ಸಿಬಿಎಸ್ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಶೇ.99.04 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಯಾಗಿದ್ದಾರೆ.
ಕೊರೋನಾದಿಂದಾಗಿ 10 ನೇತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳ ಯೂನಿಟ್ ಟೆಸ್ಟ್, ಪ್ರಿ ಬೋರ್ಡ್ ಎಕ್ಸಾಂ, ಮಿಡ್-ಟರ್ಮ್ ಪರೀಕ್ಷೆ ಫಲಿತಾಂಶಗಳ ಆಧಾರದ ಮೇಲೆ ಮಂಡಳಿ ಫಲಿತಾಂಶ ಪ್ರಕಟಿಸಿದೆ.
ಫಲಿತಾಂಶದ ವಿವರ :
- ಕಳೆದ ವರ್ಷ ಶೇ.91.46 ರಷ್ಟಿದ್ದ ಪರೀಕ್ಷಾ ಫಲಿತಾಂಶ ಈ ಬಾರಿ ಶೇ.8ರಷ್ಟು ಹೆಚ್ಚಾಗಿದೆ.
- 21.5 ಲಕ್ಷ ವಿದ್ಯಾರ್ಥಿಗಳಲ್ಲಿ 16,639 ವಿದ್ಯಾರ್ಥಿಗಳ ಫಲಿತಾಂಶ ನೀಡುವ ಪ್ರತಿಕ್ರಿಯನ್ನು ಮಂಡಳಿ ನಡೆಸುತ್ತಿದೆ,
- ಸದ್ಯ 21 ಲಕ್ಷ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
- 2,00,962 ವಿದ್ಯಾರ್ಥಿಗಳು ಶೇ.90 ಅಂಕಗಳನ್ನು ಪಡೆದಿದ್ದಾರೆ.
- 57,824 ವಿದ್ಯಾರ್ಥಿಗಳು ಶೇ.95 ರಷ್ಟು ಅಂಕಗಳನ್ನು ಪಡೆದುಕೊಂಡಿದ್ದಾರೆ.
*ಇನ್ನು ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿದ್ದ 26,841 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿಲ್ಲ.
- cbse.nic.in ವೆಬ್ಸೈಟ್ ಗೆ ಭೇಟಿ ನೀಡಿ ವಿದ್ಯಾರ್ಥಿಗಳು ಫಲಿತಾಂಶ ಪಡೆಯಬಹುದಾಗಿದೆ.
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
- ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
- ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್