ಈ ವರ್ಷ ಯಾವುದೇ ಮೆರಿಟ್ ಪಟ್ಟಿ ಇಲ್ಲದೇ ಸಿಬಿಎಸ್ ಸಿ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗಿದೆ.
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಫಲಿತಾಂಶ ಇಂದು (ಜುಲೈ 24ನೇ) ಮಧ್ಯಾಹ್ನ 3. ಗಂಟೆಗೆ ತನ್ನ ಅಧಿಕೃತ cbseresults.nic.in, cbse.nic.in ಮತ್ತು cbse.gov.in. ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಸುಮಾರು 21,50,761 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ನಿರ್ಧರಿಸಿದ್ದರು. ಆದರೆ, ಕೊರೋನಾ ಕಾರಣದಿಂದ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಗಳನ್ನು ರದ್ದುಗೊಳಿಸಿತು. ಈಗ ಮಂಡಳಿ ವಿದ್ಯಾರ್ಥಿಗಳಿಗೆ ತನ್ನ ಪರ್ಯಾಯ ಮೌಲ್ಯಮಾಪನ ನೀತಿಯನ್ನು ಅಳವಡಿಸಿ ಫಲಿತಾಂಶ ಪ್ರಕಟಿಸಿದೆ.
ಪ್ರತಿ ವರ್ಷದಂತೆ ಈ ಬಾರಿಯೂ 20 ಆಂತರಿಕ ಅಂಕಗಳು ನೀಡಲಾಗಿದೆ. ಉಳಿದ 80 ಅಂಕಗಳನ್ನು ವಿವಿಧ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಸಾಧನೆಯ ಆಧಾರದ ಲೆಕ್ಕಹಾಕಲಾಗಿದೆ ಎಂದು ಮಂಡಳಿ ಸ್ಪಷ್ಟಪಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ