ಉತ್ತರಾಖಂಡ್ನ ಚಮೋಲಿ ಜಿಲ್ಲೆಯ ಋಷಿಗಂಗಾ ನದಿಯ ವಿದ್ಯುತ್ ಯೋಜನೆ ಅಣೆಕಟ್ಟು ಭಾನುವಾರ ಮುರಿದು ಬಿದ್ದಿದೆ. ಅಲಕಾನಂದ ನದಿಯ ಹರಿವು ಹೆಚ್ಚಾಗಿದೆ. ದಿಢೀರ್ ಪ್ರವಾಹದಿಂದ 100 ರಿಂದ 150...
Main News
ಆ ಇಂದ್ರನಿಗೆ ಸುರಪಾನ ಇಷ್ಟ ! ಈ ದೇವೆಂದ್ರನಿಗೆ, ವಿಸ್ಕಿ , ರಮ್ಮು, 100 ಪೇಪರ್ಸ್ , ಬ್ಲಾಕ್ ಡಾಗ್ ಇಷ್ಟ ! ಹೀಗಾಗಿ ಈ ದೇವೇಂದ್ರ...
ಬೆಂಗಳೂರಿನಲ್ಲಿ ಕುರುಬರ ಸಮಾವೇಶದ ಹಿನ್ನಲೆಯಲ್ಲಿ ಭಾನುವಾರರಸ್ತೆ ಸಂಚಾರದ ಪರ್ಯಾಯ ಮಾರ್ಗಗಳ ಬದಲಾವಣೆ ಮಾಡಲಾಗಿದೆ. ಕೆಲವು ಮುಖ್ಯ ರಸ್ತೆಗಳಲ್ಲಿ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದೆ.ಭಾರಿ ಪ್ರಮಾಣದ ಟ್ರಾಫಿಕ್ನಿಂದ ಪಾರಾಗಲು...
ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರು ಸೇನಾಪಡೆಯ ಮುಖ್ಯಸ್ಥರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಸೇನಾ ಸಾಹಸಗಾಥೆ ಬಿಂಬಿಸುವ "ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ"ವನ್ನು ಶನಿವಾರ ಲೋಕಾರ್ಪಣೆಗೊಳಿಸಿದರು....
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ವಯಸ್ಸಾದ ಹಸುಗಳನ್ನು ಸರ್ಕಾರ ಖರೀದಿ ಮಾಡುವುದಿಲ್ಲ, ಆದರೆ ಗೋಶಾಲೆಗಳಿಗೆ ಬಿಡಲು ಅವಕಾಶವಿದೆ. ಇವುಗಳ ನಿರ್ವಹಣೆಗೆ ಸರ್ಕಾರದಿಂದ ಅನುದಾನ ನೀಡಲಿದೆ...
ಬಿ. ಎನ್ . ಚಂದ್ರಶೇಖರ್ ಯೋಧರ ನಾಡು ಎಂದೇ ಖ್ಯಾತಿ ಪಡೆದ ಮಡಿಕೇರಿಯಲ್ಲಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಸೇನಾ ಪರಂಪರೆ ಹಾಗೂ ಸಂಸ್ಕೃತಿಯನ್ನು ಸಾರುವ ಭವ್ಯ...
ರಿಹಾನಾಗೆ ರೈತರ ಶ್ರಮದ ಬಗ್ಗೆ ಏನು ಗೊತ್ತು? ರಿಹಾನಾ ಭತ್ತದ ಗದ್ದೆ ನೋಡಿದ್ದಾರಾ? ಎಂದು ಕೇಂದ್ರ ಸಚಿವ ಸದಾನಂದಗೌಡ ಪಾಪ್ ಗಾಯಕಿ ರಿಹಾನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....
ವರದಕ್ಷಿಣೆ ಕಿರುಕುಳ ಸಹಿದ ಮಹಿಳಾ ಹಿರಿಯ ಐಪಿಎಸ್ ಅಧಿಕಾರಿಯೇ , ಗಂಡ ಮತ್ತು ಆತನ ಕುಟುಂಬದ ಸದಸ್ಯರ ವಿರುದ್ಧ ದೂರು ನೀಡಿದ್ದಾರೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್...
ಗುಂಡ್ಲುಪೇಟೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ 50 ಸಾವಿರ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಬಲೆಗೆ ಬಿದ್ದಿದ್ದಾರೆ. ಟಿಎಂಕೆಎಸ್‌ಐ ಯೋಜನೆಯಡಿ...
ಸ್ಫೋಟಕಗಳು ಪಿ. ಶ್ರೀರಾಮುಲು ಅವರ ಮಾಲಿಕತ್ವದಲ್ಲಿರುವ ಆಂಧ್ರಪ್ರದೇಶದ ಅನಂತಪುರಂನ ಗಣೇಶ್ ಟ್ರೇಡರ್ಸ್ ನಿಂದ ಪೂರೈಕೆಯಾಗಿದೆಈ ಪ್ರಕರಣದಲ್ಲಿ ಇರುವರೆಗೆ 8 ಜನರನ್ನು ಬಂಧಿಸಲಾಗಿದೆ. ಶಿವಮೊಗ್ಗದ ಹುಣಸೋಡು ಕ್ರಷರ್‌ನಲ್ಲಿ ಸಂಭವಿಸಿದ...