January 12, 2025

Newsnap Kannada

The World at your finger tips!

Main News

ಆದಾಯ ತೆರಿಗೆ ಪಾವತಿದಾರರಿಗೆ ಕೇಂದ್ರ ಸರ್ಕಾರ ಕೊಂಚ ರಿಲೀಫ್ ನೀಡಿದೆ. 2019-20ನೇ ಸಾಲಿನ ವಾರ್ಷಿಕ ಹಣಕಾಸು ವಹಿವಾಟಿನ ಆದಾಯ ತೆರಿಗೆ ಪಾವತಿಗೆ ಕೊನೆಯ ದಿನಾಂಕವನ್ನು ಫೆಬ್ರವರಿ 28,...

ಉಪ ಸಭಾಪತಿ ಧರ್ಮೇಗೌಡರು ಕಳೆದ ಸೋಮವಾರ ಮಧ್ಯ ರಾತ್ರಿ ನಂತರ ಆತ್ಮಹತ್ಯೆಗೆ ಶರಣಾದ ಕೊನೆಯ ಕ್ಷಣ ಏನಾಗಿತ್ತು ? ರೈಲು ಚಾಲಕ ವಿವರಣೆ ನೀಡಿದ್ದಾರೆ. ವಿಧಾನ ಪರಿಷತ್​...

ಟೀಮ್​ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್​ ಅಜರುದ್ದೀನ್ ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಸೂರ್ವಾಲದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಈ ಅಪಘಾತದಲ್ಲಿ ಅಜರುದ್ದೀನ್ ಅವರಿಗೆ...

ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯ ಮತಗಳ ಎಣಿಕೆ ಭರದಿಂದ ಸಾಗುತ್ತಿದೆ. ವಿವಿಧ ರಾಜಕೀಯ ಪಕ್ಷಗಳು, ಸ್ವತಂತ್ರರು ಸೇರಿದಂತೆ 3 ಲಕ್ಷಕ್ಕೂ ಹೆಚ್ಚು...

ಎರಡೂ ಕಣ್ಣು ಕಾಣಿಸದಿರುವ ಬಲ್ಗೇರಿಯಾ ಬಾಬಾ ವಾಂಗಾ ಹೇಳಿರುವ 2021 ರ ಭವಿಷ್ಯದ ಪ್ರಕಾರ ಮುಂದಿನ ಮತ್ತೆ ಭಯಾನಕವಾಗಿದೆ.ಆಕೆ ಈ ಹಿಂದೆ ಹೇಳಿರುವ ಎಲ್ಲಾ ಭವಿಷ್ಯಗಳು ಪ್ರಪಂಚದಲ್ಲಿ...

ಮುಂದಿನ ದಿನಗಳಲ್ಲಿ ದೇಶದ ಪ್ರಮುಖ ನಗರಗಳಿಗೆ ಸಂಪರ್ಕವನ್ನು ಕಲ್ಪಿಸಲು ಮೈಸೂರಿನಿಂದ ವಿಮಾನ ಸಂಚಾರ ಹೆಚ್ಚಿಸಲು ಆಲೋಚಿಸಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ತಮ್ಮನ್ನು ಭೇಟಿಯಾದ ಸುದ್ದಿಗಾರರ...

ಪ್ರಕರಣವೊಂದರಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಪುಲಿಯಂಡ ಬೋಪಣ್ಣ ಎಂಬುವವರು ಗ್ರಾ ಪಂ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ. ವಿರಾಜಪೇಟೆಯ ಪಾಲಿಬೆಟ್ಟ ಗ್ರಾಪಂ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸಿದ್ದ ಗ್ರಾ.ಪಂ.ಯ...

ಮತ ಎಣಿಕೆ ಕೇಂದ್ರದಲ್ಲೇ ಹೃದಯಾಘಾತದಿಂದ ಚುನಾವಣಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಬುಧವಾರ ಬೆಳಿಗ್ಗೆ ಜರುಗಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಎನ್. ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾಧಿಕಾರಿಯಾಗಿ...

ಶಿವಮೊಗ್ಗದ ಒಂದೇ ಕುಟುಂಬದ 4 ಮಂದಿಗೆ ಬ್ರಿಟನ್ ನ ರೂಪಾಂತರ ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ...

ರಾಜ್ಯದ ಗ್ರಾ ಪಂಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು 10 ರು ಶುಲ್ಕ ಪಡೆದು ವಿತರಿಸಲು ಸರ್ಕಾರ ನಿರ್ಧರಿಸಿದೆ. ಗ್ರಾಮೀಣಾ...

Copyright © All rights reserved Newsnap | Newsever by AF themes.
error: Content is protected !!