January 15, 2025

Newsnap Kannada

The World at your finger tips!

Main News

ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಮತ್ತು ಇಬ್ಬರು ಪುತ್ರರನ್ನು ಪಶ್ಚಿಮ ಬಂಗಾಳ ಪೊಲೀಸರು ಮಂಗಳವಾರ ರಾತ್ರಿ ಪುರ್ಬಾ ಬರ್ಧಮಾನ್ ಜಿಲ್ಲೆಯ ಗಲ್ಸಿಯಲ್ಲಿ...

ಕೋವಿಡ್ ಎರಡನೇ ಅಲೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿಬ ಎಲ್ಲರೂ ಗರಿಷ್ಠ ಎಚ್ಚರಿಕೆ ವಹಿಸಬೇಕು ಎಂದು ರಾಮನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ತಿಳಿಸಿದರು....

ಮಹಾನಗರ ಪಾಲಿಕೆ‌ ಮೇಯರ್- ಉಪ ಮೇಯರ್ ಚುನಾವಣೆ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಕೊನೇ ಹಂತದಲ್ಲಿ ಜೆಡಿಎಸ್​ ಸ್ವತಂತ್ರ ಸ್ಪರ್ಧೆಗೆ ಮುಂದಾಗಿ ಅಚ್ಚರಿ ಮೂಡಿಸಿದೆ....

ಯಮುನಾ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಮತ್ತು ಕಾರಿನ ನಡುವೆ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ನೌಝೀಲ್ ಪೊಲೀಸ್ ಠಾಣೆ...

ತೀವ್ರ ಕುತೂಹಲ ಮೂಡಿಸಿರುವ ಮೈಸೂರು ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಯಿಂದಾಗಿ ಬಿಜೆಪಿಯ ಎಲ್ಲಾ ಪ್ರಯತ್ನ ಗಳೂ ನಿರಾಸೆ ತಂದಿವೆ. ಚುನಾವಣೆಗೆ...

ಕಾವೇರಿ ನದಿ ಮತ್ತು ಅದರ ಉಪನದಿಗಳನ್ನು ಜೋಡಣೆಗೆ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದರು. ನಮಾಮಿಗಂಗೆ ಮಾದರಿಯಲ್ಲಿ ಕಾವೇರಿ ನದಿ ಜೋಡಣೆ ಮಾಡಿ...

ಟೂಲ್‍ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸರ ಹೋರಾಟಗಾರ್ತಿ ಬೆಂಗಳೂರಿನ ದಿಶಾ ರವಿಗೆ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಜಾಮೀನು ನೀಡಿದೆ. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯದ...

ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ  ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಯುವಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ತಲವಾಲಿ ಬಳಿ ನಡೆದಿದೆ. ರಿಶಿ ಪವಾರ್(19), ಸೂರಜ್(25),...

ಒಗ್ಗಟ್ಟಿನ ಹೋರಾಟದ ಫಲವಾಗಿಬ್ರಾಹ್ಮಣರನ್ನು ಅವಮಾನಿಸುವ ವಿವಾದಿತ ದೃಶ್ಯಗಳನ್ನು ಕತ್ತರಿಸಲು ಪೊಗರು ಟೀಮ್ ನಿರ್ಧರಿಸಿದೆ ಮತ್ತು ಸಿನಿಮಾ ನಿರ್ದೇಶಕ ನಂದಕಿಶೋರ್‌ ಕ್ಷಮೆಯಾಚಿಸಿದ್ದಾರೆ. ಬ್ರಾಹ್ಮಣ ಸಮುದಾಯದವರ ಪ್ರತಿಭಟನೆ ಹಿನ್ನೆಲೆಯಲ್ಲಿ ಫಿಲ್ಮ್...

ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಪೊಲೀಸರು ಬಿಜೆಪಿ ಮುಖಂಡ ರಾಕೇಶ್‌ಸಿಂಗ್‌ಗೆ ಸಮನ್ಸ್‌ ಜಾರಿ ಮಾಡಿದ್ದಾರೆ. ಕಾರಿನಲ್ಲಿ ಕೋಕೇನ್ ಸಹಿತ ಸಿಕ್ಕಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ...

Copyright © All rights reserved Newsnap | Newsever by AF themes.
error: Content is protected !!