January 13, 2025

Newsnap Kannada

The World at your finger tips!

Main News

ಸಂಸದೆ ಸುಮಲತಾ ಆಪ್ತ , ಎಸ್. ಸಚ್ಚಿದಾನಂದ ಮತ್ತಿತರ ಕಾಂಗ್ರೆಸ್ ಮುಖಂಡರು ಇಂದು ಬಿಜೆಪಿಗೆ ಸೇರ್ಪಡೆಯಾದರು. ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ. ನಾಳೆ ವರಿಷ್ಠರನ್ನು ಭೇಟಿಯಾಗಿ ರಾಜ್ಯ...

ನಾನು ಮದುವೆ ಆಗಬೇಕು ಹುಡುಗಿ ಹುಡುಕಿಕೊಡಿ ಎಂದು ಯುವಕನೊಬ್ಬ ನೇರವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಪತ್ರ ಬರೆದು ಕುತೂಹಲ ಮೂಡಿಸಿದ್ದಾನೆ. ಭದ್ರಾವತಿಯ ಹೊಸಮನೆ ಬಡಾವಣೆ...

ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಿತ್ತೂರು ತಹಶೀಲ್ದಾರ್ ಮತ್ತು ಗುಮಾಸ್ತ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ವ್ಯಕ್ತಿಯೋರ್ವರಿಂದ 2 ಲಕ್ಷ ರು ಸ್ವೀಕರಿಸುವಾಗಲೇ...

ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಇಂದು ಬೆಂಗಳೂರಿನಲ್ಲಿ ನಿಧನರಾದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದೆ ಕೂಡಲೇ ಕಾರ್ಯಕರ್ತರು ಅವರನ್ನು...

ಹಿರಿಯೂರಿನ ಐತಿಹಾಸಿಕ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಸಿಎಂ ಬೊಮ್ಮಯಿ ಬಾಗಿನ ಅರ್ಪಣೆ ಮಾಡಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ,...

ರೈಲ್ವೇ ನೇಮಕಾತಿ ಕೋಶವು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅದರ ಅಧಿಸೂಚನೆ ಪ್ರಕಾರ ಪಶ್ಚಿಮ ಕೇಂದ್ರ ರೈಲ್ವೇಯಲ್ಲಿ ಬಂಪರ್ ಹುದ್ದೆಗೆ ನೇಮಕಾತಿ ನಡೆಸಲಿದೆ. ಈ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯು...

ಮಂಡ್ಯ ನಗರದಲ್ಲಿ ಅಗ್ಗದ ಪ್ರಚಾರಕ್ಕಾಗಿ ಕೆಲವರು ಅವೈಜ್ಞಾನಿಕವಾಗಿ ಗುಂಡಿ ಮುಚ್ಚುವ ಕ್ರಮ ಅನುಸರಿಸುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಎಂದು ಮಂಡ್ಯ ನಗರಸಭಾಧ್ಯಕ್ಷ ಎಚ್. ಎಸ್....

ಹಣಕಾಸಿನ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಕಾರಣಕ್ಕಾಗಿ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ. ಕಾಮಿಡಿ ಕಿಲಾಡಿಗಳು ಗುಂಪಿನಲ್ಲಿ ನಟಿಸಿದ್ದ...

ಹೈಕೋರ್ಟಿನಲ್ಲಿ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದ ವಿಮೋಚನೆಗಾಗಿ ಹೈಕೋರ್ಟಿನಲ್ಲಿ PIL ದಾಖಲು ಮಾಡಿರುವ 108 ಭಜರಂಗ ಸೇನೆ ಕಾರ್ಯಕರ್ತರು ಮಂಡ್ಯದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಶ್ರೀರಂಗಪಟ್ಟಣದ...

Copyright © All rights reserved Newsnap | Newsever by AF themes.
error: Content is protected !!