ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಮುಂಬೈ, ತಮಿಳುನಾಡಿನ 7 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ
2010-14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಚಿದಂಬರಂ ವಿರುದ್ಧ ಹೊಸದಾಗಿ ಪ್ರಕರಣ ದಾಖಲಿಸಿದೆ.
ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ