January 10, 2025

Newsnap Kannada

The World at your finger tips!

Main News

ಭಾರತದ ಸೇನೆಯ ಬಲವನ್ನು ವರ್ಧಿಸುವ ನಿಟ್ಟಿನಲ್ಲಿ‌ ಇಂದು ನಾಗ್ ಕ್ಷಿಪಣಿಯನ್ನು ಇಂದು ಬೆಳಿಗ್ಗೆ ರಾಜಸ್ಥಾನದ ಪೋಖ್ರಾನ್‌ನಲ್ಲಿ 6:45ಕ್ಕೆ ಅತ್ಯಂತ‌ ಯಶಸ್ವಿಯಾಗಿ‌ ಪ್ರಯೋಗಿಸಲಾಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ...

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ವಿರುದ್ಧ ಮತ್ತೊಮ್ಮೆ ಟ್ವಿಟರ್​ನಲ್ಲಿ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, "ನಳಿನ್ ಕುಮಾರ್​ ಕಟೀಲ್​ ಓರ್ವ ಕಾಡು ಮನುಷ್ಯ. ಮಾತೆತ್ತಿದರೆ ಸಂಸ್ಕಾರ,...

ಗ್ರಾಮ ಪಮಚಾಯತಿಯ ಚುಣಾವಣೆಗಳನ್ನು ನವೆಂಬರ್‌ನಲ್ಲಿ ಹಮ್ಮಿಕೊಳ್ಳಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುಣಾವಣಾ ಆಯೋಗದ ಪರ ವಕೀಲರು ಹೈಕೋರ್ಟ್‌ನಲ್ಲಿ ವಿಚಾರಣೆಯ ವೇಳೆ ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯ ಕೊಂಡಯ್ಯ...

ರಾಜ್ಯದಲ್ಲಿ ಮಹಾಮಳೆಯ ಕಾರಣದಿಂದ ಉತ್ತಮ‌ಗುಣಮಟ್ಟದ ಈರುಳ್ಳಿ ಬೆಲೆ ರೂ. 100 ರ ಗಡಿ ದಾಟಿದೆ. ಇದರಿಂದ ಗ್ರಾಹಕ ಮತ್ತು ವ್ಯಾಪಾರಸ್ಥ ವರ್ಗದವರು ಸಂಕಷ್ಟಕ್ಕೀಡಾಗಿದ್ದಾರೆ. ಉತ್ತರ ಕರ್ನಾಟಕದ ವಿಜಾಪುರ,...

ಮಹಾಮಾರಿ ಕೊರೋನಾದ ವಿರುದ್ಧ ಪ್ರಪಂಚದಾದ್ಯಂತ ಕೋವಿಡ್ ಲಸಿಕೆಗಳನ್ನು ಕಂಡು ಹಿಡಿಯಲಾಗುತ್ತಿದೆ. ಇದೀಗ ಬ್ರೆಜಿಲ್‌ನ ಸ್ವಯಂಸೇವಕರೊಬ್ಬರು ಕೋವಿಡ್-19 ಪ್ರಾಯೋಗಿಕ ಲಸಿಕೆಯೊಂದರ ಕ್ಲಿನಿಕಲ್ ಟ್ರಯಲ್ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಬುಧವಾರ...

ಮಳೆ, ಪ್ರವಾಹದಿಂದ ತತ್ತರಿಸಿದ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಬುಧವಾರ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವೈಮಾನಿಕ ಸಮೀಕ್ಷೆಪೂರ್ಣಗೊಳಿಸದೇ ಪ್ರತಿಕೂಲ ಹವಾಮಾನದಿಂದಾಗಿ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ಸಾದರು. ಸಮೀಕ್ಷೆಯನ್ನು ಅರ್ಧಕ್ಕೆ...

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಮೇಯರ್‌ ತಸ್ನೀಂ ಗರಂ ಆಗಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಮೇಯರ್ ಡಿಸಿಗೆ ಶಿಷ್ಟಾಚಾರದ ಪಾಠ ಮಾಡಿದ್ದಾರೆ..! ಜಿಲ್ಲಾಧಿಕಾರಿ ರೋಹಿಣಿ...

ಚುನಾವಣಾ ಆಯೋಗದ ಶಿಫಾರಸಿನ ಅನ್ವಯ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಚುನಾವಣಾ ಕಾರ್ಯಗಳಿಗೆ ಖರ್ಚು ಮಾಡುವ ಹಣದ ಮಿತಿಯನ್ನು ಶೇ 10 ರಷ್ಟು ಹೆಚ್ಚಿಸಲಾಗಿದೆ....

ಕೇಂದ್ರ ಸರ್ಕಾರ ತನ್ನ ಸಿ ಮತ್ತು ಡಿ ದರ್ಜೆ ನೌಕರರಿಗೆ ಕಳೆದ ಹಣಕಾಸು ವರ್ಷದ ಬೋನಸ್ ಅನ್ನು ಘೋಷಿಸಿದೆ. 30 ಲಕ್ಷ ನೌಕರರಿಗೆ 2019-20ನೇ ಸಾಲಿನ ಬೋನಸ್...

ಭಯೋತ್ಪಾದನೆ, ಸೈಬರ್‌ ಅಪರಾಧ ಮತ್ತು ಗಡಿಭದ್ರತೆಯ ನಿರ್ವಹಣೆಯಲ್ಲಿ ಎದುರಾಗುವ ಹೊಸ ಸವಾಲುಗಳಿಗೆ ಪೊಲೀಸ್ ಮತ್ತು ಅರೆಸೇನಾ ಪಡೆಯ ಯೋಧರನ್ನು ಅಣಿಗೊಳಿಸಲು ಕೇಂದ್ರ ಸರ್ಕಾರ ಎಲ್ಲ ವಿಭಾಗಗಳನ್ನೂ ಆಧುನೀಕರಣಗೊಳಿಸಲು...

Copyright © All rights reserved Newsnap | Newsever by AF themes.
error: Content is protected !!