ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತರ ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆಯಬಾರದಿತ್ತು, ಪ್ರಧಾನಿ, ರಾಷ್ಟ್ರಪತಿ ಇರುವ ಜಾಗದಲ್ಲಿ ಪೊಲೀಸರು ಮತ್ತು ರೈತರು ಇಬ್ಬರಿಗೂ ನೋವಾಗಿದೆ ಎಂದು ಶಾಸಕ ಸಾ.ರಾ.ಮಹೇಶ್...
Main News
ನಿನ್ನೆ ದೆಹಲಿಯ ಕೆಂಪುಕೋಟೆಯ ಮೇಲೆ ಸಿಖ್ ಧರ್ಮ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಪ್ರಕರಣದ ನೇತೃತ್ವ ವಹಿಸಿದ್ದವನು ಪಂಜಾಬ್ ಚಿತ್ರನಟ...
ಉತ್ತರ ಪ್ರದೇಶದ ಮೊರಾದಾಬಾದ್ನ ಪೊಲೀಸ್ ಅಕಾಡೆಮಿ ಭೋದಕನ ವಿರುದ್ಧ ಸುಲಿಗೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿದೆ. ಮಹಿಳಾ ಸಬ್ ಇನ್ಸ್ಪೆಕ್ಟರ್ ಬುಲಂದರ್ಶೆಹರ್ನಲ್ಲಿ...
ಕೊಟ್ಟ ಖಾತೆಗಳನ್ನು ತೆಗೆದುಕೊಂಡು ಸಾರ್ವಜನಿಕ ಕೆಲಸ ಮಾಡಬೇಕು ಎಂದು ಮಂಡ್ಯದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್ಖಾತೆ ಯಾವುದಾದರು ಏನು?ಇಂತಹದ್ದೇ ಖಾತೆ ಬೇಕು ಅಂತಾ...
2021ರ ಸ್ವಚ್ಛ ಸರ್ವೇಕ್ಷಣ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಮೈಸೂರು ಹೊರ ವರ್ತುಲ ರಸ್ತೆಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲು ತಂಡವನ್ನು ರಚಿಸುವಂತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...
ಸಹಕಾರ ಇಲಾಖೆಯು ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ನೆರವಾಗಲು ಸಹಕಾರ ಬ್ಯಾಂಕ್‍ಗಳ ಮೂಲಕ 24 ಲಕ್ಷದ 50 ಸಾವಿರ ರೈತರಿಗೆ 15 ಸಾವಿರದ...
ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವ ಸಂತ್ರಸ್ತರಿಗೆ ಇನ್ನು ಮುಂದೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ಹಾಗೂ ನರ್ಸಿಂಗ್ ಹೋಂಗೆ ತೆರಳಿದ್ರೂ ಕೂಡಉಚಿತ ಚಿಕಿತ್ಸೆ ಸಿಗಲಿದೆ. ಕೇಂದ್ರ ರಸ್ತೆ...
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಕೇಂದ್ರ ಸರ್ಕಾರ ಗಣರಾಜ್ಯೋತ್ಸವ ವೇಳೆ ವಿವಿಧ ಪ್ರಶಸ್ತಿ ಪುರಸ್ಕಾರಗಳನ್ನು ಘೋಷಣೆ ಮಾಡಿದೆ. ಪದ್ಮ ವಿಭೂಷಣ : ಜಪಾನ್ನ ಶಿಂಜೊ ಅಬೆ...
ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ( LOC) ಚೀನಾ ಮತ್ತೆ ಕ್ಯಾತೆ ತೆಗೆದಿದೆ. ಭಾರತದ ಭೂ ಭಾಗ ಆಕ್ರಮಿಸಲು ಚೀನಾ ಯೋಧರ ಮುಂದಾಗಿದ್ದಾರೆ....
ಖಾತೆ ಹಂಚಿಕೆಯ ಕ್ಯಾತೆ ಇನ್ನೂ ಮುಗಿದಿಲ್ಲ. ಸಿಎಂ ಯಡಿಯೂರಪ್ಪ ಇಂದೂ ಎರಡು ಖಾತೆಗಳನ್ನು ಅದಲು ಬದಲು ಮಾಡಿದ್ದಾರೆ. ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮತ್ತೆ ವೈದ್ಯಕೀಯ...