ಕರ್ನಾಟಕದಲ್ಲಿ ಸದ್ಯ ಶಾಲೆಗಳನ್ನು ಆರಂಭಿಸುವ ನಿರ್ಧಾರ ಕ್ಕೆ ಸಂಬಂಧಿಸಿದಂತೆ ಅನೇಕ ಗೊಂದಲಗಳ ನಡುವೆಯೂ ಶಿಕ್ಷ ಣ ತಜ್ಞರು ಮಾತ್ರ ಶಾಲೆಗಳ ಆರಂಭಕ್ಕೆ ಗಳ ಸಹ ಮತ ಸೂಚಿಸಿದ್ದಾರೆ....
Main News
ಉತ್ತರ ಪ್ರದೇಶದಲ್ಲಿನ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರ ಬಂಧನ ಖಂಡಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ರಾಹುಲ್ ಮತ್ತು ಪ್ರಿಯಾಂಕ ಬಂಧನಕುರಿತು ಸರಣಿ...
ನಮ್ಮ ರಾಜ್ಯದ ಹಣ ಬೇರೆಯವರ ಪಾಲಾಗುತ್ತಿದೆ. ಇದಕ್ಕೆ ರೋಹಿಣಿ ಸಿಂಧೂರಿಯವರೇ ಕಾರಣ ಎಂದು ಕೆ.ಆರ್.ನಗರದ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ...
ಕಳೆದ 28 ವರ್ಷಗಳಿಂದ ನಿರಂತರ ವಿಚಾರಣೆ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪುನಲ್ಲಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ಮುಸ್ಲಿಂ ಮುಖಂಡರಲ್ಲಿ ಅಸಮಾಧಾನ ತಂದಿದೆ. ಈ ಕಾರಣಕ್ಕಾಗಿ...
ಕೋರೋನಾ ಕಾರಣ ಆರ್ಥಿಕ ಸಂಕಷ್ಟದಿಂದ ಎಲ್ಲರೂ ಬಳಲಿ ಬೆಂಡಾಗಿರುವವರೇ. ಇನ್ನು ಪ್ರಾಣಿಗಳ ಅವಸ್ಥೆ ಏನಾಗಿರಬೇಡ. ಈ ಹಿನ್ನಲೆಯಲ್ಲಿ ಮೈಸೂರು ಮೃಗಾಲಯ ಕ್ಕೆ ಇನ್ಫೋಸಿಸ್‌ನ ಸುಧಾಮೂರ್ತಿಯವರು ಮತ್ತೊಮ್ಮೆ 20...
ರಾಜರಾಜೇಶ್ವರಿನಗರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಕಾಂಗ್ರೆಸ್ ನ ಅಚ್ಚರಿಯ ಅಭ್ಯರ್ಥಿ ಯಾಗುವ ನಿರೀಕ್ಷೆಯಲ್ಲಿರುವ ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ.ರವಿ ಪತ್ನಿ ಎಚ್.ಕುಸುಮಾ ಗುರುವಾರ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಶ್ರೀಗಳನ್ನು...
ರಾಜ್ಯದ ರಾಜರಾಜೇಶ್ವರಿ ನಗರ, ಸಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕೇಂದ್ರಚುನಾವಣಾ ಆಯೋಗ ದಿನಾಂಕ ಫಿಕ್ಸ್ ಮಾಡಿದೆ.ನವೆಂಬರ್ 3 ರಂದು ಮತದಾನಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 10...
ನೊಯ್ಡಾದಲ್ಲಿ ಹನಿಟ್ರ್ಯಾಪ್‌ಗೆ ಡಿಆರ್‌ಡಿಓ (ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ) ದ ವಿಜ್ಞಾನಿಯೊಬ್ಬರು ಹನಿಟ್ರ್ಯಾಪ್‌ಗೆ ಸಿಲುಕಿ, ಪೋಲೀಸರು ಅವರನ್ನು ಓಯೋ ಹೋಟೆಲ್‌ನಲ್ಲಿ ರಕ್ಷಸಿದ ಘಟನೆ ನಡೆದಿದೆ. ಡಿಆರ್‌ಡಿಓ...
ಸಂಗೀತ ಮಾಂತ್ರಿಕ ಎಸ್‌ಪಿಬಿಯವರ ಮರಣಾನಂತರ ಅವರಿಗೆ ಚಿಕಿತ್ಸೆ ನೀಡಿದ್ದ ಎಂಜಿಎಂ ಆಸ್ಪತ್ರೆಯು 3 ಕೋಟಿ ಬಿಲ್ ಪಾವತಿಸುವಂತೆ ಹೇಳಿದೆ ಎಂಬ ಸುಳ್ಳು ಸುದ್ದಿಗಳು ಹರಡಿದ್ದವು. ಈ ವಿಚಾರಕ್ಕೆ...
ಕರ್ನಾಟಕದಾದ್ಯಂತ ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ಕುರಿತಂತೆ ರೈತ ನಾಯಕರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಾತುಕತೆ ಅಹ್ವಾನ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಂದ್‌ಗೆ ನಮ್ಮ...