ಅಮೇರಿಕಾದ ಅಧ್ಯಕ್ಷೀಯ ಚುಣಾವಣೆಗೆ ಇನ್ನು ಕೇವಲ 15 ದಿನ ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ 'ನಾನು ಚುಣಾವಣೆಯಲ್ಲಿ ಸೋತರೆ ದೇಶವನ್ನು ಬಿಟ್ಟು ಹೋಗುತ್ತೇನೆ' ಎಂದು...
Main News
ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆದ 100 ನೇ ಘಟಿಕೋತ್ಸವದಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕನ್ನಡದಲ್ಲೇ ಕನ್ನಡಿಗರಿಗೆ ಮೈಸೂರು ದಸರಾದ ಶುಭಾಶಯಗಳನ್ನು ತಿಳಿಸಿದರು. ಶಿಕ್ಷಣವೇ ಬೆಳಕು'ಎಲ್ಲರಿಗೂ ನಾಡಹಬ್ಬ...
ಕರ್ನಾಟಕದಿಂದ ರಾಜ್ಯದ ಒಳಗಡೆ ಹಾಗೂ ಅಂತರ್‌ರಾಜ್ಯಕ್ಕೆ ಸಂಚಾರ ಮಾಡುತ್ತಿದ್ದ ಕೆಎಸ್‌ಆರ್‌ಟಿಸಿಯ ಪ್ರತಿಷ್ಠಿತ ಬಸ್‌ಗಳಲ್ಲಿ ವಾರಾಂತ್ಯಗಳಲ್ಲಿ ಪ್ರಯಾಣಕ್ಕೆ ಹೆಚ್ಚುವರಿಯಾಗಿ ವಿಧಿಸಲಾಗುತ್ತಿದ್ದ ಶೇ. 10%ರಷ್ಟು ಪ್ರಯಾಣದ ದರವನ್ನು ರದ್ದುಪಡಿಸಲು ನಿಗಮ...
ಎಲ್‌ಪಿಜಿ ಸಿಲಿಂಡರ್‌ಗಳ ವಿತರಣೆಗೆ ಕೇಂದ್ರ ಸರ್ಕಾರವು ನ. 1 ರಿಂದ ಹೊಸ ನಿಯಮವನ್ನು ಜಾರಿಗೆ ತರಲಿದೆ. ಇದರಿಂದ ಈ ಮುಂಚೆ ಸಿಲಿಂಡರ್ ವಿತರಣೆ ಸರಳವಾಗಿದ್ದಷ್ಟು ನ.1 ರಿಂದ...
ಚಂದನವನದ ಚಿತ್ತಾರದ ಚಲುವೆ ನಟಿ ಅಮೂಲ್ಯ ಬಿಜೆಪಿ ಪಕ್ಷಕ್ಕೆ ಸಚಿವ ಸಿ.ಟಿ. ರವಿ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ. ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯಕ್ರಮ ಸಿ.ಟಿ. ರವಿ ಅಮೂಲ್ಯ...
ಮೈಸೂರಿನಿಂದ ನಿಯಮ ಬಾಹಿರವಾಗಿ ವರ್ಗವಾಗಿದ್ದ ಜಿಲ್ಲಾಧಿಕಾರಿ ಬಿ. ಶರತ್ ಖಿನ್ನತೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ನಿವಾಸದಲ್ಲಿ ಮಾನಸಿಕ ಅಸ್ವಸ್ಥಗೊಂಡ ಅವರನ್ನು ಮೈಸೂರಿನ ಕುವೆಂಪು ನಗರದ ಖಾಸಗೀ...
ಇರಾನ್ ಮೇಲೆ ಶಸ್ತ್ರಾಸ್ತ್ರ ಖರೀದಿಗೆ ವಿಶ್ವಸಂಸ್ಥೆ ಹೇರಿದ್ದ 10 ವರ್ಷ ಕಾಲದ ನಿರ್ಬಂಧ ಇಂದಿಗೆ ಅಂತ್ಯವಾಗಿದೆ. ಇನ್ನು ಮುಂದೆ ಇರಾನ್ ಯುದ್ಧ ವಿಮಾನಗಳು, ಟ್ಯಾಂಕರ್‌ಗಳನ್ನು ಇತರೆ ದೇಶಗಳಿಂದ...
ಐಎಂಎಯ 4000 ಕೋಟಿಗಳ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ 28 ಆರೋಪಿಗಳ ಹೆಸರನ್ನು ಸೇರಿಸಿ ಬೆಂಗಳೂರಿನ ನ್ಯಾಯಾಲಯಕ್ಕೆ ಸಲ್ಲಿಸಿದೆ. ಸಿಬಿಐ ಐಎಂಎ ಸಂಸ್ಥೆಯ ಎಂಡಿ ಮತ್ತು...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವತಿಯಿಂದ ನಡೆದ ಸಭೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ...
ವಾಯುಭಾರ ಕುಸಿತದ ಕಾರಣದಿಂದಾಗಿ ನೆರೆ ಸಂಕಷ್ಟ ಅನುಭವಿಸುತ್ತಿರುವ ಉತ್ತರ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ, ಬಿಜಾಪುರ ಮತ್ತು ರಾಯಚೂರು ಜಿಲ್ಲೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಕ್ಟೋಬರ್ 21...