ನವದೆಹಲಿ ,ಜನವರಿ 7 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 58,000 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,270...
Trending
ಬೆಂಗಳೂರು : ರಾಜ್ಯದ ಅಂಗಡಿ ಮುಂಗಟ್ಟು ಮತ್ತು ವ್ಯಾಪಾರ ಮಳಿಗೆಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಬಳಕೆ ಮಾಡಬೇಕು. ಈ...
ರಾಂಚಿ : ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ರಾಂಚಿಯಲ್ಲಿ 2017ರ ಕ್ರಿಕೆಟ್ ಅಕಾಡೆಮಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಆರ್ಕಾ ಸ್ಪೋರ್ಟ್ಸ್ ಮ್ಯಾನೇಜ್ಮೆಂಟ್ನ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ...
ನವದೆಹಲಿ ,ಜನವರಿ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 58,100 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,380...
ಬೆಂಗಳೂರು : MLC ʻಬಿ.ಕೆ ಹರಿಪ್ರಸಾದ್ʼ ಕರ್ನಾಟಕದಲ್ಲಿ ಗೋಧ್ರಾ ದುರಂತ ಆಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಕರ್ನಾಟಕದಲ್ಲಿ ಅಹಿತಕರ ಚಟುವಟಿಕೆಗೆ...
ರಾಮನಗರ : ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತನ ಬಂಧನ ವಿರೋಧಿಸಿ ರಾಮನಗರದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯು ಮತ್ತೊಂದು ಸ್ವರೂಪಕ್ಕೆ ತಿರುಗಿತು . ನಗರದ ಪ್ರಮುಖವೃತ್ತದಲ್ಲ ಕಾರ್ಯಕರ್ತರು...
ಬೆಂಗಳೂರು : ಪ್ರಸಕ್ತ ವರ್ಷದಲ್ಲಿ ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ಶೇ10% ರಷ್ಟು ಶುಲ್ಕ ಏರಿಕೆ ಮಾಡಲು ಉನ್ನತ್ತ ಶಿಕ್ಷಣ ಇಲಾಖೆ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಿದೆ....
ನವದೆಹಲಿ ,ಜನವರಿ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 58,550 ರೂಪಾಯಿ ದಾಖಲಾಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,870...
ಬೆಂಗಳೂರು : ನನ್ನನ್ನು ಸಾಯಿಸೋದಕ್ಕೆ ಹೊಂಚು ಹಾಕುತ್ತಿದ್ದಾರೆ. ನಮಗೂ ಅವರಿಗೂ ಯಾವುದೇ ದ್ವೇಷವಿಲ್ಲ. ಅಧಿಕಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಆದಿಚುಂಚನಗಿರಿ ಶಾಖಾ ಮಠದ ವಿದ್ಯಾಧರನಾಥಶ್ರೀ ಗಂಭೀರ ಆರೋಪ...
ಟೋಕಿಯೊ : ಹೊಸ ವರ್ಷದ ದಿನದಂದೇ ಜಪಾನ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಇಲ್ಲಿಯವರೆಗೂ 24 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಶಿಕಾವಾ (Shikawa ) ಪ್ರಾಂತ್ಯದಲ್ಲಿ 7.5...
