April 26, 2025

Newsnap Kannada

The World at your finger tips!

Main News

ಮಂಗಳೂರು: ಕಾಸರಗೋಡಿನ ಎಡನೀರು ಶಂಕರಾಚಾರ್ಯ ಸಂಸ್ಥಾನದ ಮಠಾಧೀಶ ಕೇಶವಾನಂದ ಭಾರತಿ ಸ್ವಾಮೀಜಿ(79) ಶನಿವಾರ ಮಧ್ಯರಾತ್ರಿ ವಿಧಿವಶರಾಗಿದ್ದಾರೆ. ಎಡನೀರು ಮಠದಲ್ಲಿ ಕೇಶವಾನಂದ ಭಾರತಿ ಸ್ವಾಮೀಜಿ ಶಿಕ್ಷಣ, ಧಾರ್ಮಿಕ, ಸಂಗೀತ,...

ನ್ಯೂಸ್ ಸ್ನ್ಯಾಪ್.ಬೆಂಗಳೂರು.ಮೈಸೂರು ಮತ್ತು ಬಳ್ಳಾರಿ ಪಟ್ಟಣಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸುವಂತೆ ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಕುರಿತಂತೆ ಕೇಂದ್ರ ಸರ್ಕಾರದ...

ನವದೆಹಲಿ.ಕೇಂದ್ರ ಸರ್ಕಾರ ಉದ್ಯೋಗ ನೇಮಕಾತಿಗೆ ತಡೆ ನೀಡಿದೆ ಎಂದು ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪವನ್ನು ಕೇಂದ್ರ ರಾಜ್ಯ ಖಾತೆ ವಿತ್ತ ಸಚಿವಾಲಯ ತಳ್ಳಿ ಹಾಕಿದೆ.ಈ...

ನ್ಯೂಸ್ ಸ್ನ್ಯಾಪ್ನವದೆಹಲಿಕೊರೋನಾ ಮಾಹಾಮಾರಿಯ ಅವತಾರ 2020ಕ್ಕೆ ಅಂತ್ಯಕ್ಕೆ ಕೊನೆಗೊಳ್ಳುವುದಿಲ್ಲ. ಬದಲಿಗೆ 2021ಕ್ಕೂ ಮುಂದುವರೆದು ಸುನಾಮಿ ಸ್ವರೂಪದಲ್ಲಿ ದೇಶದ ಜನರನ್ನು ಕಾಡುತ್ತದೆ ಎಂದು ಕೇಂದ್ರ ಸರ್ಕಾರದ ವಿಶೇಷ ಕಾರ್ಯಪಡೆಯ...

ನವದೆಹಲಿ: ಜಿಡಿಪಿಯ ಐತಿಹಾಸಿಕ ಕುಸಿತಕ್ಕೆ ಮೋದಿ ಸರ್ಕಾರದ ಜಿಎಸ್‍ಟಿ ಕಾರಣ ಎಂದುಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂದು ಟೀಕಿಸಿದ್ದಾರೆ. ಮೋದಿ ಸರ್ಕಾರ ಆರ್ಥಿಕತೆಯನ್ನು ನಾಶ ಮಾಡಿದ್ದು ಹೇಗೆಂಬ...

ರೈತರ ಸಮಸ್ಯೆಗಳನ್ನು ಆಲಿಸುವ ಪ್ರಗತಿ ಪರ ರೈತ ನಿವಾಸಗಳಲ್ಲೇ ವಾಸ್ತವ ಮಾಡುವ ನಿರ್ಧಾರವನ್ನು ಕೃಷಿ ಸಚಿವ ಬಿ ಸಿ ಪಾಟೀಲ್ ಮಾಡಿದ್ದಾರೆ.ಕೊರೋನಾ ಹಾವಳಿ ಮುಗಿದ ನಂತರ ಎಂದಿನಿಂದ,...

ನ್ಯೂಸ್ ಸ್ನ್ಯಾಪ್ನವದೆಹಲಿರಾಷ್ಟ್ರೀಯ ನೀತಿ ಕುರಿತ ದೇಶದ ಎಲ್ಲಾ ರಾಜ್ಯಪಾಲರ ಮಹತ್ವದ ಸಭೆಯೊಂದು ನಾಳೆ ನವದೆಹಲಿಯಲ್ಲಿ ನಡೆಯಲಿದೆ. ವಿಡಿಯೋ ಲಿಂಕ್ ಮೂಲಕ ದೇಶದ ರಾಷ್ಟ್ರಪತಿ ಕೋವಿಂದ್ ಹಾಗೂ ಪ್ರಧಾನ...

ಬಳ್ಳಾರಿ. ಶಿಕ್ಷಕರು ಕೇವಲಶಾಲೆಗೆ ಹೋಗುವುದು, ಮಕ್ಕಳಿಗೆ ಪಾಠ ಮಾಡುವುದು, ಸರ್ಕಾರತಮಗೆ ವಹಿಸಿರುವ ಜವಾಬ್ದಾರಿಯಂತೆ ಶಾಲೆ ಕೆಲಸಗಳನ್ನು ಪೂರೈಸುವುದು ಇಷ್ಟೆ ಶಿಕ್ಷಕನ ಕೆಲಸವಲ್ಲ, ಇದನ್ನು ಮೀರಿಯೂ ಕೆಲ ಶಿಕ್ಷಕರು...

ಬೆಂಗಳೂರು ವೈದ್ಯಕೀಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ‌ ಸಾಕಷ್ಟು ಬದಲಾವಣೆ ಅನಿವಾರ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅಭಿಪ್ರಾಯ ಪಟ್ಟರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ನಮ್ಮಲ್ಲಿ...

ಬೆಂಗಳೂರು ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ದಿನಕ್ಕೆ 1 ಲಕ್ಷ‌ ಕೋವಿಡ್ ಟೆಸ್ಟ್ ಗುರಿ ತಲುಪಲಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.‌ ಸುಧಾಕರ್ ಶನಿವಾರ ಹೇಳಿದರು....

Copyright © All rights reserved Newsnap | Newsever by AF themes.
error: Content is protected !!