January 12, 2025

Newsnap Kannada

The World at your finger tips!

Main News

ಗ್ರಾಮ ಪಂಚಾಯ್ತಿ ಚುನಾವಣೆಯ ಕಾವು ಕಡಮೆಯಾದರೂ ದ್ವೇಷ ಮಾತ್ರ ನಿಂತಿಲ್ಲ. ದ್ವೇಷದಿಂದಾಗಿ ಪರಸ್ಪರ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ನಿವೃತ್ತ ಶಿಕ್ಷಕ ಸಾವನ್ನೂ ಅಪ್ಪಿದ್ದಾರೆ. ಗ್ರಾಮ...

ಕನ್ನಡ ಚಿತ್ರರಂಗದ ಹಿರಿಯ ನಟ ಶನಿ ಮಹದೇವಪ್ಪ ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ. ಮಹದೇವಪ್ಪ ನಗರದ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇಂದು...

ಪುತ್ತೂರಿನಿಂದ ಸುಳ್ಯ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಹೋಗುತ್ತಿದ್ದ ಮದುವೆ ದಿಬ್ಬಣದ ಬಸ್ಸೊಂದು, ಕೇರಳದ ಪಾನತ್ತೂರು ಬಳಿ ಪಲ್ಟಿಯಾಗಿ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿ, 35 ಮಂದಿ‌ ಗಾಯಗೊಂಡಿದ್ದಾರೆ.‌...

ರಾಜ್ಯದ ನಿವೃತ್ತ ಡಿಜಿಪಿ ಪಿ ಜಿ ಹರ್ಲಂಕರ್ ( 88) ಕಳೆದ ರಾತ್ರಿ ನಿಧನರಾದರು. ವಯೋ ಸಹಜ ಕಾಯಿಲೆಯಿಂದ ಆರೋಗ್ಯ ಸ್ಥಿತಿ ಹದಗೆಟ್ಟಿತು. ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಹೊಸ ಭರವಸೆಯೊಂದಿಗೆ ಜನವರಿ 1ರಿಂದ ಶಾಲಾ - ಕಾಲೇಜು ಆರಂಭವಾದ ಬೆನ್ನಲ್ಲೇ ಗದಗದ ಐದು ಶಾಲೆಗಳ 10 ಮಂದಿ ಶಿಕ್ಷಕರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಗದಗ ನಗರದ...

ಸಾಕಷ್ಟು ಸಾಲ ಮಾಡಿಕೊಂಡಿದ್ದಬೆಂಗಳೂರು ಮೂಲದ ಉದ್ಯಮಿಯೊಬ್ಬರ ಶವ ಮೈಸೂರಿನ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ. ಇದೊಂದು ಆತ್ಮಹತ್ಯೆ ಎಂದು ಹೇಳಲಾಗುತ್ತದೆ. ಆದರೆ ಸಾವಿನ ಹಿಂದೆ ಅನುಮಾನದ ಹುತ್ತ ಬೆಳದಿದೆ.‌...

ಗ್ರಾಮ ಪಂಚಾಯಿತಿ ಅಧ್ಯಕ್ಷ - ಉಪಾಧ್ಯಕ್ಷರ ಅವಧಿಯನ್ನು 5 ವರ್ಷದ ಬದಲಿಗೆ 30 ತಿಂಗಳಂತೆ ಎರಡು ಅವಧಿಗೆ ನಿಗದಿ ಮಾಲಾಗಿದೆ. ಹೀಗಾಗಿ ಈ ಬಾರಿ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ...

ರಾಜ್ಯದಲ್ಲಿ ಅಕ್ಷರ ದಾಸೋಹ ಯೋಜನೆಯಡಿಯ ಕೆಲಸ ಮಾಡುವ ಅಡುಗೆ ಸಿಬ್ಬಂದಿಗಳಿಗೆ ಮೂರು ತಿಂಗಳ ಬಾಕಿ ವೇತನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...

ಆರ್ಥಿಕ ಪುನಶ್ಚೇತನದ ಕಾರಣಕ್ಕಾಗಿ ಯಡಿಯೂರಪ್ಪ ನೇತೃತ್ವದ ಸರ್ಕಾರ ದಿನದ 24 ಗಂಟೆ ದಿನಸಿ ಅಂಗಡಿ ತೆರೆಯಲು ಅನುಮತಿ ನೀಡಿದೆ. ಕರ್ನಾಟಕ ಶಾಪ್ಸ್‌ ಅಂಡ್‌ ಎಸ್ಟಾಬ್ಲಿಷ್‌ಮೆಂಟ್‌ ಆಕ್ಟ್‌ 1962...

ಹೆಣ್ಣು ಶಿಶು ಹುಟ್ಟಿದೆ ಎಂಬ ಒಂದೇ ಕಾರಣಕ್ಕೆ ನವಜಾತ ಶಿಶುವನ್ನು ಹೆತ್ತವರು ತಿಪ್ಪೆಗುಂಡಿಯಲ್ಲಿ ಎಸೆದು ಹೋಗಿರುವ ಘಟನೆ ಕೋಲಾರದ ಮಾಲೂರಿನ ತಾಲೂಕಿನ ಚಿಕ್ಕನಾಯಕನ ಹಳ್ಳಿಯಲ್ಲಿ ಬೆಳಕಿಗೆ ಬಂದಿದೆ....

Copyright © All rights reserved Newsnap | Newsever by AF themes.
error: Content is protected !!