Trending

ಸಿಎಂ ಇಬ್ರಾಹಿಂಗೆ ಜೆಡಿಎಸ್‍ ಆಹ್ವಾನ : ಉತ್ತಮ ಸ್ಥಾನದ ಭರವಸೆ – ಹೆಚ್‍ಡಿಕೆ

ಸಿಎಂ ಇಬ್ರಾಹಿಂಗೆ ಜೆಡಿಎಸ್‍ ಆಹ್ವಾನ : ಉತ್ತಮ ಸ್ಥಾನದ ಭರವಸೆ – ಹೆಚ್‍ಡಿಕೆ

ಜೆಡಿಎಸ್ ಬಗ್ಗೆ ಸಿಎಂ ಇಬ್ರಾಹಿಂ ಅವರಿಗೆ ಪ್ರೀತಿ ವಿಶ್ವಾಸ ಇದೆ. ಅವರು ಜೆಡಿಎಸ್‍ಗೆ ಬಂದರೆ ಉತ್ತಮ ಸ್ಥಾನ ನೀಡುತ್ತೇವೆಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ… Read More

January 27, 2022

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಇಬ್ರಾಹಿಂ – ಕಾಂಗ್ರೆಸ್ ಗೂ , ನಂಗೂ ಮುಗಿದ ಅಧ್ಯಾಯ

ಕಾಂಗ್ರೆಸ್ ಗೆ ಗುಡ್ ಬೈಹೇಳಿರುವ ಹಿರಿಯ ನಾಯಕ ಸಿ ಎಂ ಇಬ್ರಾಹಿಂಕಾಂಗ್ರೆಸ್​ಗೂ , ನನಗೂ ಮುಗಿದ ಅಧ್ಯಾಯ ಎಂದಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ರಾಹಿಂ ನಿನ್ನೆ ಬಿ.ಕೆ.ಹರಿಪ್ರಸಾದ್​ ಅವರಿಗೆ… Read More

January 27, 2022

ಸಿದ್ದರಾಮಯ್ಯ ಉಂಡು ,ಬೆಳೆದ ಮನೆ – ಜೆಡಿಎಸ್ ಬಗ್ಗೆ ಸಾಪ್ಟ್ ಕಾರ್ನರ್ ಇರಲಿ – ಎಲ್ ಆರ್ ಶಿವರಾಮೇಗೌಡ ಸಲಹೆ

ಮಾಜಿ ಸಿಎಂ ಸಿದ್ದರಾಮಯ್ಯ ಜೆಡಿಎಸ್ ಬಗ್ಗೆ ಸಹಾನೂಭೂತಿ ಇಟ್ಟುಕೊಳ್ಳಬೇಕು. ಕುಮಾರಸ್ವಾಮಿ ಅವರೂ ಕೂಡ ಸಿದ್ದರಾಮಯ್ಯ ಅವರ ವಿಚಾರವಾಗಿ ಹೆಚ್ಚು ಮಾತನಾಡಬಾರದು ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ… Read More

January 27, 2022

ಕ್ರಿಕೆಟರ್ ಶಿಖರ್​ ಧವನ್​​ ತಂದೆ ಆತನ ಕಪಾಳಕ್ಕೆ ಬಾರಿಸಿದ್ದು ಯಾಕೆ ? ಈ ವಿಡಿಯೋ ನೋಡಿ

ಧವನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ ತಂದೆಯಿಂದಲೇ ಶಿಖರ್ ಧವನ್ ಕಪಾಳಮೋಕ್ಷ ಮಾಡಿಸಿಕೊಂಡಿರುವ ವಿಡಿಯೋ ಇದಾಗಿದೆ. ಧವನ್​ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಅವರ… Read More

January 27, 2022

ಕಾಂಗ್ರೆಸ್​ ಹೈಕಮಾಂಡ್ ನಿಂದ ಶಾಕ್ – ಹುಸಿಯಾದ ಸಿಎಂ ಇಬ್ರಾಹಿಂ ನಿರೀಕ್ಷೆ- ಜೆಡಿಎಸ್ ನತ್ತ ಹೆಜ್ಜೆ ?

ಕಾಂಗ್ರೆಸ್ ಹೈ ಕಮಾಂಡ್ ಇಬ್ರಾಹಿಂ ಸಾಹೇಬ್ರಿಗೆ ಶಾಕ್ ನೀಡಿದೆ, ಕಾಂಗ್ರೆಸ್‌ ಹಿರಿಯ ನಾಯಕ ಎಸ್‌.ಆರ್ ಪಾಟೀಲ್‌ ನಿವೃತ್ತಿಯಿಂದ ತೆರವಾದ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್‌… Read More

January 27, 2022

ಜೆಡಿಎಸ್‍ ಬಲಪಡಿಸಲು ನೂತನ ಕೋರ್ ಕಮಿಟಿ ರಚನೆ- ಪಟ್ಟಿ ರಿಲೀಜ್ ಮಾಡಿದ ಹೆಚ್‍ಡಿಕೆ

ಜೆಡಿಎಸ್ ಪಕ್ಷದ ಸಂಘಟನೆಯ ಬಲವರ್ಧನೆಗಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಅವರ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ 20… Read More

January 26, 2022

ಸಿಎಂ ಅಭ್ಯರ್ಥಿ ಘೋಷಿಸಲಿ – ಯಾರು ಉಳಿಯುತ್ತಾರೆ, ಹೋಗುತ್ತಾರೆ ನೋಡೋಣ: ರವಿ

ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಿಸಿ. ನಂತರ ಯಾರು ಉಳಿಯುತ್ತಾರೆ, ಯಾರು ಹೋಗುತ್ತಾರೆ ಕಾದು ನೋಡೋಣ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸವಾಲು… Read More

January 26, 2022

ಆತ್ಮ ಗೌರವ ಇದ್ದವರು ಯಾರೂ ಕಾಂಗ್ರೆಸ್‍ಗೆ ವಾಪಸ್ ಹೋಗಲ್ಲ: ಸಚಿವ ಪಾಟೀಲ್

ಆತ್ಮಗೌರವ ಇದ್ದವರು ಯಾರೂ ಸಹ ಕಾಂಗ್ರೆಸ್‍ಗೆ ವಾಪಸ್ ಹೋಗುವುದಿಲ್ಲ ಎಂದು ಚಿತ್ರದುರ್ಗದಲ್ಲಿ ಬುಧವಾರ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಚಿತ್ರದುರ್ಗ ಡಿಸಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ… Read More

January 26, 2022

ಸಿದ್ದರಾಮಯ್ಯ ಜೊತೆ ಯಾರು ಹೋಗುತ್ತಾರೆ ಎಂಬುದು ನಮಗೆ ಗೊತ್ತಿದೆ – ಹೆಚ್ ಡಿಕೆ

ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್​​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆಗೆ, ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ನಮ್ಮ ಪಕ್ಷಕ್ಕೂ ಕಾಂಗ್ರೆಸ್ ನ ಕೆಲ… Read More

January 26, 2022

ನಾನು ಜೆಡಿಎಸ್ ಮುಟ್ಟುವುದಿಲ್ಲ – ರಮೇಶ್​​ ಜಾರಕಿಹೊಳಿ ಸ್ಪಷ್ಟ ಮಾತು

ಬೆಂಗಳೂರು: ನಮ್ಮ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಸಂಬಂಧ ಚೆನ್ನಾಗಿದೆ, ನಾನು ಯಾವುದೇ ಕಾರಣಕ್ಕೂ ಜೆಡಿಎಸ್​​ ಟಚ್​​ ಮಾಡಲ್ಲ ಎಂದು ಮಾಜಿ ಸಚಿವ ರಮೇಶ್​​ ಜಾರಕಿಹೊಳಿ… Read More

January 25, 2022