ನಾಳೆಯಿಂದ ಆರಂಭವಾಗಲಿರುವ ರಂಜಾನ್ ಹಬ್ಬಕ್ಕೆ ರಾಜ್ಯ ಸರ್ಕಾರ ಕೊರೋನಾ ಕಾರ್ಯಸೂಚಿಯನ್ನು ಪ್ರಕಟಿಸಿದೆ. ಕಂಟೇನ್ಮೆಂಟ್ ಝೋನ್‌ಗಳಲ್ಲಿರುವ ಮಸೀದಿಗಳು ಬಂದ್ಮುಂದಿನ ಆದೇಶದವರೆಗೆ ಕಂಟೇನ್ಮೆಂಟ್ ಝೋನ್ಗಳ ಮಸೀದಿ ಬಂದ್ಕಂಟೇನ್ಮೆಂಟ್ ಝೋನ್ ಹೊರಗಿನ...
Main News
ನಿಧಿಯ ಆಸೆಗಾಗಿ ಪುರಾತನ ದೇಗುಲದಲ್ಲಿನ ಶಿವಲಿಂಗವನ್ನು ದುಷ್ಕರ್ಮಿಗಳು ಇದ್ದುಕೊಂಡ ಹೋದ ಘಟನೆ ಮಂಡ್ಯ ತಾಲೂಕಿನ ಹಲ್ಲೆಗೆರೆಯಲ್ಲಿ ಜರುಗಿದೆ. ಹಲ್ಲೇಗೆರೆ ಗ್ರಾಮದಲ್ಲಿ ಮಧ್ಯರಾತ್ರಿ ನಡೆದ ಈ ಘಟನೆಯಲ್ಲಿ ಈಶ್ವರ...
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈ ಹಿಂದೆ ನೀಡಿದ್ದ 164 ಹೇಳಿಕೆ ಈಗಲೂ ಬದ್ಧಳಾಗಿರುತ್ತೇನೆ. ಸಿಡಿ ಲೇಡಿ ಉಲ್ಟಾ ಹೊಡೆದಿದ್ದಾರೆ ಎನ್ನುವುದು ಶುದ್ದ ಸುಳ್ಳು ಎಂದು ಸಿಡಿ...
ಸಾಮಾಜಿಕ ಜಾಲತಾಣಗಳ ಬೆಳವಣಿಗೆಯಿಂದ ಕನ್ನಡ ತಾಯಿ ಭಾಷೆಯ ಸಾಹಿತ್ಯ ಸಮೃದ್ಧವಾಗಿ ಹರಿಯುತ್ತಿದೆ. ಅದರಲ್ಲೂ ಹಬ್ಬಗಳ ಸಂಧರ್ಭದಲ್ಲಿ ರಚಿತವಾಗುವ ಶುಭಾಶಯಗಳು - ಸಂದೇಶಗಳು ಅತ್ಯಂತ ಅದ್ಬುತ - ಮನಮೋಹಕ...
ಮಂಡ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ಎಸ್ ಐ ಕೋಡಿಹಳ್ಳಿಯ ಸಕ್ಕರೆ ಕಾರ್ಖಾನೆ ರೈತರ ಸಮುದಾಯ ಭವನದಲ್ಲಿ 1473 ಮದ್ಯವರ್ಜನ ಶಿಬಿರ ಕಾರ್ಯಕ್ರಮಕ್ಕೆ ಮೈಸೂರು ಪ್ರಾದೇಶಿಕ...
ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಪ್ರಯಾಣಿಸುತ್ತಿದ್ದ ಕಾರ್ ರಸ್ತೆ ಪಕ್ಕ ನಿಂತವರ ಮೇಲೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಆರು ಜನರು...
ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು...
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಬಹು ದೊಡ್ಡ ಟ್ವಿಸ್ಟ್ ಸಿಕ್ಕಿದೆ.ನನ್ನನ್ನು ಹನಿ ಟ್ರ್ಯಾಪ್‌ಗೆ ಬಳಿಸಿಕೊಂಡು ಈ ರೀತಿಯ ಕೃತ್ಯ ಎಸಗಿದ್ದಾರೆ. ಕಿಂಗ್ ಪಿನ್ಸ್ ನರೇಶ್, ಶ್ರವಣ್...
ಕೊರೋನಾ ವೈರಸ್ ತಡೆಗಟ್ಟಲು ಅನಿವಾರ್ಯವಾದರೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಬೀದರ್ ನಲ್ಲಿ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ...
ಏಪ್ರಿಲ್ 8 ರಂದು ಪಾಂಡವಪುರ ತಾಲೂಕಿನ ಬಳ್ಳೇ ಅತ್ತಿಗುಪ್ಪೆ ಗ್ರಾಮದಲ್ಲಿಕೃಷಿ ಹೊಂಡದಲ್ಲಿ ಈಜಲು ಹೋಗಿ ಮೂವರು ಮಕ್ಕಳ ಧಾರುಣ ಸಾವು ಕಂಡ ಘಟನೆಗೆ ಸಂಬಂಧಿಸಿದಂತೆ ಮೇಲುಕೋಟೆ ಶಾಸಕ...
