ನವದೆಹಲಿ: ಜಿಡಿಪಿಯ ಐತಿಹಾಸಿಕ ಕುಸಿತಕ್ಕೆ ಮೋದಿ ಸರ್ಕಾರದ ಜಿಎಸ್‍ಟಿ ಕಾರಣ ಎಂದುಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂದು ಟೀಕಿಸಿದ್ದಾರೆ. ಮೋದಿ ಸರ್ಕಾರ ಆರ್ಥಿಕತೆಯನ್ನು ನಾಶ ಮಾಡಿದ್ದು ಹೇಗೆಂಬ...
Main News
ರೈತರ ಸಮಸ್ಯೆಗಳನ್ನು ಆಲಿಸುವ ಪ್ರಗತಿ ಪರ ರೈತ ನಿವಾಸಗಳಲ್ಲೇ ವಾಸ್ತವ ಮಾಡುವ ನಿರ್ಧಾರವನ್ನು ಕೃಷಿ ಸಚಿವ ಬಿ ಸಿ ಪಾಟೀಲ್ ಮಾಡಿದ್ದಾರೆ.ಕೊರೋನಾ ಹಾವಳಿ ಮುಗಿದ ನಂತರ ಎಂದಿನಿಂದ,...
ನ್ಯೂಸ್ ಸ್ನ್ಯಾಪ್ನವದೆಹಲಿರಾಷ್ಟ್ರೀಯ ನೀತಿ ಕುರಿತ ದೇಶದ ಎಲ್ಲಾ ರಾಜ್ಯಪಾಲರ ಮಹತ್ವದ ಸಭೆಯೊಂದು ನಾಳೆ ನವದೆಹಲಿಯಲ್ಲಿ ನಡೆಯಲಿದೆ. ವಿಡಿಯೋ ಲಿಂಕ್ ಮೂಲಕ ದೇಶದ ರಾಷ್ಟ್ರಪತಿ ಕೋವಿಂದ್ ಹಾಗೂ ಪ್ರಧಾನ...
ಬಳ್ಳಾರಿ. ಶಿಕ್ಷಕರು ಕೇವಲಶಾಲೆಗೆ ಹೋಗುವುದು, ಮಕ್ಕಳಿಗೆ ಪಾಠ ಮಾಡುವುದು, ಸರ್ಕಾರತಮಗೆ ವಹಿಸಿರುವ ಜವಾಬ್ದಾರಿಯಂತೆ ಶಾಲೆ ಕೆಲಸಗಳನ್ನು ಪೂರೈಸುವುದು ಇಷ್ಟೆ ಶಿಕ್ಷಕನ ಕೆಲಸವಲ್ಲ, ಇದನ್ನು ಮೀರಿಯೂ ಕೆಲ ಶಿಕ್ಷಕರು...
ಬೆಂಗಳೂರು ವೈದ್ಯಕೀಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಬದಲಾವಣೆ ಅನಿವಾರ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅಭಿಪ್ರಾಯ ಪಟ್ಟರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ನಮ್ಮಲ್ಲಿ...
ಬೆಂಗಳೂರು ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ದಿನಕ್ಕೆ 1 ಲಕ್ಷ ಕೋವಿಡ್ ಟೆಸ್ಟ್ ಗುರಿ ತಲುಪಲಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಶನಿವಾರ ಹೇಳಿದರು....
ಜಿನೆವಾವಿಶ್ವಾದ್ಯಂತ ಮಹಾಮಾರಿಯಾಗಿ ಕಾಡುತ್ತಿರುವ ಕರೋನಾ ವೈರಸ್ ಗೆ 2021 ರ ಮಧ್ಯಭಾಗದ ವರೆಗೆ ಲಸಿಕೆ ಸಿಗುವುದು ಕಷ್ಟ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.ಈ ಕುರಿತಂತೆ ವಿಶ್ವ...
ನ್ಯೂಸ್ ಸ್ನ್ಯಾಪ್.ಬೆಂಗಳೂರು.ಅಂತೂ ಇಂತೂ ರಾಜ್ಯದ ಗ್ರಾಪಂಗಳ ಚುನಾವಣೆ ನಡೆಸುವ ಸಿದ್ದತೆ ಮಾಡಿರುವ ರಾಜ್ಯ ಚುನಾವಣಾ ಆಯೋಗ ಕೂಸು ಹುಟ್ಟುವ ಮುನ್ನವೇ ಕುಲಾವಿ ರೆಡಿ ಮಾಡಿದರು ಎಂಬಂತೆ ಕೋವಿಡ್...
ನ್ಯೂಸ್ ಸ್ನ್ಯಾಪ್ಐಪಿಎಲ್ ಲೀಗ್ ಪಂದ್ಯಗಳಿಂದ ಹೊರಗೆ ಉಳಿಯಲು ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಐಪಿಎಲ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ತಂಡಕ್ಕೆ ಮತ್ತೊಂದು ಶಾಕ್...
ನ್ಯೂಸ್ ಸ್ನ್ಯಾಪ್ ಬೆಂಗಳೂರುಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಅಲ್ಲದೇ ನಟಿ ರಾಗಿಣಿ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿಕೊಂಡು...