ಗ್ರಾಪಂನ ಆಡಳಿತದ ಸುಧಾರಣೆಗೆ ಕ್ರಮ ಹಾಗೂ ಅಭಿವೃದ್ಧಿಗಾಗಿ ಪ್ರತಿ ಗ್ರಾಮ ಪಂಚಾಯಿತಿಗೂ ವರ್ಷಕ್ಕೆ 1.5 ಕೋಟಿ ರು ಅನುದಾನವನ್ನು ನೇರವಾಗಿ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು...
Main News
ಹಿಂದೂ ಧರ್ಮಕ್ಕೆ ಆಗುತ್ತಿರುವ ಅನ್ಯಾಯ ತಡೆಯಲು ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲಾಗು ವುದು ಎಂದು ಉಪ ಮುಖ್ಯ ಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಕೊಪ್ಪಳದಲ್ಲಿ...
ಪಕ್ಷ ಚುನಾವಣೆಗೆ ಕೊಟ್ಟ ಹಣವನ್ನು ಇವರಿಬ್ಬರೆ ಗುಳುಂ ಮಾಡಿದರು.ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ನೇರ ಆರೋಪಮನುಷ್ಯ ನಿಗೆ ಕೆಲವೊಮ್ಮೆ ಬುದ್ದಿ ಕಂಟ್ರೋಲ್ ಇರೋಲ್ಲಾ- ಸಿಪಿವೈ ಪಕ್ಷ...
13ನೇ ಬೆಂಗಳೂರು ಅಂತರ ರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆಗೆಮುಖ್ಯಮಂತ್ರಿ ಸಮ್ಮತಿ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ. ಆದಕಾರಣ, 2021ರ...
ರಾಜಧಾನಿ ಬೆಂಗಳೂರಿನಾದ್ಯಂತ ಪ್ರಮುಖ ಸ್ಥಳಗಳಲ್ಲಿ ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಸಂಗ್ರಹಿಸಲು ಮತ್ತು ಸಂಚಾರ ಶಿಸ್ತನ್ನು ತರುವ ನಿಟ್ಟಿನಲ್ಲಿ ಪಾರ್ಕಿಂಗ್ ನೀತಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ...
ರಾಜ್ಯ ಹೈಕೋರ್ಟ್ ಎಚ್ ವಿಶ್ವನಾಥ್ ಮಂತ್ರಿಯಾಗುವ ಅರ್ಹತೆ ಪಡೆದಿಲ್ಲಾ ಎಂದು ಮಧ್ಯಂತರ ತೀರ್ಪು ನೀಡಿದರೂ ಅದರ ಹಿಂದೆ ಬಾಂಬೆ ಟೀಂ ಮಸಲತ್ತು ಇದೆ ಎಂದು ಶಾಸಕ ಸಾರಾ...
ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ 2021ರವರೆಗೆ ಸಚಿವರಾಗಲು ಅನರ್ಹ ಎಂದು ರಾಜ್ಯ ಹೈಕೋರ್ಟ್ ನ ವಿಭಾಗೀಯ ಪೀಠವು ಮಧ್ಯಂತರ ಆದೇಶ ನೀಡಿದೆ. ಈ ಆದೇಶದಂತೆ ಸಂವಿಧಾನದ...
ಬೇಕಾದ ಮಾತ್ರೆಯನ್ನು ಬಿಟ್ಟು ತಪ್ಪಾಗಿ ನಿದ್ದೆ ಮಾತ್ರೆಯನ್ನು ಸೇವಿಸಿದ್ದರಿಂದ ನಾನು ಆಸ್ಪತ್ರೆಗೆ ಸೇರುವಂತಾಯಿತು ಎಂದು ಸಿಎಂ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎನ್‌ಆರ್ ಸಂತೋಷ್ ಹೇಳಿದ್ದಾರೆ. ಎಮ್.ಎಸ್ ರಾಮಯ್ಯ...
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜನಪ್ರತಿನಿಧಿಗಳ ಗುದ್ದಾಟದ ಹಿನ್ನೆಲೆಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಆರ್ ಅಶೋಕ್, ಜನಸ್ಪಂದನ ಕಾರ್ಯಕ್ರಮ ಸಂಬಂಧ ಜಿಲ್ಲಾಧಿಕಾರಿ ರೋಹಿಣಿ...
ಕೇಂದ್ರ ಸರ್ಕಾರ ಬಡವರ ಆಹಾರ ಸಮಸ್ಯೆ ಅರಿತು ಗರೀಬ್ ಕಲ್ಯಾಣ್ ಯೋಜನೆಯಡಿ ಕಳೆದ ಏಳು ತಿಂಗಳಿನಿಂದ ಪಡಿತರ ಚೀಟಿದಾರರಿಗೆ ನೀಡುತ್ತಿದ್ದ ಉಚಿತ ಅಕ್ಕಿ, ಬೇಳೆ ಇಂದು ಅಂತ್ಯಗೊಳ್ಳಲಿದೆ....