April 9, 2025

Newsnap Kannada

The World at your finger tips!

Main News

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಕೆಆರ್‌ಎಸ್ ರಸ್ತೆಯ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನ ವೃತ್ತದಿಂದ ಮೇಟಗಳ್ಳಿಯ ರಾಯಲ್ ಇನ್ ಜಂಕ್ಷನ್ ವರೆಗಿನ ರಸ್ತೆಗೆ "ಸಿದ್ದರಾಮಯ್ಯ ಆರೋಗ್ಯ...

ಬೆಂಗಳೂರು : ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು 9,823 ರು ಕೋಟಿ ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಮುಖ್ಯಮಂತ್ರಿ...

ಬೆಂಗಳೂರಿನಲ್ಲಿ ಮುಂದಿನ ತಿಂಗಳು ಜನವರಿ 23, 24, 25 ರಂದು 3 ದಿನಗಳ ಕಾಲ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ನಡೆಯಲಿದೆ. ಅದರ ಪ್ರಯುಕ್ತ ಇಡೀ ರಾಜ್ಯದ ಎಲ್ಲಾ...

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್ ಜಾರಿಯಾಗಿದೆ. ಅಗ್ನಿ...

ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಧ್ವಜಾರೋಹಣದೊಂದಿಗೆ ಸಮ್ಮೇಳನದ ಕಾರುಬಾರು ಪ್ರಾರಂಭವಾಯಿತು. ಇಂದಿನಿಂದ ಮೂರು ದಿನಗಳ ಕಾಲ...

ರಷ್ಯಾ ವೈದ್ಯಕೀಯ ವಿಜ್ಞಾನದಲ್ಲಿ ದೊಡ್ಡ ಹೆಜ್ಜೆ ಇಟ್ಟಿದ್ದು, ಕ್ಯಾನ್ಸರ್ ವಿರುದ್ಧ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಈ ಮಹತ್ವದ ಸುದ್ದಿ ರಷ್ಯಾದ ಆರೋಗ್ಯ ಸಚಿವಾಲಯದಿಂದ ಪ್ರಕಟವಾಗಿದೆ. 2025ರಿಂದ ರಷ್ಯಾದ ಎಲ್ಲಾ...

-'ಒಂದು ರಾಷ್ಟ್ರ, ಒಂದು ಚುನಾವಣೆ’ಮಸೂದೆ ಮಂಡನೆ. ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ
 ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷದಿಂದ ವಿರೋಧ
 ಮಸೂದೆಯ...

-ವಿರೋಧ ಪಕ್ಷಗಳ ತೀವ್ರ ಆಕ್ಷೇಪ ನವದೆಹಲಿ: ಬಿಜೆಪಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ, ದೇಶದಾದ್ಯಂತ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸಲು ಅನುಮತಿ ನೀಡುವ "ಒಂದು...

ಸಚ್ಚಿದಾನಂದ ಆಶ್ರಮಕ್ಕೆ ಎರಡು ಗಿನ್ನಿಸ್‌ ದಾಖಲೆ. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮವು ಒಮ್ಮೆಗೆ ಎರಡೆರಡು ಗಿನ್ನಿಸ್ ವಿಶ್ವ ದಾಖಲೆ ಮಾಡಿ ಸಾಂಸ್ಕೃತಿಕ ನಗರಿಗೆ‌ ಹಿರಿಮೆ ಹೆಚ್ಚಿಸಿದೆ....

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಸೇರಿ ಒಟ್ಟು 7 ಮಂದಿಗೆ ಕರ್ನಾಟಕ ಹೈಕೋರ್ಟ್ ಶರತ್ತುಬದ್ಧ ಜಾಮೀನು ಮಂಜೂರು...

Copyright © All rights reserved Newsnap | Newsever by AF themes.
error: Content is protected !!