ಶ್ರವಣಬೆಳಗೊಳದ ಸಂತ ಚಾರುಕೀರ್ತಿ ಭಟ್ಟಾರಕ ಶ್ರೀಗಳನ್ನು ಅವರನ್ನು ನೋಡುತ್ತಿದ್ದರೆ ಸಾಕು, ಅದೇನೊ ಒಂದು ರೀತಿಯ ಧನ್ಯತಾ ಭಾವ ನಮ್ಮ ಹೃದಯವನ್ನಾವರಿಸಿಕೊಂಡು ಬಿಡುತ್ತದೆ. ಮನದಾಳಾದಲ್ಲಿ ಭಕ್ತಿಯ ಭಾವ ಮೇಳೈಸುತ್ತದೆ....
Main News
ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ಪುದುಚೇರಿಯ ಕಾಂಗ್ರೆಸ್ ಸರ್ಕಾರ ಕೊನೆಗೂ ಪತನವಾಗಿದೆ. ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದಾರೆವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ...
ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲು ಸಮೀಕ್ಷೆ ಮಾಡಲು ಪೊಲೀಸ್ ಆಯುಕ್ತ ಕಮಲ್ ಪಂತ್ ಎಲ್ಲಾ ವಲಯದ ಡಿಸಿಪಿಗಳಿಗೆ ನಿರ್ದೇಶನ ನೀಡಿದ್ದಾರೆ. 100ಕ್ಕಿಂತ ಹೆಚ್ಚು ಜನ...
ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಆಫೀಸ್ಗೆ ಸೈಕಲ್ನಲ್ಲೇ ಬಂದ ಸೋನಿಯಾ ಗಾಂಧಿ ಅಳಿಯ (ಪ್ರಿಯಾಂಕಾ ಪತಿ) ರಾಬರ್ಟ್ ವಾದ್ರಾ ಪ್ರತಿಭಟನೆ ವ್ಯಕ್ತ ಮಾಡಿದರು. ದೇಶದಲ್ಲಿ ಪೆಟ್ರೋಲ್ ಡೀಸಲ್...
120 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ರಿಂಗ್ ರೋಡ್ ಡಾಂಬರೀಕರಣ ಕಾಮಗಾರಿಗೆ ಚಾಲನೆಬಿಜೆಪಿಯವರೇ ಮೇಯರ್ ಆಗುವ ವಿಶ್ವಾಸವಿದೆ; ಸಚಿವ ಸೋಮಶೇಖರ್ ಮೈಸೂರು ರಿಂಗ್ ರಸ್ತೆ ಡಾಂಬರೀಕರಣಕ್ಕೆ ಚಾಲನೆ...
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಮಾಚ್೯ ನಿಂದ ಮುಚ್ಚಿದ್ದ ಶಾಲೆಗಳು ಹಂತ ಹಂತವಾಗಿ ಬಾಗಿಲು ತೆರೆಯುತ್ತಿವೆ. ಈಗಾಗಲೇ ಪದವಿ, ಪಿಯುಸಿ, ಎಸ್ಎಸ್ಎಲ್ಸಿ ತರಗತಿಗಳು ಆರಂಭವಾಗಿವೆ. ರಾಜ್ಯದಲ್ಲಿ ಇಂದಿನಿಂದ 6...
ಚುನಾವಣೆಗೆ ಮೂರು ತಿಂಗಳು ಇರುವಂತೆ ಅಲ್ಪಮತಕ್ಕೆ ಕುಸಿದಿರುವ ಪಾಂಡಿಚೇರಿ ಕಾಂಗ್ರೆಸ್ ಸರ್ಕಾರ ಪತನವಾಗೋದು ಬಹುತೇಕ ನಿಶ್ಚಿತವಾಗಿದೆ. ಬಹುಮತ ಸಾಬೀತುಪಡಿಸಲು ಕಾಂಗ್ರೆಸ್ ಮುಂದಾಗಿರುವ ಹೊತ್ತಲ್ಲೇ ನಿನ್ನೆ ಮತ್ತೊಬ್ಬ ಕೈ...
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿಂದು ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ ರಾತ್ರಿ...
ಈ ವರ್ಷದ ‘ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಬಾಲಿವುಡ್‌ನ ದೀಪಿಕಾ ಪಡುಕೋಣೆ, ಅಕ್ಷಯ್ ಕುಮಾರ್, ಸುಶ್ಮಿತಾ ಸೇನ್, ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಸಂದಿದೆ. ಆ್ಯಸಿಡ್...
ಶೀಘ್ರದಲ್ಲೇ ಮಂತ್ರಾಲಯ ಮಠದಿಂದ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದರು. ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ...
