January 14, 2025

Newsnap Kannada

The World at your finger tips!

Main News

ಮಂಗಳೂರಲ್ಲಿ ಉದ್ಯಮಿಗಳಿಗೆ ಐಟಿ ಶಾಕ್ದಾಳಿ ವೇಳೆ ಮಾಲೀಕರೊಬ್ಬರ ತಂದೆ ಆರೋಗ್ಯದಲ್ಲಿ ಏರುಪೇರು5 ಕೋಟಿ ಹಣ ಪತ್ತೆಯ ಬಗ್ಗೆ ಮಾಹಿತಎ ಜೆ ಶೆಟ್ಟಿ ಆಸ್ಪತ್ರೆಯ ಮೇಲೂ ದಾಳಿ ಮಂಗಳೂರಿನಲ್ಲಿ...

ಕರ್ನಾಟಕ ಲೋಕಸೇವಾ ಆಯೋಗದ ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರಮುಖ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗೋಕಾಕ ತಾಲೂಕಿನ ನಲ್ಲಾನಟ್ಟಿ ಗ್ರಾಮದ...

ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ, ಬಿಜಿಎಸ್​ ವಿದ್ಯಾಸಂಸ್ಥೆಗಳು ಸೇರಿದಂತೆ ರಾಜ್ಯದ ಹಲವು ಮೆಡಿಕಲ್ ಕಾಲೇಜುಗಳ ಮೇಲೆ ಬುಧವಾರ ಬೆಳಿಗ್ಗೆ ಯಿಂದಲೇ ಐಟಿ ದಾಳಿ ನಡೆದಿದೆ. ವಿಜಯನಗರ ಆದಿಚುಂಚನಗಿರಿ ಮಠಕ್ಕೆ‌...

'ಡಿಸಿ ನಡೆ ಹಳ್ಳಿ ಕಡೆ’ ಎಂಬ ಸರ್ಕಾರಿ ಕಾರ್ಯಕ್ರಮವನ್ನು ಜಾರಿ ತಂದ ನಂತರ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜಿಲ್ಲೆಯ ತೆರಿಕಲ್ ಗ್ರಾಮದಲ್ಲಿ ಫೆ. 20ರಂದು ವಾಸ್ತವ್ಯ...

ಬ್ಯಾಂಕುಗಳು ಗ್ರಾಹಕರಿಗೆ ಸದ್ದಿಲ್ಲದೇ ಶಾಕ್ ಮುಂದಾಗಿವೆ. ಇನ್ನು ಮುಂದೆ ಮತ್ತೆ ಬ್ಯಾಂಕುಗಳಲ್ಲಿ ನಿಗದಿಗಿಂತ ಹೆಚ್ಚಿನ ವ್ಯವಹಾರ ನಡೆಸಿದಲ್ಲಿ ಸೇವಾ ಶುಲ್ಕ ಪಾವತಿಸಬೇಕು. ಕಳೆದ ವರ್ಷ ಕೊರೋನಾ ತಡೆಗೆ...

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಉದ್ದೇಶ ಯಾರಿಗೂ ಅರ್ಥವಾಗುತ್ತಿಲ್ಲ.ಡಾಲರ್ ಎದುರು ರೂಪಾಯಿ ಮೌಲ್ಯ 72.85 ರು ಇದೆ. ಬ್ರೆಂಟ್ ಕಚ್ಚಾ ತೈಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ಗೆ...

ಡಾ.ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ವಜಾ ಮಾಡಲಾಗಿದೆ. ರಾಮನಾಥ್ ಕೋವಿಂದ್ ಮಂಗಳವಾರ ವಜಾಗೊಳಿಸುವ ಆದೇಶ ಹೊರಡಿಸಿ,ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ಹೆಚ್ಚುವರಿಯನ್ನು ಜವಾಬ್ದಾರಿಯನ್ನು ತೆಲಂಗಾಣದ...

ಐವರು ಹಿರಿಯ ಐಪಿಎಸ್ ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ಮತ್ತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. 9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ...

ಈ ಬಾರಿಯ ಬಜೆಟ್ ನಿಂದ ಆರೋಗ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ...

60 ಮಂದಿ ಪ್ರಯಾಣಿಕರನ್ನು ತುಂಬಿಕೊಂಡು ಹೋಗುತ್ತಿದ್ದ ಬಸ್ ವೊಂದು ಸೇತುವೆಯಿಂದ ಕಾಲುವೆಗೆ ಉರುಳಿ 32 ಮಂದಿ ಮೃತಪಟ್ಟ ಘಟನೆ ಮಧ್ಯ ಪ್ರದೇಶ ಸಿಧಿ ಜಿಲ್ಲೆಯ ಗ್ರಾಮವೊಂದರ ಬಳಿ...

Copyright © All rights reserved Newsnap | Newsever by AF themes.
error: Content is protected !!