ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದ್ದು, ಸರಣಿಯು 1-1 ಅಂತರದಲ್ಲಿ ಮುಂದುವರಿದಿದೆ. ಗಾಬಾ ಮೈದಾನದಲ್ಲಿ ನಡೆದ ಈ...
ಕ್ರೀಡೆ
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಮತ್ತು ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇದೇ ಡಿ.22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾನುವಾರ ಡಿ.01 ರಂದು...
ಪರ್ತ್: ಭಾರತ ಕ್ರಿಕೆಟ್ ತಂಡವು ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ವಿರುದ್ಧ ಭರ್ಜರಿ 295 ರನ್‌ಗಳ ಅಂತರದಲ್ಲಿ ಜಯ ಸಾಧಿಸಿದ್ದು, ಈ ಗೆಲುವಿನಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್...
ಪರ್ತ್:ಪರ್ತ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ಜಸ್‌ಪ್ರೀತ್ ಬೂಮ್ರಾ ತನ್ನ ನೇತೃತ್ವದ ಪಂದ್ಯದಲ್ಲಿಯೇ ಐದು ವಿಕೆಟ್‌ಗಳ ಅಮೋಘ ಸಾಧನೆ ಮಾಡಿ ಗಮನಸೆಳೆದಿದ್ದಾರೆ. ಬೂಮ್ರಾ, ಈ...
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ದಂಪತಿ ಮನೆಗೆ ಈಗ...
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ನಾಲ್ಕು ಟಿ20 ಪಂದ್ಯಗಳ ಸರಣಿ ನವೆಂಬರ್ 8 ರಿಂದ 15 ರವರೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ. ಈ ಸರಣಿ ತೀವ್ರ...
ಪುಣೆ: 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ವಾಷಿಂಗ್ಟನ್ ಸುಂದರ್ ಮಾರಕ ಬೌಲಿಂಗ್ ಗೆ ತತ್ತರಿಸಿದ ನ್ಯೂಜಿಲೆಂಡ್ ತಂಡ 259ರನ್ ಗಳಿಗೆ ಆಲೌಟ್ ಆಗಿದೆ....
ಬಾಂಗ್ಲಾದೇಶದ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಮೊದಲ ಮತ್ತು ಎರಡನೇ...
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 27,000 ರನ್ ಗಳಿಸಿದ ಆಟಗಾರನಾಗಿ ವಿರಾಟ್ ಕೊಹ್ಲಿ ಹೆಗ್ಗಳಿಕೆಯು ತಮ್ಮಗೆ ತಕ್ಕಂತೆ ಹೊಸ ಮೆಟ್ಟಿಲುಗೆ ಏರಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಇತ್ತೀಚಿನ ಪಂದ್ಯದಲ್ಲಿ...
ನವದೆಹಲಿ: ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ 38 ವರ್ಷದ ಶಿಖರ್ ಧವನ್...