January 12, 2025

Newsnap Kannada

The World at your finger tips!

Main News

ಕಳೆದ ಮಾಚ್೯ ನಿಂದ ದೇಶದ ಜನರನ್ನು ಕಾಡಿದ ಕೊರೋನಾ ಮಾಹಾ ಮಾರಿಗೆ ಅಂತ್ಯ ಹಾಡುವ ದಿನಗಳು ಬಂದೇ ಬಿಟ್ಟಿತು. ಕೇಂದ್ರ ಸರ್ಕಾರ ದೇಶದಾದ್ಯಂತ ಕೊರೋನಾ ಮುಕ್ತಿಗೆ ಲಸಿಕೆ...

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ನಿವೇದಿತಾ ನಗರ ಉದ್ಯಾನದಲ್ಲಿ ಶುದ್ದೀಕರಿಸಿದ ನೀರಿನಿಂದ ಕಾರ್ಯನಿರ್ವಹಿಸುವ ಕಾರಂಜಿಯನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು...

ಕಲ್ಯಾಣ ಕರ್ನಾಟಕ ಭಾಗದ ಶಾಲೆ ಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕದ ಪ್ರಸ್ತಾವವನ್ನು ಮುಂದಿನ ಬಜೆಟ್‌ನಲ್ಲಿ ಸೇರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ...

ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿ ಯಾಗಿದ್ದ ಮಾಧವ್ ಸಿಂಗ್ ಸೋಲಂಕಿ ಶನಿವಾರ ಗಾಂಧಿನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ (93) ಮಾಧವ್ ಸಿಂಗ್ ಸೋಲಂಕಿ...

ನಾಗ್ಪುರ ದ ಆಸ್ಪತ್ರೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿ 10 ಎಳೆ‌ ಕೂಸುಗಳು ಸಜೀವವಾಗಿ ದಹನವಾಗಿವೆ. ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ.‌ ಆಸ್ಪತ್ರೆ ಯಮಕ್ಕಳ...

ಕೇಂದ್ರ ಸರ್ಕಾರ ಕೊರೊನಾ ಲಸಿಕೆಯ ಸಾಗಣೆ ಮತ್ತು ಸಾಗಣೆಯ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಲು ಸೂಚಿಸಿದೆ. ಮಾರ್ಗಸೂಚಿಗಳ ವಿವರ ಹೀಗಿದೆ : ಕೊರೊನಾ...

ವಿವಿ ಕುಲಪತಿಗಳ ಜತೆ ಡಿಸಿಎಂ ಸಮಾಲೋಚನೆಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್ ತರಗತಿಗಳ ಆರಂಭ ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್ ತರಗತಿಗಳ ಅಂತಿಮ ವರ್ಷದ/ಸೆಮಿಸ್ಟರ್ ನ ಆಫ್‍ಲೈನ್...

ಕೊಡವರು ಗೋ ಮಾಂಸ ತಿನ್ನುತ್ತಾರೆ ಅಂತ ಹೇಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಾಗಿದೆ. ಕೊಡವರ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ನೀಡಿರುವ ಮಾಜಿ ಸಿಎಂ...

ಡಿಜಿಟಲ್ ಕ್ಷೇತ್ರವನ್ನು ವಿನೂತನವಾಗಿ ಬಳಸಿಕೊಂಡು ಸರ್ಕಾರದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಮಾಡಲು ಜಿಲ್ಲಾ ವಾರ್ತಾ ಕಚೇರಿಗಳು ಸಜ್ಜಾಗಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ...

ವಾಯು ಸೇನಾ ಹೆಲಿಕಾಪ್ಟರ್ ತರಬೇತಿ ಕೇಂದ್ರದ ಸ್ಥಾಪನೆಗೆ ಮೈಸೂರು ವಿಮಾನ ನಿಲ್ದಾಣವನ್ನು ಬಿಟ್ಟು ಕೊಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ...

Copyright © All rights reserved Newsnap | Newsever by AF themes.
error: Content is protected !!