Trending

IMA ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಬಂಧಿಸಿದ ಸಿಬಿಐ

ಐಎಂಎ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಕೊಂಡು ವಿಚಾರಣೆಯ ನಂತರ ಈ ರಾತ್ರಿ ಬಂಧಿಸಿದರು. ನಂತರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆಯಿಂದ ರೋಷನ್ ಬೇಗ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.

400 ಕೋಟಿ ರು ಲಂಚ?

ಐಎಂಎ ಮಾಲೀಕ ಮನ್ಸೂರ್ ಖಾನ್ ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದ ವಿಡಿಯೋದಲ್ಲಿ ಪ್ರಕರಣ ಮುಚ್ಚಿ ಹಾಕಲು ರೋಷನ್ ಬೇಗ್ ತನ್ನಿಂದ 400 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಅಂತಾ ಆರೋಪಿಸಿದ್ದ. ಈ ಆರೋಪದಲ್ಲಿ ಸತ್ಯಾಂಶ ಇದೆಯೇ ಎಂಬುದನ್ನು ಅರಿಯಲು ಬೇಗ್ ವಿಚಾರಣೆಗೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ.

ಆಡಿಯೋ ರಿಲೀಸ್ ಮಾಡಿದ್ದ ಮನ್ಸೂರ್

ಮನ್ಸೂರ್ ಖಾನ್ ದಿನಾಂಕ 9/06/2019 ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದ. ಈ ಆಡಿಯೋದಲ್ಲಿ ರೋಷನ್ ಬೇಗ್ ಅವರಿಗೆ 400 ಕೋಟಿ ರೂಪಾಯಿಗಳಷ್ಟು ಹಣ ನೀಡಿದ್ದೆ. ಹಣ ವಾಪಾಸ್ ನೀಡಲು ಕೇಳಿದಾಗ ಲೋಕಲ್ ರೌಡಿಗಳನ್ನು ಬಿಟ್ಟು ಮನ್ಸೂರ್ ಖಾನ್​ಗೆ ಜೀವ ಬೆದರಿಕೆ ಹಾಕಿಸಿದ್ದಾರೆ ಅಂತಾ ಆರೋಪಿಸಿದ್ದ ಎನ್ನಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024