ಬೆಂಗಳೂರಿನ ಮಾರತ್ತಹಳ್ಳಿಯ ಔಟರ್ ರಿಂಗ್ ರಸ್ತೆಯಲ್ಲಿರುವ ಐಷಾರಾಮಿ ಹೋಟೆಲ್ ನಲ್ಲಿ ನಡೆಯುತ್ತಿದ್ದ ಲೇಟ್ ನೈಟ್ ಪಾರ್ಟಿ(Late Night party) ಮೇಲೆ ಸಿಸಿಬಿ ಪೋಲಿಸರು ನಡೆದ ದಾಳಿ ವೇಳೆ 64 ಯುವಕರು ಮತ್ತು 24 ಯುವತಿಯರು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ
ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಪಾರ್ಟಿ ಆಯೋಜಿಸಿದ್ದ. ಅವಧಿಗೂ ಮೀರಿ ಪಾರ್ಟಿ ನಡೆಯುತ್ತಿತ್ತು. ಬೆಳಗ್ಗಿನಜಾವ 3.30 ತನಕ ನಡೆಯುತ್ತಿದ್ದ ಪಾರ್ಟಿ ಮೇಲೆ ಸಿಸಿಬಿ ದಾಳಿ ನಡೆಸಿದೆ.
ಸೌತ್ ಪಾರ್ಟಿಯಲ್ಲಿ ಯುವಕ, ಯುವತಿಯರು ಮತ್ತಿನಲ್ಲಿ ಕುಣಿದು ಕುಪ್ಪಳಿಸುತ್ತಿದ್ದರು
ಪಾರ್ಟಿಯಲ್ಲಿ ಉತ್ತರ ಭಾರತ ಮೂಲದ ಯುವತಿಯರೇ ಹೆಚ್ಚು ಮಂದಿ ಇದ್ದರು.
ಯುವಕರಿಗೆ 400, ಯುವತಿಯರಿಗೆ 300 ರೂಪಾಯಿ ಪ್ರವೇಶ ಧನ ಇಟ್ಟಿದ್ದ. ಪಾರ್ಟಿಯಲ್ಲಿ ಡ್ರಗ್ಸ್ ಇರುವ ಅನುಮಾನ ಇತ್ತ. ಆದರೆ ಹೋಟೆಲ್ ನಲ್ಲಿ ಡ್ರಗ್ಸ್ ದೊರೆತಿಲ್ಲ ಬದಲಾಗಿ ಪಾರ್ಟಿಯಲ್ಲಿದ್ದವರು ನಶೆಯಲ್ಲಿರುವ ಮಾಹಿತಿ ದೊರೆತಿದೆ
ಸದ್ಯ ಪಾರ್ಟಿಯಲ್ಲಿದ್ದವರನ್ನು ಮೆಡಿಕಲ್ ಚೆಕಪ್ ಮಾಡಿಸಲು ಸಿಸಿಬಿ ಪೊಲೀಸ್ರು ಮುಂದಾಗಿದ್ದಾರೆ.
ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು