ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ...
Main News
ಇಲಾಖೆಯ ಅನುದಾನ ಬಿಡುಗಡೆ ವಿವಾದದ ಹಿನ್ನೆಲೆಯಲ್ಲಿ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ, ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ತಾಯಿ ಮೊರೆ ಹೋಗಿದ್ದಾರೆ. ಸಿಎಂ ಬಿ.ಎಸ್...
ಕ್ಷಮಿಸು ಬಿಡು ಕಂದ ನನ್ನನ್ನು,ನನಗೂ ಉಳಿದಿರುವುದುಸ್ವಲ್ಪವೇ ನೀರು,ಅದನ್ನೂ ಕುಡಿದು ಮುಗಿಸುತ್ತಿದ್ದೇನೆ. ಮನ್ನಿಸು ಬಿಡು ಕಂದ ನನ್ನನ್ನುನಾನು ಉಸಿರಾಡುತ್ತಿರುವುದೂ ಮಲಿನಗೊಂಡಗಾಳಿಯನ್ನು ,ನಿನಗೆ ಉಳಿದಿರುವುದು ವಿಷಗಾಳಿ ಮಾತ್ರ. ಮರೆತು ಬಿಡು...
ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ 6 ರಿಂದ 9ನೇ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ...
ಸಿನಿಮಾ ಕ್ಷೇತ್ರದ ಅತ್ಯುನ್ನತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಪಾತ್ರರಾದ ಸೂಪರ್ ಸ್ಟಾರ್ ರಜನಿಕಾಂತ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ...
ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಆರೋಗ್ಯ ಇಲಾಖೆಯಿಂದ ಸಿದ್ದತೆ ಮಾಡಿಕೊಳ್ಳಲಾಗಿದ್ದು, ತಪ್ಪದೇ ಲಸಿಕೆ ಪಡೆದುಕೊಳ್ಳುವಂತೆ ಜಿಲ್ಲಾ ಆರ್.ಸಿ. ಹೆಚ್ ಅಧಿಕಾರಿ ಡಾ; ಪದ್ಮ...
6 ತಿಂಗಳು ಕಾಲ ಪ್ರೇಮಿಗಳಾಗಿದ್ದ ಕವಿತಾ ಹಾಗೂ ಚಂದನ್… ಲಕ್ಷ್ಮೀ ಬಾರಮ್ಮಾ ಸೀರಿಯಲ್‌ನ ಪಾಪ್ಯುಲರ್ ಜೋಡಿ ಈಗ ನಿಜ ಜೀವನದಲ್ಲೂ ಜೀವನ ಸಂಗಾತಿಗಳಾಗಲಿದ್ದಾರೆ. ಕವಿತಾ ಗೌಡ ಹಾಗೂ...
ರಾಜ್ಯದ ಬಿಜೆಪಿ ನೇತೃತ್ವದಸರ್ಕಾರಕ್ಕೆ ಜಾರಕಿಗೊಳಿ ಸಹೋದರರಿಂದ ಬೆದರಿಕೆ ಇದೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಿವರಾಮೇಗೌಡರುಎಸ್‌ಐಟಿ ತನಿಖೆಯಿಂದ...
ಸ್ನೇಹಿತರೊಂದಿಗೆ ರಸ್ತೆ ಬದಿಯಲ್ಲಿ ನಿಂತು ಮಾತನಾಡುವ ವೇಳೆ ದುಷ್ಕರ್ಮಿಗಳು ಡ್ರಾಗರ್‌ನಿಂದ ಚುಚ್ಚಿ ವ್ಯಕ್ತಿಯ ಮೈ ಮೇಲೆ ಇದ್ದ ಚಿನ್ನಾಭರಣವನ್ನು ದೋಚಿಕೊಂಡು ಹೋಗಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ...
ಜ್ಞಾನಪೀಠ ಪ್ರಶಸ್ತಿ ವಿಜೇತ, ಕನ್ನಡದ ವರಕವಿ ದ.ರಾ. ಬೇಂದ್ರೆಯವರ ಬದುಕನ್ನು ವಸ್ತುವಾಗಿರಿಸಿಕೊಂಡು ಮಾಡಲಾದ ಪ್ರಿ-ವೆಡ್ಡಿಂಗ್ ಫೋಟೋ ಶೂಟ್ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಯುವಜೋಡಿ ದ.ರಾ....