ಕೇಂದ್ರ ಪ್ರೌಢಶಿಕ್ಷಣ ಮಂಡಳಿ ದ್ವಿತೀಯ ಪಿಯುಸಿ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾದ ಫಲಿತಾಂಶದಂತೆ ಬಾಲಕಿಯರು ಶೇ 99 . 67 ರಷ್ಟು ಹಾಗೂ ಶೇ 99.13 ರಷ್ಟು ಸೇರಿ ಒಟ್ಟಾರೆ ಶೇ 99 .37 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಈ ಬಾರಿ ಪಿಯುಸಿ ಪರೀಕ್ಷೆ ಗಳು ನಡೆದಿಲ್ಲ. ಅದರ ಬದಲಿಗೆ 30-30-40 ರಷ್ಟು ಅಂಕಗಳ ಆಧಾರದಲ್ಲಿ ಫಲಿತಾಂಶ ಪ್ರಕಟಿಲಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ