ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಹಾಗೂ ಅವರ ಪುತ್ರ ಹರೀಶ್ ಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಇದೆ,...
Trending
ರಾಜ್ಯದ ಹವಾಮಾನ ವರದಿ (Weather Report) 15-06-2022 ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು...
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕ ಗುಬ್ಬಿ ಶ್ರೀನಿವಾಸ್ ಮತ್ತು ಶ್ರೀನಿವಾಸ್ ಗೌಡರನ್ನು ಉಚ್ಚಾಟನೆ ಮಾಡಲು ಜೆಡಿಎಸ್‍ನಿಂದ ತೀರ್ಮಾನ ಮಾಡಲಾಗಿದೆ. ಈ ಸಂಬಂಧ ನಾಳೆಯೇ ಆದೇಶ...
ಕಡಿಮೆ ಅಂಕ ಗಳಿಸಿದ ಮಕ್ಕಳು ಖಿನ್ನರಾಗಬೇಕಿಲ್ಲ, ಅವಕಾಶಗಳು ಇನ್ನೂ ಮುಗಿದಿಲ್ಲ ಎಂಬ ಸಂದೇಶ ನೀಡಲು ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬಲು ಐಎಎಸ್ ಅಧಿಕಾರಿಯೊಬ್ಬರು 10ನೇ ತರಗತಿಯ ಅಂಕಪಟ್ಟಿಯೊಂದನ್ನು...
ಬಾಲಿವುಡ್ನ ನಟ ಶಕ್ತಿ ಕಪೂರ್ ಪುತ್ರ ಹಾಗೂ ನಟಿ ಶ್ರದ್ಧಾ ಕಪೂರ್ ಸಹೋದರ. ಸಿದ್ದಾಂತ್ ಕಪೂರ್ ಡ್ರಗ್ಸ್ ಸೇವನೆ ಮಾಡಿರುವುದು ದೃಢವಾಗಿದೆ. ಹೋಟೆಲ್ ಮಾಲೀಕರಿಗೆ ನೋಟಿಸ್ ಜಾರಿ...
2017 ಮೇ ನಲ್ಲಿ ಸಂಘವೊಂದರ ನೊಂದಣಿ ಮಾಡಲು ಸಹಕಾರ ಅಭಿವೃದ್ದಿ ಅಧಿಕಾರಿಯೊಬ್ಬರು 7500 ರು ಲಂಚ ಸ್ವೀಕಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆ ಅಧಿಕಾರಿಗೆ 8...
ಈ ತಿಂಗಳ ಅಂತ್ಯದ ವೇಳೆಗೆ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ಹೆಚ್ಚಿಸುವ ಸಾಧ್ಯತೆಯಿದೆ. DA Allowence ಇದನ್ನು ಓದಿ -ಕಾಲ್ನಡಿಗೆಯಲ್ಲಿ ED ಕಚೇರಿಗೆ ತೆರಳಿದ ರಾಹುಲ್ ಗಾಂಧಿ...
ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಕಪೂರ್ ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಇದನ್ನು ಓದಿ -ಚೀರನಹಳ್ಳಿಯಲ್ಲಿ ನವ ವಿವಾಹಿತರಿಗೆ ಕಿರುಕುಳ ನೀಡಿದ ಗ್ರಾಮಾಂತರ...
ಅಭಿಮಾನಿಯೊಬ್ಬ ತಾನು ಸಾಕಿದ ನಾಯಿ ಜತೆ '777 ಚಾರ್ಲಿ' ಸಿನಿಮಾ ವೀಕ್ಷಿಸಲು ಹೋದಾಗ ಚಿತ್ರಮಂದಿರದವರು ನಾಯಿಗೆ ನೋ ಎಂಟ್ರಿ ಎಂದಿರುವ ಘಟನೆ ದಾವಣಗೆರೆ ತಾಲೂಕು ಪುಟಗನಾಳು ಗ್ರಾಮದಲ್ಲಿ...
ಪಾರ್ಟಿಯಲ್ಲಿ ಡ್ರಗ್ಸ್ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲಸೂರು ಬಳಿಯ ಹೋಟೆಲ್ ಮೇಲೆ ತಡರಾತ್ರಿ ಪೊಲೀಸರುಡ್ರಗ್ಸ್ ಪಾರ್ಟಿ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಜನರನ್ನು ವಶಕ್ಕೆ...
