‘ಡಿಕೆಶಿ ನನ್ನ ಬಹಳ ದಿನದ ಸ್ನೇಹಿತರು. ಮೊನ್ನೆ ಅವರ ಮನೆ ಸೇರಿ 14 ಕಡೆ ದಾಳಿ ಮಾಡಿದ್ದರಿಂದ ಅವರು ನೊಂದುಕೊಂಡಿದ್ದಾರೆ. ಹಾಗಾಗಿ ನಾನು ಅವರನ್ನು ಭೇಟಿಯಾಗಲು ಬಂದಿದ್ದೆ’...
Trending
ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಕೊಂಚ ರಿಲೀಫ್ ಸಿಕ್ಕಿದೆ.ಕೇವಲ ಒಂದು ತಿಂಗಳಲ್ಲೇ ಮೈಸೂರು ಡಿಸಿಯಾಗಿದ್ದ ತಮ್ಮನ್ನು ವರ್ಗಾ ವಣೆ ಆದೇಶ ಮಾಡಿದ್ದ ಸರ್ಕಾರ ನಿರ್ಧಾರದ ವಿರುದ್ಧ ಕೇಂದ್ರೀಯ...
ದೇಶದಾದ್ಯಂತ ಹತ್ರಾಸ್ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವರದಿ ನೀಡುವಿಕೆಗೆ ಉತ್ತರ ಪ್ರದೇಶದ ಸರ್ಕಾರ 10 ದಿನಗಳ ಕಾಲಾವಕಾಶ ವಿಸ್ತರಣೆ ಮಾಡಲಾಗಿದೆ. ಹತ್ರಾಸ್ ಯುವತಿಯ ಅತ್ಯಾಚಾರ...
ಇಂದು ವಿಮಾನ ಗಾತ್ರದ ಕ್ಷುದ್ರ ಗ್ರಹವೊಂದು ಭೂಮಿಯ ಕಕ್ಷೆಯಿಂದ 23,80,000 ಮೈಲುಗಳ ದೂರದಿಂದ ಹಾದುಹೋಗಲಿದೆ ಎಂದು ನಾಸಾ ಹೇಳಿದೆ. ಈ ಕ್ಷುದ್ರಗ್ರಹವನ್ನು 2020RK2 ಎಂದು ವಿಜ್ಞಾನಿಗಳು ಹೆಸರಿಸಿದ್ದಾರೆ....
ಐಪಿಎಲ್ 20-20ಯ 20 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 57 ರನ್‌ಗಳ ಅದ್ಭುತ ಜಯ ಸಾಧಿಸಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿತು. ದುಬೈನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ...
ರಂಗಭೂಮಿ, ಹಿರಿತೆರೆ, ಕಿರುತೆರೆ ನಟ ಜೂನಿಯರ್ 'ರಾಜ್‌ಕುಮಾರ್' ಎಂದೇ ಪ್ರಖ್ಯಾತರಾದ ಕೊಡಗನೂರಿನ ಜಯಕುಮಾರ್ ಹೃದಯಾಘಾತದಿಂದ ದಾವಣಗೆರೆಯಲ್ಲಿ ನಿಧನರಾದರು. ಸುಮಾರು ನಾಲ್ಕೂವರೆ ದಶಕದಿಂದ ವೃತ್ತಿ ರಂಗಭೂಮಿ ಹಾಗೂ ಸಿನಿಮಾ,...
ಸಮಗ್ರ ಕರ್ನಾಟಕದ ಕುರುಬ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರಬೇಕು ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಶ್ರೀಗಳು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಗಳು 'ಕುರುಬ ಸಮುದಾಯವನ್ನು...
ಕನ್ನಡಿಗರ ನೆಲ ಹಾಗೂ ಕನ್ನಡಿಗರಿಗೆ ಋಣಿಯಾಗಿ ಯಾವತ್ತೂ ಹೋರಾಟ ನಡೆಸುತ್ತೇನೆ' ಮಂಡ್ಯ ಸಂಸದೆ ಸುಮಲತಾ ಅಂಬರೀಶ್ 'ಅನಿವಾಸಿ ಭಾರತೀಯ ಕನ್ನಡಿಗರ ಸಂಘ'ದ ಜೂಮ್ ಮೀಟಿಂಗ್‌ನಲ್ಲಿ ಭರವಸೆ ನೀಡಿದರು....
ಕಾಂಗ್ರೆಸ್ ಪಕ್ಷದಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದ ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನ ಜೆಡಿಎಸ್ ಸೇರಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಮುನಿರತ್ನ ಕಾಂಗ್ರೆಸ್...
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ಹಿನ್ನಲೆಯಲ್ಲಿ ಜಗನ್ ಎನ್‌ಡಿಎ ಮೈತ್ರಿಕೂಟ ಸೇರುವರೇ ಎಂಬ ನಿರೀಕ್ಷೆ ಎಲ್ಲರಲ್ಲೂ...