January 11, 2025

Newsnap Kannada

The World at your finger tips!

Main News

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಒಳಗಾಗಿ ಹಣ ಕಳೆದುಕೊಂಡ ಓರ್ವ ಯುವಕ ಮತ್ತು ಮೂವರು ಅಪ್ರಾಪ್ತರ ಹುಡುಗರ ಗುಂಪು ಒಂಟಿ ಮಹಿಳೆಯರ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಲೂಟಿ...

ಜೆಡಿಎಸ್ - ಬಿಜೆಪಿ ಮೈತ್ರಿಗೆ ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್ಡಿಸಿಸಿ ಬ್ಯಾಂಕ್ ಚುನಾವಣೆಯ ಚಿತ್ರಣವೇ ಬದಲಾಗುವ ಸಾಧ್ಯತೆಮತದಾನದ ಅನುಕೂಲಕ್ಕೆ ಮಂಡ್ಯ ಡಿ ಆರ್, ಅರಸ್ ಎತ್ತಂಗಡಿಮಂಡ್ಯ ಎ...

ಕೊರೋನಾ ಸಂಕಷ್ಟದ ನಡುವೆಯೂ ಮಲೆ ಮಹದೇಶ್ವರನ ಹುಂಡಿಗೆ ಕೋಟಿಗಟ್ಟಲೆ ಹಣ ಹರಿದು ಬಂದಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 54 ದಿನಗಳ ಬಳಿಕ...

ಬೆಂಗಳೂರು ನಗರದ ವಿದೇಶಿ ಅಂಚೆ ಕಚೇರಿಯ ಕಸ್ಟಮ್ಸ್ ಕಮಿಷನರೇಟ್ ಅಧಿಕಾರಿಗಳು ನಡೆಸಿದ ಕಾರ್ಯಚರಣೆಯಲ್ಲಿ ಅಕ್ರಮವಾಗಿ  ಎಂಡಿಎಂಎ ಮಾದಕ ದ್ರವ್ಯ  ಪತ್ತೆ ಮಾಡಿದ್ದಾರೆ. ಫ್ರಾನ್ಸ್ ದೇಶದಿಂದ ಭಾರತಕ್ಕೆ ಕಳ್ಳಸಾಗಾಣಿಕೆಗೆ ಯತ್ನ ಮಾಡಲಾಗಿದೆ. ಫೂಟ್ ಮಸಾಜರ್​ನಲ್ಲಿ ಬಚ್ಟಿಟ್ಟು ಎಂ.ಡಿ.ಎಂ.ಎ ಮಾದಕ ದ್ರವ್ಯ ...

ಸಂಸದೆ ಸುಮಲತಾ ಕಾರ್ಯ ವೈಖರಿ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಟೀಕಿಸಿ ಮಾತನಾಡಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೆಂಗಳೂರಿಗೆ ತೆರಳುವಾಗ ತಾಲ್ಲೂಕಿನ ಯಲಿಯೂರು ಗೇಟ್‌...

ಕಾಲಿವುಡ್ ನಟ, ನಿರ್ದೇಶಕ, ನೃತ್ಯ ನಿರ್ದೇಶಕ ಪ್ರಭುದೇವಾ ಗೆ ಈಗ 47 ವರ್ಷ ವಯಸ್ಸು. ಈಗಾಗಲೇ ಒಂದು ಬಾರಿ ಮದುವೆಯಾಗಿದ್ದಾರೆ. ಒಂದು ಲಿವ್‌ ಇನ್ ರಿಲೇಶನ್‌ಶಿಪ್ ನಲ್ಲಿದ್ದಾರೆ....

ಐಎಂಎ ಪ್ರಕರಣದಲ್ಲಿ ಹಣ ಕಳೆದುಕೊಂಡ ಠೇವಣಿದಾರರಿಗೆ ಹಣ ಹಿಂದಿರುಗಿಸುವ ಪ್ರಕ್ರಿಯೆಗೆ ಸರ್ಕಾರ ಕೈ ಹಾಕುವ ಮೂಲಕ ಹಣ ಕಳೆದುಕೊಂಡ ಸಂತ್ರಸ್ತರಿಗೆ ಗುಡ್ ನ್ಯೂಸ್ ನೀಡಿದೆ. ಠೇವಣಿದಾರರು ತಮ್ಮ...

ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶುಕ್ರವಾರ ಹೈಕೋರ್ಟ್‌ ನಿರ್ದೇಶನ ನೀಡಿದೆ. ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ...

ಅಸಂಖ್ಯಾತ ಕನ್ನಡಿಗರಿಗೆ ಬರಹಗಳ ಹುಚ್ಚು ಹತ್ತಿಸಿದ ನಾಡಿನ ಖ್ಯಾತ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿ ದ್ದಾರೆ. 62 ವರ್ಷದ ರವಿ ಬೆಳಗೆರೆಯವರಿಗೆ ಮಧ್ಯರಾತ್ರಿ...

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌  ಆತ್ಮನಿರ್ಭರ್ ಭಾರತ 3.0 ಯೋಜನೆಯಡಿ ಗುರುವಾರ ಬೃಹತ್‌ ಪ್ಯಾಕೇಜ್‌ ಘೋಷಿಸಿದ್ದಾರೆ.  ಕೊರೊನಾ ಲಾಕ್‌ಡೌನ್ ನಂತರ ಕೆಲಸ ಕಳೆದುಕೊಂಡ ದೇಶದ ಲಕ್ಷಾಂತರ ಉದ್ಯೋಗಿಗಳಿಗೆ...

Copyright © All rights reserved Newsnap | Newsever by AF themes.
error: Content is protected !!