ಕೊರೋನಾ ಹಿನ್ನಲೆಯಲ್ಲಿ ಸದ್ಯ ಶಾಲಾ-ಕಾಲೇಜ್ಗಳು ಆನ್ಲೈನ್ ಶಿಕ್ಷಣದ ಮೊರೆಹೋಗಿವೆ. ಈ ಆನ್ಲೈನ್ ಕಲಿಕೆಯು ಮಕ್ಕಳ ಸಂಪೂರ್ಣ ಕಲಿಕೆಗೆ ಸಹಾಯವಾಗುತ್ತಿಲ್ಲ. ಅಲ್ಲದೇ ನೆಟ್ವರ್ಕ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳಿಂದ...
Trending
ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಡುವಿ ಟ್ವಿಟರ್ ವಾಕ್ಸಮರ ಇದೀಗ ತಾರಕಕ್ಕೇರಿದೆ. ನಳಿನ್ ಕುಮಾರ್ ಕಟೀಲ್ ವಿರುದ್ಧ ಸರಣಿ ಟ್ವೀಟ್ಗಳ...
ಚಂದನವನದಲ್ಲಿನ ಡ್ರಗ್ಸ್ ಪ್ರಕರಣದಲ್ಲಿ ಆ್ಯಡಂ ಪಾಷ ಬಂಧನದ ನಂತರ ಮತ್ತೊಂದು ಸಮಸ್ಯೆ ಎದುರಾಗಿದೆ. ಪಾಷ ನ್ಯಾಯಾಂಗ ಬಂಧನಕ್ಕೆ ಕರೆದೊಯ್ದಾಗ ಆ್ಯಡಂ ಪಾಷಾ ನಡವಳಿಕೆಯಿಂದ ಜೈಲಿನ ಅಧಿಕಾರಿಗಳನ್ನು ಬೇಸ್ತು...
ಸರ್ಜಾ ಕುಟುಂಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕೆಲ ತಿಂಗಳ ಹಿಂದಷ್ಟೇ ಗಂಡ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದ ನಟಿ ಮೇಘನಾ ರಾಜ್ ಈಗ ಗಂಡುಮಗುವಿಗೆ ಜನ್ಮ ನೀಡಿದ್ದಾರೆ....
ಐಪಿಎಲ್ 20-20ಯ 37ನೇ ಪಂದ್ಯದಲ್ಲಿ ಕೆಕೆಆರ್ ತಂಡದ ವಿರುದ್ಧ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್‌ಗಳ ಅಂತರದಿಂದ ಗೆದ್ದಿತು. ದುಬೈನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ನಡೆದ...
ಶಿರಾ ಮತ್ತು ಆರ್.ಆರ್. ನಗರ ಚುನಾವಣೆ ಮುಗಿದ ಬಳಿಕ ‘ಬಂಡೆ’ ಛಿದ್ರವಾಗುತ್ತದೆ, ‘ಹುಲಿಯಾ’ ಕಾಡಿಗೆ ಹೋಗಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್...
‘ಎವ್ರಿ ಡೇ ಈಸ್ ನಾಟ್ ಸಂಡೇ’ ಹೀಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದು ಬಿಜೆಪಿಗೆ. ಆರ್.ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹಣಬಲದ ಮೂಲಕ...
ಆಯುಧ ಪೂಜೆ, ವಿಜಯದಶಮಿ ಹಬ್ಬದ ಆಚರಣೆಗಾಗಿ ಹೂವು–ಹಣ್ಣು ಸೇರಿದಂತೆ ಇನ್ನಿತರೆ ಸಾಮಗ್ರಿ ಖರೀದಿಗಾಗಿ ಜನರು ಮುಗಿಬೀಳುವುದರಿಂದ, ಮಹಾನಗರ ಪಾಲಿಕೆ ಆಡಳಿತ ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ...
ಚುನಾವಣಾ ಆಯೋಗದ ಶಿಫಾರಸಿನ ಅನ್ವಯ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಚುನಾವಣಾ ಕಾರ್ಯಗಳಿಗೆ ಖರ್ಚು ಮಾಡುವ ಹಣದ ಮಿತಿಯನ್ನು ಶೇ 10 ರಷ್ಟು ಹೆಚ್ಚಿಸಲಾಗಿದೆ....
ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಗೆ ಮೀಸಲಾತಿ ವಿವಾದದಿಂದ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವು ಮಾಡಿ ಚುನಾವಣೆಗೆ ಗ್ರೀನ್ ಸಿಗ್ನಲ್ನೀಡಿದೆ.ಹೈಕೋರ್ಟ್ ನ ಏಕ ಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ...