ಪಕ್ಷ ಸಂಘಟನೆಗೆ ಒತ್ತು ಕೊಡಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಶಪಥ ಮಾಡಬೇಕು ಎಂದು ಪಕ್ಷದ ಎಲ್ಲಾ ನಾಯಕರಿಗೆ ಸೂಚಿಸಲಾಗಿದೆ ಎಂದು ಬಿಜೆಪಿ ರಾಜ್ಯ...
Trending
ಕಾಂಗ್ರೆಸ್ ನಾಯಕರ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಮತ್ತೆ ಗುಡುಗಿದ್ದಾರೆ. ಇಂದು 13 ಟ್ವೀಟ್‌ಗಳಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಟುವಾದ ಟೀಕೆ ಮಾಡಿದ್ದಾರೆ. ಮೇಕೆದಾಟು ಯೋಜನೆ...
ಸಂಸದ ತೇಜಸ್ವಿ ಸೂರ್ಯ ಎಂಬ ಮನುಷ್ಯನ ಬುರುಡೆಯಲ್ಲಿ ಮೆದುಳು ಇಲ್ಲ ಎಂದು ಮಾಜಿ ಸಂಸದೆ , ನಟಿ ರಮ್ಯಾ ಕುಟುಕಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ನಲ್ಲಿ, ಈ ಕುರಿತಂತೆ...
ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬೆಂಗಳೂರಿನ ಬ್ರಿಗೇಡ್ ರೋಡ್‍ನಲ್ಲಿ ಕುಡಿದು ರಂಪಾಟ ಮಾಡಿದ ಘಟನೆ ಕಳೆದ ರಾತ್ರಿ ನಡೆದಿದೆ. ಸ್ನೇಹಿತರ ಜೊತೆ ಇದ್ದ ದಿವ್ಯ...
ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆಚಿಕಿತ್ಸೆ ನೀಡುತ್ತಿರುವ ಲೋಕೇಶ್ ಟೆಕಲ್ ನಕಲಿ ವೈದ್ಯ ಎಂದು ತಿಳಿದು ಬಂದಿದೆ. 2019 ರಲ್ಲೇ ಲೋಕೇಶ್...
ತುಳು ಭಾಷೆ ವಿಮಾನದಲ್ಲಿ ಮಾರ್ದನಿಸಿದೆ. ಅದೂ ಕೂಡ ವಿಮಾನದ ಪೈಲಟ್ ಬಾಯಲ್ಲಿ. ಇದೀಗ ಪೈಲಟ್‍ನ ತುಳು ಪ್ರಕಟಣೆಯ ವೀಡಿಯೋ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವೈರಲ್ ಆಗುತ್ತಿದೆ....
ಮಧ್ಯರಾತ್ರಿ ಒಂದು ಗಂಟೆ ತನಕವೂ ಹೊಸ ವರ್ಷವನ್ನು ಪಬ್, ರೆಸ್ಟೋರೆಂಟ್‌ಗಳಲ್ಲಿ ಅದ್ದೂರಿಯಾಗಿ ಆಚರಿಸಬಹುದು ಅಂದುಕೊಂಡವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ...
ಬಾಲಿವುಡ್ನ ಸೂಪರ್ಸ್ಟಾರ್ ಸಲ್ಮಾನ್ ಖಾನ್ ತಡರಾತ್ರಿ ತಮ್ಮ ಪನ್ವೇಲ್ ಫಾರ್ಮಹೌಸ್ಲ್ಲಿ ಹಾವು ಕಡಿದಿದೆ ಯಾವುದೇ ಪ್ರಾಣಾಪಾಯ ಆಗಿಲ್ಲ ಹಾವು ಕಡಿತಕ್ಕೊಳಗಾದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.ಮಧ್ಯರಾತ್ರಿ ಅವರನ್ನು...
ಪುನೀತ್ ರಾಜ್ಕುಮಾರ್ ತೆಗೆದುಕೊಂಡಿದ್ದ ಅಡ್ವಾನ್ಸ್ ಹಣ ನಿರ್ಮಾಪಕರಿಗೆ ವಾಪಸ್ಸು ನೀಡಿರುವ ಅಶ್ವಿನಿ ಪುನೀತ್ ರಾಜ್ಕುಮಾರ್ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಸಿನಿಮಾ ಇಂಡಸ್ಟ್ರಿಯಲ್ಲಿ ಸಂಭಾವನೆ ವಿಚಾರದಲ್ಲಿ ಜಗಳ, ವೈಮನಸ್ಸು ಸಹಜ....
ಮಂಡ್ಯ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯ 90 ವರ್ಷಗಳ ಇತಿಹಾಸದಲ್ಲೇ ಸಾಧನೆ ಮಾಡಿದೆ. ನಿರಂತರವಾಗಿ 53 ದಿನಗಳ ಕಾಲ ಸಂಪೂರ್ಣ ತುಂಬಿ ಹರಿಯುವ ಮೂಲಕ ಕೆಆರ್‌ಎಸ್ ದಾಖಲೆ...
