ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.
7 ಅಧಿಕಾರಿಗಳ ತಂಡ ಸೋಮವಾರ ಬೆಳ್ಳಂಬೆಳಿಗ್ಗೆ ಡಿ. ಕೆ. ಶಿವಕುಮಾರ್ ಹಾಗೂ ಸಂಸದ ಡಿ. ಕೆ. ಸುರೇಶ್ ನಿವಾಸಗಳ ಮೇಲೆ ಏಕ ಕಾಲಕ್ಕೆ ದಾಳಿ ಮಾಡಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಇಡಿ, ಐಟಿ ಅಧಿಕಾರಿಗಳ ತನಿಖೆ ನಂತರ ಈಗ ಸಿಬಿಐ ತನ್ನ ತನಿಖೆಯನ್ನು ಮುಂದುವರೆಸಿದೆ. ಸಹೋದರರ ನಿವಾಸ ಹಾಗೂ ಕಚೇರಿಯೂ ಸೇರಿದಂತೆ ಕನಕಪುರ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಕಾರ್ಯವನ್ನು ಅಧಿಕಾರಿಗಳು ಆರಂಭಿಸಿದರು.
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು