January 1, 2025

Newsnap Kannada

The World at your finger tips!

33fa3c45 ce04 4708 89e8 4a7529f21964

ಸಿಸಿಬಿಯಿಂದ ಇಬ್ಬರು ಡ್ರಗ್ಸ್ ಪೆಡ್ಲಸ್೯ ಬಂಧನ : 12 ಲಕ್ಷ ಮೌಲ್ಯದ ಮಾದಕ ವಸ್ತು ವಶ

Spread the love

ಬೆಂಗಳೂರಿನ ಸಿಸಿಬಿ ಪೋಲಿಸರು ಭಾರಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಅನಗೇಶ್ ಹಾಗೂ ಎಂ ಡಿ ಫಾರೀಸ್ ಬಂಧಿತ ಆರೋಪಿಗಳು.

ಬಂಧಿತರಿಂದ 12 ಲಕ್ಷ ಮೌಲ್ಯದ 2 ಕೆಜಿ ಗಾಂಜಾ ಹಾಗೂ 2 ಲೀಟರ್‌ ಆಶಿಶ್ ಆಯಿಲ್ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ಮಹದೇವ ಪುರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!