪತ್ರೆಯಲ್ಲಿ...

ರಾಜ್ಯದ ಜಿಪಂ ತಾಪಂ ಸ್ಥಾನಗಳಿಗೆ ಚುನಾವಣೆ ಆಯೋಗ ಮೀಸಲಾತಿಗಳನ್ನು ಪ್ರಕಟಿಸಿದೆ. ರಾಜ್ಯದ ಎಲ್ಲಾ 31 ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟಿಸಲಾಗಿದೆ....

ಕೋವಿಡ್ ಎರಡನೇ ಅಲೆಯ ತೀವ್ರತೆಯಿಂದ ಪ್ರತಿ ಐವರಲ್ಲಿ ಒಬ್ಬರು ಸೋಕಿತರಾಗಿರುವುದು ಆತಂಕಕಾರಿ ಬೆಳವಣಿಗೆ. ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪರಿಪಾಲನೆ ಮಾಡದೆ ಹೋದರೆ, ಸಮಸ್ಯೆ ಇನ್ನೂ ತೀವ್ರವಾಗಿ ಕಾಡಬಹುದು...

ರಾಜ್ಯದಲ್ಲಿ ಕರೋನಾ ಅಟ್ಟಹಾಸ ಮುಂದುವರೆದಿದೆ. ಕೊರೊನಾ ಸೋಂಕು ಶುಕ್ರವಾರ 48,296 ಜನರಿಗೆ ಬಾಧಿಸಿದೆ. ನಿನ್ನೆಗಿಂತ ಸೋಂಕು 13 ಸಾವಿರದಷ್ಟು ಹೆಚ್ಚಾಗಿದೆ ಎನ್ನುವುದು ಭಾರಿ ಆತಂಕದ ಸಂಗತಿ. ಆದರೆ...

ಹಾಸನದ ಬೇಲೂರು ಪುರಸಭೆಗೆ ನಡೆದ ಚುನಾವಣೆಯ ಫಲಿತಾಂಶದಲ್ಲಿ‌ 17 ಸ್ಥಾನ ಗೆದ್ದ ಕಾಂಗ್ರೆಸ್ ಭರ್ಜರಿ ಜಯ ಭೇರಿ ಬಾರಿಸಿ, ಜೆಡಿಎಸ್ ಭದ್ರಕೋಟೆ ಯನ್ನು ಕಾಂಗ್ರೆಸ್ ಛಿದ್ರ ಮಾಡಿದೆ....

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯತಿಯ 15 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಗೆಲುವು ಸಾಧಿಸಿದೆ. ಕಳೆದ 25 ವರ್ಷಗಳಿಂದ ಪಟ್ಟಣ ಪಂಚಾಯತಿಯ ಅಧಿಕಾರ ಹಿಡಿದಿದ್ದ...

ರಾಮನಗರ ನಗರಸಭೆ ಅಧಿಕಾರದ ಚುಕ್ಕಾಣಿಯನ್ನು ಕಾಂಗ್ರೆಸ್​ ಹಿಡಿದಿದೆ.‌ ಬಿಜೆಪಿಯ ನಾಯಕ, ಡಿಸಿಎಂ ಡಾ. ಅಶ್ವತ್ಥ್​​ ನಾರಾಯಣ್ ಹಾಗೂ ಮಾಜಿ‌ ಮುಖ್ಯ ಮಂತ್ರಿ ಎಚ್​ಡಿಕೆಗೆ ಮುಖಭಂಗವಾಗಿದೆ. ರಾಮನಗರ ನಗರಸಭೆಯಲ್ಲಿ...

ನಿನ್ನೆ ಕೊರೋನಾ ಸೋಂಕಿನಿಂದ ಮೃತಪಟ್ಟ ರಾಮನಗರ ನಗರಸಭೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.‌ ರಾಮನಗರ ನಗರಸಭೆ ಚುನಾವಣೆಯ ಮತಎಣಿಕೆ ಶುಕ್ರವಾರ ಆರಂಭವಾಗಿದೆ. 4ನೇ ವಾರ್ಡ್​ನಲ್ಲಿ ಕಾಂಗ್ರೆಸ್...

ನಾಳೆಯಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆ ಗೆ ಬರಬೇಡಿ. ಮುಂದಿನ ದಿನಾಂಕವನ್ನು ಅಧಿಕೃತವಾಗಿ ತಿಳಿಸುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ...

error: Content is protected !!