February 24, 2026

Newsnap Kannada

The World at your finger tips!

Trending

ಬಿಸಿಯೂಟದ ಹಣ ದುರುಪಯೋಗಪಡಿಸಿಕೊಂಡ ಹಿನ್ನೆಲೆಯಲ್ಲಿ ಹುಣಸೂರು ತಾಲೂಕಿನ ಹನಗೋಡು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಸಹ ಶಿಕ್ಷಕಿ ಎಸ್.ಅಂಜಲಿ ಮಾರೀಸ್‌ರನ್ನು ಡಿಡಿಪಿಐ ರಾಮಚಂದ್ರರಾಜೇ...

ಮಂಡ್ಯದ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಬಹುತೇಕ ಸಿಬ್ಬಂದಿ ಕರ್ತವ್ಯದ ವೇಳೆಯಲ್ಲೇ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿ ಮೈಸೂರಿಗೆ ಪಾರ್ಟಿಗೆ ತೆರಳಿರುವ ಪ್ರಕರಣ...

ಅಂಗವಿಕಲರೊಬ್ಬರ ಆಧಾರ ಕಾರ್ಡ್ ಸಮಸ್ಯೆ 2 ವರ್ಷದಿಂದ ಸ್ಪಂದನೆ ಮಾಡದ ಮಂಡ್ಯ ಜಿಲ್ಲಾಡಳಿತ ಹಾಗೂ ತಾಲೂಕು ಕಚೇರಿಗೆ ಪ್ರಧಾನಿ ಮೋದಿ ಕಾರ್ಯಾಲಯವು ಕೇವಲ ಎರಡೇ ದಿನ ಸ್ಪಂದನೆ...

ದೈಹಿಕ ಶ್ರಮವನ್ನು ಆಧರಿಸಿ ಚಲಿಸುವ ಅತಿ ಸರಳ ವಾಹನವಾದ ಸೈಕಲ್‌ ಜನಸಾಮಾನ್ಯರ ವಾಹನವಾಗಿದೆ. ಇಂದು ಸೈಕ್ಲಿಂಗ್ ನಿತ್ಯದ ಚಲನೆಯ ಅಗತ್ಯತೆಗಿಂತಲೂ ವ್ಯಾಯಾಮದ ಅವಶ್ಯಕತೆಗಾಗಿಯೇ ಹೆಚ್ಚು ಬಳಸಲ್ಪಡುತ್ತಿದೆ. ವ್ಯಾಯಾಮಗಳಲ್ಲಿ...

ಜೂನ್ 5 ರಂದು ನಡೆಯುವ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ವಿಭಾಗದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು...

ರಾಜ್ಯದ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು...

ರೈಲು ಪ್ರಯಾಣದಲ್ಲಿ ನೀವು ಹೊಸ ನಿಯಮ ಪಾಲಿಸಲೇಬೇಕು. ಇಲ್ಲದಿದ್ದರೆ ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ರೈಲಿನಲ್ಲಿ ಹೆಚ್ಚು ಲಗೇಜ್ ತೆಗೆದುಕೊಂಡು ಹೋದರೆ ನಿಮ್ಮ ಹಣ ಇನ್ನಷ್ಟು ಹೆಚ್ಚು ಖರ್ಚು...

ಹುಬ್ಬಳ್ಳಿಧ್ವನಿವರ್ಧಕ ಬಳಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಿದವರ ಮೇಲೆ ನಾನೇ ಗುಂಡಿಟ್ಟು ಹೊಡೀತೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಹುಬ್ಬಳ್ಳಿಯಲ್ಲಿ...

1 ವರ್ಷದ ಮಗು ಮುಂದೆಯೇ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ಕೆಂಪೇಗೌಡ ಬಡಾವಣೆಯಲ್ಲಿ ಜರುಗಿದೆ ಕವಿತಾ (36) ಮನೆಯಲ್ಲಿ ನೇಣಿಗೆ ಶರಣಾದ ಮಹಿಳೆ ಈ ಗಂಡ...

error: Content is protected !!